Monday, 23rd April 2018

Recent News

6 days ago

ಈ ಬಾರಿ ಸಾಧಾರಣ ಮುಂಗಾರು ಮಳೆ: ಹವಾಮಾನ ಇಲಾಖೆ

ನವದೆಹಲಿ: ಈ ವರ್ಷ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ಸಾಧಾರಣ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಕೆಜಿ ರಮೇಶ್ ಹೇಳಿದ್ದಾರೆ. ಈ ಬಾರಿ ದೀರ್ಘಾವಧಿಯಲ್ಲಿ ಶೇ. 97ರಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ. ಮೇ ತಿಂಗಳ ಮಧ್ಯದಲ್ಲಿ ಮುಂಗಾರು […]

9 months ago

ಹಾರಂಗಿ ಜಲಾಶಯ ಭರ್ತಿ ಆಯ್ತು: ಕೆಆರ್‍ಎಸ್‍ಗೆ ಹರಿಯುತ್ತಿದೆ ನೀರು, ರೈತರ ಮೊಗದಲ್ಲಿ ಸಂತಸ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಹಾರಂಗಿ ಜಲಾಶಯ ಭರ್ತಿಯಾಗಿದೆ. ವರ್ಷಕ್ಕೊಮ್ಮೆ ಕಾಣಸಿಗುವ ಅಪರೂಪದ ವಯ್ಯಾರದ ಸೊಬಗನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಭರ್ಜರಿಯಾಗಿ ಸುರಿಯುತ್ತಿರೋ ಪುನರ್ವಸು ಮಳೆಯ ಅಬ್ಬರಕ್ಕೆ ಕಾವೇರಿ ಸೇರಿದಂತೆ ಹಾರಂಗಿ, ಬೇತ್ರಿ, ಲಕ್ಷ್ಮಣತೀರ್ಥ ನದಿಗಳು ಉಕ್ಕಿಹರಿಯುತ್ತಿದೆ. ಕಾವೇರಿಯ ಪ್ರಮುಖ ಉಪನದಿಗಳಲ್ಲಿ ಒಂದಾದ ಹಾರಂಗಿಯೂ ಉಕ್ಕಿ ಹರಿಯುತ್ತಿರುವ ಕಾರಣ...

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ

10 months ago

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಇಂದಿನಿಂದ ಜೂನ್ 16ರವರೆಗೆ ಮಳೆ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ...

ಮುಂಗಾರು ಟೈಂನಲ್ಲಿ ಕಸ ಕಗ್ಗಂಟು – 5 ಸಾವಿರ ಪೌರ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ

10 months ago

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಕಸ ಈಗ ಮತ್ತೆ ಸುದ್ದಿಯಲ್ಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಮುಷ್ಕರ ಆರಂಭ ಮಾಡಿದ್ದು ಕಸ ಎತ್ತುವುದನ್ನು ಸ್ಥಗಿತಗೊಳಿಸಿದ್ದಾರೆ ಸೋಮವಾರದಿಂದ ಮಹಾನಗರಿಯಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ. ಹೈಕೋರ್ಟ್ ಆದೇಶದಂತೆ ನಮ್ಮನ್ನು...

ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಹೆದ್ದಾರಿ ಕುಸಿತ, ಹೇರಿಕುದ್ರುವಿನಲ್ಲಿ ಮನೆಗಳಿಗೆ ನುಗ್ಗಿದ ನೀರು

10 months ago

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹೆದ್ದಾರಿ ಅಲ್ಲಲ್ಲಿ ಕುಸಿದು ಹೋಗಿದೆ. ಕರಾವಳಿ ಬೈಪಾಸ್ ಬಳಿ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬಿರುಕು ಬಿಟ್ಟ...

ಬೈಂದೂರಿನಲ್ಲಿ ರಸ್ತೆ ಮೇಲೆ ಮತ್ತೆ ಗುಡ್ಡ ಕುಸಿತ- 2 ಕಿ.ಮೀ ವರೆಗೂ ನಿಂತ ವಾಹನಗಳು

11 months ago

ಉಡುಪಿ: ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮತ್ತೆ ಗುಡ್ಡ ಕುಸಿತಗೊಂಡಿದ್ದು ವಾಹನ ಸವಾರರು ಪರದಾಡುವಂತಾಯಿತು. ಉಡುಪಿಯ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ. ಖಾಸಗಿ ಹಾಗು ಸರ್ಕಾರಿ ವಾಹನಗಳಿಗೆ ಪರ್ಯಾಯ ರಸ್ತೆಯನ್ನು ಮಾಡಿಕೊಡಲಾಗಿದೆ. ಸುಮಾರು...

ಬೈಂದೂರಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು 5 ಗಂಟೆ ಟ್ರಾಫಿಕ್ ಜಾಮ್!

11 months ago

ಉಡುಪಿ: ಉಡುಪಿ ಜೆಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದು ಸುಮಾರು 5 ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದೆ. ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ. ಸುಮಾರು ಮೂರು ಗಂಟೆಗಳ ನಿರಂತರ ಕಾರ್ಯಾಚರಣೆ...

ಭಾರೀ ಮಳೆಗೆ ಹಳ್ಳದಲ್ಲಿ ಕೊಚ್ಚಿಹೋದ ಕಾರು – ನಾಲ್ವರ ಸಾವು

11 months ago

– ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಮುಂಗಾರು ಬಾಗಲಕೋಟೆ: ಮುಂಗಾರು ಮಳೆ ಆರ್ಭಟ ಶುರುವಾಗುವ ಮೊದಲೇ ಮಳೆಗೆ ನಾಲ್ವರು ಸಾವನ್ನಪ್ಪಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅನವಾಲ್ ಗ್ರಾಮದ ಕೊಳ್ಳದಲ್ಲಿ ನಡೆದಿದೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲೇ ಕಾರು ಚಲಾಯಿಸಿದಾಗ ಕಾರು...