Wednesday, 20th June 2018

7 months ago

ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!

ಕೈರೋ: ಮದುವೆ ಹಿಂದಿನ ದಿನ ವರನ ಜೊತೆ ಸ್ನೇಹಿತರು ಸಂಭ್ರಮಾಚರಣೆ ಮಾಡೋ ಸಂದರ್ಭದಲ್ಲಿ ಅತೀ ಉತ್ಸಾಹದಲ್ಲಿ ಸ್ನೇಹಿತನೊಬ್ಬ ವರನ ಮರ್ಮಾಂಗಕ್ಕೆ ಗುಂಡೇಟು ಹೊಡೆದಿರುವ ಘಟನೆ ಈಜಿಪ್ಟ್‍ನಲ್ಲಿ ನಡೆದಿದೆ. 28 ವರ್ಷದ ವರ ಓಮರ್ ಅಲ್ ಅಲ್‍ಸೈದ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಓಮರ್ ಮದುವೆಗೂ ಮುನ್ನ ಬ್ಯಾಚುಲರ್ ಪಾರ್ಟಿಯ ಸಂಭ್ರಮದಲ್ಲಿದ್ದ. ಈ ವೇಳೆ ಸ್ನೇಹಿತರಲ್ಲೊಬ್ಬ ಸಂಭ್ರಮಾಚರಣೆಗೆ ಗುಂಡು ಹಾರಿಸಿದ್ದ. ಉತ್ಸಾಹದಲ್ಲಿ ಗುಂಡು ಹಾರಿಸಿದ ಸ್ನೇಹಿತನಿಗೆ ಗನ್ ಮೇಲಕ್ಕೆ ಗುರಿಯಿಡಬೇಕು ಅನ್ನೋದು ಮರೆತುಹೋಗಿತ್ತು. ಪರಿಣಾಮ ಗುಂಡು ವರನ ಮರ್ಮಾಂಗಕ್ಕೆ […]

8 months ago

ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆ, ಮರ್ಮಾಂಗಕ್ಕೆ ಗಂಭೀರ ಗಾಯ

ಕೊಪ್ಪಳ: ಗ್ರಾಹಕರೆ ಮೊಬೈಲ್ ಖರೀದಿಸೋ ಮುನ್ನ ಎಚ್ಚರ ವಹಿಸಿ. ಯಾಕಂದ್ರೆ ಎಂಐ ನೋಟ್ 4 ಮೊಬೈಲ್ ಬ್ಲಾಸ್ಟ್ ಆಗಿ ಯುವಕನಿಗೆ ಗಂಭೀರ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮೇಶ್ ಹರಿಜನ ಎಂಬವರು ತಮ್ಮ ಮೊಬೈಲನ್ನು ಪ್ಯಾಂಟ್ ಜೇಬಿನಲ್ಲಿಟ್ಟುಕೊಂಡಾಗ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಯುವಕನ...

ಸೆಕ್ಸ್, ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆಯ ಬಂಧನ

12 months ago

ನವದೆಹಲಿ: ಮದುವೆಯಾಗಲು ನಿರಾಕರಿಸಿದ್ದಕ್ಕೆ ತನ್ನ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿದ 23 ವರ್ಷದ ಮಹಿಳೆಯನ್ನು ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ದೆಹಲಿಯ ಮಂಗೋಲ್ಪುರಿಯ ಮಹಿಳೆಯ ಮನೆಯಲ್ಲಿ 35 ವರ್ಷದ ಬೀದಿ ವ್ಯಾಪಾರಿ ರವಿ ಮೇಲೆ ಬುಧವಾರದಂದು ದಾಳಿ ನಡೆದಿದೆ. ಮಹಿಳೆಯ ಸಂಬಂಧಿಯೊಬ್ಬರು ರವಿಯನ್ನ ಅಲ್ಲಿಗೆ...

ಸೆಕ್ಸ್ ತಿರಸ್ಕರಿಸಿದ್ದಕ್ಕೆ ಯುವಕನ ಮರ್ಮಾಂಗವನ್ನೇ ಕತ್ತರಿಸಿದ್ಳು ಯುವತಿ!

12 months ago

ನವದೆಹಲಿ: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಮಂಗಳಪುರಿಯಲ್ಲಿ 22 ವರ್ಷದ ಯುವತಿ ಈ ಕೃತ್ಯವನ್ನು ಎಸಗಿದ್ದಾಳೆ. ಕೃತ್ಯ ಎಸಗಿದ ಬಳಿಕ ಯುವತಿ ತನ್ನ...

ಬೆಕ್ಕಿನ ವಿಚಾರಕ್ಕೆ ಜಗಳ- ವಿಡಿಯೋ ಮಾಡಲು ಮುಂದಾದ ಯುವತಿಗೆ ಮರ್ಮಾಂಗ ತೋರಿಸಿದ ದುರುಳ

1 year ago

ಚಿಕ್ಕಬಳ್ಳಾಪುರ: ಬೆಕ್ಕಿನ ವಿಚಾರದಲ್ಲಿ ನಡೆದ ಜಗಳದಲ್ಲಿ ವ್ಯಕ್ತಿಯೊರ್ವ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿ ನಡೆದಿದೆ. ದಿವ್ಯಾ(ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಗೆ ಪುರಷೋತ್ತಮ್ ಎಂಬಾತ ತನ್ನ ಮರ್ಮಾಂಗ ತೋರಿಸಿ ಅಸಭ್ಯವಾಗಿ...

ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮರ್ಮಾಂಗಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು- ವಿಡಿಯೋ ವೈರಲ್

1 year ago

ಚೆನ್ನೈ: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿ ಆತನ ಮರ್ಮಾಂಗಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೂನ್ 4ರಂದು ಕೋಡಂಬಕ್ಕಂನಲ್ಲಿ ಈ ಘಟನೆ ನಡೆದಿದೆ. 50 ವರ್ಷದ ಜಾಫರ್ ಇಲ್ಲಿನ...

ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

1 year ago

ತಿರುವನಂತಪುರಂ: ತನ್ನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ ಸ್ವಾಮೀಜಿಯ ಮರ್ಮಾಂಗವನ್ನೇ ಯುವತಿಯೊಬ್ಬಳು ಕತ್ತರಿಸಿದ ಘಟನೆ ತಿರುವನಂತಪುರಂ ಸಮೀಪದ ಕನ್ನಮೂಲ ಎಂಬಲ್ಲಿ ನಡೆದಿದೆ. ಕೊಲ್ಲಂನ ಪನ್ಮನದಲ್ಲಿರುವ ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು (53)ಈಗ ತಿರುವನಂತಪುರದಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ...

ಶವದ ಮರ್ಮಾಂಗ ಹಿಡಿದು ಮಹಿಳೆ ರೋಧನೆ: ಕಲಬುರಗಿಯಲ್ಲೊಂದು ವಿಚಿತ್ರ ಘಟನೆ

1 year ago

ಕಲಬುರಗಿ: ಮೃತ ವ್ಯಕ್ತಿಯೊಬ್ಬರ ಮರ್ಮಾಂಗವನ್ನು ಹಿಡಿದು ಮಹಿಳೆ ರೋಧಿಸಿದ ವಿಚಿತ್ರ ಘಟನೆಯೊಂದು ಕಲಬುರಗಿ ನಗರದ ರೈಲು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಯಾರು ಎಂಬುವುದಾಗಿ ತಿಳಿದುಬಂದಿಲ್ಲ. ಆದ್ರೆ ರೋಧಿಸುತ್ತಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ತನ್ನ...