Friday, 19th January 2018

Recent News

3 hours ago

ಮದ್ವೆಯಾಗಿ 7 ವರ್ಷವಾದ್ರೂ ಮಕ್ಕಳಾಗದ್ದಕ್ಕೆ ಮನನೊಂದ ಗೃಹಿಣಿ ಆತ್ಮಹತ್ಯೆ

ನವದೆಹಲಿ: ಮಕ್ಕಳಾಗದಿದ್ದರಿಂದ ಮನನೊಂದ ಗೃಹಿಣಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಗುರುವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಕ್ಕಳಾಗದಿರುವುದರಿಂದ ಆಕೆಗೆ ಗಂಡನ ಮನೆಯವರು ಕಿರುಕುಳ ನೀಡಿದ್ದೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಜನಿ ಎಂದು ಗುರುತಿಸಲಾಗಿದ್ದು, ಇವರು ತುಘಲಕ್ ಬಾದ್ ಗ್ರಾಮದಲ್ಲಿ ತನ್ನ ಗಂಡ ಸಂದೀಪ್ ಜೊತೆ ನೆಲೆಸಿದ್ದರು. ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪತಿ ಕರೆ […]

17 hours ago

ದನ ಮೇಯಿಸಲು ಹೋಗಿದ್ದ ವೇಳೆ ಚಿರತೆ ದಾಳಿ- ಮಹಿಳೆ ಸಾವು

ರಾಮನಗರ: ದನ ಮೇಯಿಸಲು ಹೋಗಿದ್ದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ರಾಮನಗರ ತಾಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಸೂಲಿಕೆರೆ ಗ್ರಾಮದ ಪುಟ್ಟಹಲಗಮ್ಮ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ ಮಹಿಳೆ. ಇಂದು ದನ ಮೇಯಿಸಲು ಗ್ರಾಮದ ಹೊರಭಾಗದ ಕಾಡಿಗೆ ಹೋಗಿದ್ದರು. ಸಾಯಂಕಾಲದ ವೇಳೆಗೆ ಮರಳಿ ಮನೆಗೆ ದನ ಹೊಡೆದುಕೊಂಡು ಬರಲು ಮುಂದಾಗಿದ್ದ...

ಮಗುವನ್ನು ಶಾಲೆಯಿಂದ ಕರೆತರಲು ಹೋಗುವಾಗ ತಾಯಿಗೆ ಡಿಕ್ಕಿ ಹೊಡೆದ ಕಾರು- ಮಹಿಳೆ ಸ್ಥಳದಲ್ಲೇ ಸಾವು

2 days ago

ಬೆಂಗಳೂರು: ಶಾಲೆಗೆ ತೆರಳಿದ್ದ ತನ್ನ ಮಗುವನ್ನು ವಾಪಸ್ ಮನೆಗೆ ಕರೆತರಲು ತೆರಳುತ್ತಿದ್ದ ತಾಯಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆ ಸಂಭವಿಸಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದ ಬಳಿ ನಡೆದಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ...

ಬೆಂಗಳೂರು ಮಹಿಳೆಯರೇ ಎಚ್ಚರ – ಹೆಂಗಸರ ಒಳಉಡುಪು ಕದಿಯೋ ಸೈಕೋ ಬಂದಿದ್ದಾನೆ ಹುಷಾರ್!

3 days ago

ಬೆಂಗಳೂರು: ಸೈಕೋಪಾತ್ ಒಬ್ಬ ಮೆಟ್ರೋ ರೈಲಿನ ಚಾಲಕಿಯರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಸೈಕೋ ಇದೇ ತಿಂಗಳ 10 ರಂದು ಮಧ್ಯರಾತ್ರಿ 2 ಗಂಟೆಗೆ ಬೈಯಪ್ಪನಹಳ್ಳಿಯ ಬಿಎಂಆರ್‍ಸಿಎಲ್ ಕ್ವಾಟ್ರಸ್‍ನಲ್ಲಿ ನಾಲ್ವರು ಯುವತಿಯರು ವಾಸವಿದ್ದ ಫ್ಲ್ಯಾಟ್‍ಗೆ ನುಗ್ಗಿದ್ದಾನೆ. ಯುವತಿಯರು ಮಲಗಿದ್ದಾಗ...

ಕಿಡ್ನಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ನಿರಂತರ 2 ಗಂಟೆ ಗ್ಯಾಂಗ್ ರೇಪ್!

4 days ago

ಚಂಡೀಗಢ: ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿ, ಬಳಿಕ ಚಲಿಸುತ್ತಿದ್ದ ಕಾರಿನಲ್ಲಿಯೇ ನಿರಂತರ 2 ಗಂಟೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ. ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಯಾವೊಬ್ಬ ಆರೋಪಿಯ ಬಂಧನವಾಗಿಲ್ಲ. ನಡೆದಿದ್ದೇನು?: ಮಹಿಳೆ ಶನಿವಾರ ಸಂಜೆ...

ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ- ಮಹಿಳೆ ಗಂಭೀರ

5 days ago

– 20 ಪ್ರಯಾಣಿಕರು ಅಪಾಯದಿಂದ ಪಾರು ಹಾವೇರಿ: ಬೈಕ್ ಸವಾರನನ್ನ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆಯ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು,...

ಸೌದಿ ಅರೇಬಿಯಾದಲ್ಲಿ ಬದಲಾವಣೆ ಗಾಳಿ- ವಾಹನ ಚಲಾವಣೆ ಪರವಾನಗಿ ಬಳಿಕ ಮಹಿಳೆಯರಿಗೆ ಕ್ರೀಡಾಂಗಣ ಪ್ರವೇಶ

6 days ago

ರಿಯಾದ್: ಕ್ರೀಡಾಂಗಣಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ಕುರಿತು ಈ ಹಿಂದೆ ಮಾಹಿತಿ ನೀಡಿದ್ದ ಸೌದಿ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಕ್ರೀಡಾಂಗಣಕ್ಕೆ ಪ್ರವೇಶ ನೀಡಿದೆ. ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕವಾದ ಆಸನ ವ್ಯವಸ್ಥೆ ಮಾಡಲಾಗಿದ್ದು, ಹಲವು ಮಹಿಳೆಯರು ಕುಟುಂಬ ಸಮೇತರಾಗಿ ಕುಳಿತು ಫುಟ್ ಬಾಲ್...

ಲಾರಿ ಹರಿದು ಮಹಿಳೆ ಸಾವು – ಉದ್ರಿಕ್ತರಿಂದ ಕಲ್ಲು ತೂರಾಟ

7 days ago

ಹಾವೇರಿ: ವೇಗವಾಗಿ ಬಂದ ಲಾರಿ ಪಾದಚಾರಿ ಮಹಿಳೆಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಶಾಂತಮ್ಮ ಬಾಣಾಪುರ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಹಿಳೆ...