Saturday, 23rd June 2018

Recent News

5 months ago

ಹಾಡಹಗಲೇ ಎಲ್ಲರೆದುರು ಮಾರಕಾಸ್ತ್ರ ಝಳಪಿಸಿ ಯುವಕನನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು

ಮೈಸೂರು: ಹಾಡಹಗಲೇ ದುಷ್ಕರ್ಮಿಗಳ ತಂಡ ಯುವಕನೊಬ್ಬನನ್ನು ಅಪಹರಣ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ. ಸಾರ್ವಜನಿಕರ ಎದುರೇ ಮಾರಕಾಸ್ತ್ರ ಝಳಪಿಸಿದ ಗ್ಯಾಂಗ್ ಇನ್ನೋವಾ ಕಾರಲ್ಲಿ ಯುವಕನನ್ನು ಕಿಡ್ನಾಪ್ ಮಾಡಿದೆ. ರಾಜೀವ ನಗರದಲ್ಲಿ ಕೆಎ02, ಡಿ 233 ನಂಬರ್‍ನ ಕಾರಲ್ಲಿ ಬಂದ ಖದೀಮರು ಟೀ ಅಂಗಡಿ ಮುಂದೆ ನಿಂತಿದ್ದ ಯುವಕನನ್ನು ಅಪಹರಿಸಿದ್ದಾರೆ. ಈ ವೇಳೆ ಗುಂಪಿನಿಂದ ತಪ್ಪಿಸಿಕೊಳ್ಳಲು ಯುವಕ ಯತ್ನಿಸಿದ್ದು, ಬೆನ್ನು ಹತ್ತಿ ಆತನ್ನನು ಹಿಡಿದು ಕಾರಿಗೆ ಹಾಕಿಕೊಂಡು ತಂಡ ಅಲ್ಲಿಂದ ಪರಾರಿಯಾಗಿದೆ. ಹಣಕಾಸು ವಿಷಯಕ್ಕೆ ಕಿಡ್ನಾಪ್ […]

5 months ago

ಬೀದಿ ಬದಿ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬೀದಿ ಬದಿಯ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಯನಗರ ಬಡಾವಣೆಯಲ್ಲಿ ನಡೆದಿದೆ. ಪರಮಾನಂದ ಕೆಂಬಾವಿ(25) ಕೊಲೆಯಾದ ವ್ಯಾಪಾರಿ. ಜಯನಗರದಲ್ಲಿ ನಿವಾಸಿಯಾದ ಪರಮಾನಂದ ಪಾನ್ ಶಾಪ್ ನಡೆಸುತ್ತಿದ್ದರು. ಭಾನುವಾರ ಮಧ್ಯರಾತ್ರಿ ಅಂಗಡಿಗೆ ಬಂದ ಹಂತಕರು ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಮಾನಂದ ಅವರನ್ನ...

ಉಳುಮೆಗೆ ಹೋದ ರೈತನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

1 year ago

ಹಾವೇರಿ: ಜಮೀನು ಉಳುಮೆ ಮಾಡಲು ಹೋದ ರೈತರಿಬ್ಬರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಓರ್ವ ರೈತ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ನಜಿಕಲಕಮಾಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಸಿದ್ದಪ್ಪ ಪಡಗೋದಿ 46 ಎಂದು...