Tuesday, 21st November 2017

Recent News

2 months ago

ಮೀಸೆ ಬೆಳೆಸಿದಕ್ಕೆ ಗುಜರಾತ್‍ನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಗಾಂಧಿನಗರ: ದಲಿತ ಯುವಕ ಮೀಸೆ ಬೆಳೆಸಿದಕ್ಕೆ ಮೇಲ್ಜಾತಿಯ ಜನರು ಅವನ ಮೇಲೆ ಹಲ್ಲೆ ನಡೆಸಿರುವ ಘಟನೆ ಸೆಪ್ಟೆಂಬರ್ 25ರಂದು ಗುಜರಾತ್‍ನ ಗಾಂಧಿನಗರದಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದರ್ಬಾರ್ ಸಮುದಾಯದ ಮೂವರು ಯುವಕರು ಗಾಂಧಿನಗರ ಜಿಲ್ಲೆಯ ಕಲೋಲ್ ತಾಲೂಕಿನ ಲಿಂಬೋದರ ಗ್ರಾಮದ ಪಿಯೂಷ್ ಪರ್ಮರ್(24) ಯುವಕರೊಬ್ಬರಿಗೆ ಬೈದು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಮಯೂರ್‍ಸಿನ್ ವಗೆಲಾ, ರಾಹುಲ್ ವಿಕ್ರಮ್‍ಸಿನ್ ಸೆರಾತಿಯ ಮತ್ತು ಅಜಿತ್‍ಸಿನ್ ವಗೆಲಾ ವಿರುದ್ಧ ದೂರು ದಾಖಲಾಗಿದ್ದು ಪ್ರಕರಣ ದಾಖಲಾಗಿದೆ. ಖಾಸಗಿ ಕಂಪೆನಿಯಲ್ಲಿ ಕೆಲಸ […]

4 months ago

ವಿಡಿಯೋ: ಬಲು ದುಃಖದಿಂದ ಈ ಕಾರಣಕ್ಕಾಗಿ ಮೀಸೆ, ಗಡ್ಡವನ್ನ ತೆಗೆದ ರಣ್‍ವೀರ್ ಸಿಂಗ್

ಮುಂಬೈ: ಬಾಲಿವುಡ್ ಫ್ಯಾಶನ್ ಸ್ಟಾರ್ ರಣ್‍ವೀರ್ ಸಿಂಗ್ ತಮ್ಮ ಚೆಂದನೆಯ ಮೀಸೆ ಮತ್ತು ಗಡ್ಡವನ್ನು ಬಲು ದುಃಖದಿಂದ ಕಟ್ ಮಾಡಿಸಿಕೊಂಡಿದ್ದಾರೆ. ಕೆಲವು ದಿನಗಳಿಂದ ರಣ್‍ವೀರ್ ತಮ್ಮ ಸ್ಟೈಲಿಶ್ ಮೀಸೆ ಮತ್ತು ಗಡ್ಡಗಳಿಂದ ಫ್ಯಾಶನ್ ಐಕಾನ್ ಆಗಿದ್ದರು. ಆದ್ರೆ ಇಂದು ಸ್ವತಃ ರಣ್‍ವೀರ್ ತಮ್ಮ ಹೇರ್ ಸ್ಟೈಲಿಶ್‍ರಿಂದ ತಮ್ಮ ಆಕರ್ಷಣೀಯ ಮೀಸೆ ಮತ್ತು ಉದ್ದನೆಯ ಗಡ್ಡವನ್ನು ತೆಗೆಸಿದ್ದಾರೆ....