Sunday, 18th February 2018

Recent News

4 days ago

ಪಿಎನ್‍ಬಿಯಲ್ಲಿ 11,300 ಕೋಟಿ ರೂ. ಭಾರೀ ಅಕ್ರಮ!

ಮುಂಬೈ: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದರೂ ಅದು ಬೆಳಕಿಗೆ ಬರುವುದಿಲ್ಲ ಎನ್ನುವ ಆರೋಪಕ್ಕೆ ಪುಷ್ಠಿ ಎನ್ನುವಂತೆ ಮುಂಬೈನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ(ಪಿಎನ್‍ಬಿ) 11,300 ಕೋಟಿ ರೂ. ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮುಂಬೈ ಶಾಖೆಯಲ್ಲಿ 11,300 ಕೋಟಿ ರೂ. ಅಕ್ರಮ ವಹಿವಾಟು ನಡೆದಿರುವುದು ತನಿಖೆ ವೇಳೆ ಪತ್ತೆಯಾಗಿದೆ. ತಮಗೇ ಬೇಕಾದ ಗ್ರಾಹಕರ ಜೊತೆ ವ್ಯವಹಾರ ನಡೆಸಿ ಈ ಅಕ್ರಮ ಎಸಗಲಾಗಿದೆ ಎಂದು ಪಿಎನ್‍ಬಿ ಮುಂಬೈ ಶೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ್ದ ಲೆಕ್ಕಪತ್ರದಲ್ಲಿ ತಿಳಿಸಿದೆ. ಈ ಸಂಬಂಧ […]

5 days ago

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ...

ಏರ್ ಪೋರ್ಟ್ ನಲ್ಲಿ ಕಳೆದುಹೋದ ಬೆಕ್ಕಿಗಾಗಿ 3 ದಿನಗಳಿಂದ ದಂಪತಿ ಹುಡುಕಾಟ!

1 week ago

ಮುಂಬೈ: ನಾವು ತುಂಬಾ ಇಷ್ಟಪಟ್ಟ ಯಾವುದೇ ವಸ್ತುವನ್ನು ಕಳೆದುಕೊಂಡ್ರೆ ಬೇಜಾರಾಗತ್ತೆ. ಅದರಲ್ಲೂ ಬೆಕ್ಕು, ನಾಯಿಗಳನ್ನು ಕಳೆದುಕೊಂಡಾಗ ಆಗೋ ನೋವು ಕಳೆದುಕೊಂಡವರಿಗೆ ಗೊತ್ತು. ಹಾಗೆ ಇಲ್ಲೊಬ್ಬ ದಂಪತಿ ತಾವು ಕಳೆದುಕೊಂಡಿರೋ ಬೆಕ್ಕಿಗಾಗಿ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದಾರೆ ಅಂದ್ರೆ ನೀವು ನಂಬಲೇಬೇಕು. ಆತಿಶಾ...

ಗಾಯಕ ಸೋನು ನಿಗಮ್, ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರ ಹತ್ಯೆಗೆ ಸಂಚು?

2 weeks ago

ಮುಂಬೈ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮತ್ತು ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರ ಕೊಲೆಗೆ ಸಂಚು ನಡೆಯುತ್ತಿರುವ ಕುರಿತು ಗುಪ್ತಚರ ಇಲಾಖೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಗಾಯಕ ಸೋನು ನಿಗಮ್ ಮತ್ತು ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರಾದ ರಾಮ್...

ಚರಂಡಿ ಪೈಪ್ ಹಿಡಿದು 1ನೇ ಮಹಡಿಯಿಂದ ಕೆಳಗಿಳಿದು ವೇಶ್ಯಾಗೃಹದಿಂದ ಪಾರಾದ ಯುವತಿ

2 weeks ago

ಮುಂಬೈ: ವೇಶ್ಯಾವಾಟಿಕೆಗೆ ಮಾರಲ್ಪಟ್ಟಿದ್ದ ಯುವತಿಯೊಬ್ಬರು ತನ್ನ ಧೈರ್ಯದಿಂದಾಗಿ ವೇಶ್ಯಾಗೃಹದಿಂದ ಪಾರಾಗಿ ಬಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಗ್ರ್ಯಾಂಟ್ ರೋಡ್ ನ ವೇಶ್ಯಾಗೃಹದಿಂದ ಪಾರಾಗಲು ಯುವತಿ ಚರಂಡಿ ಪೈಪ್ ಹಿಡಿದು ಮೊದಲನೇ ಮಹಡಿಯಿಂದ ಇಳಿದಿದ್ದಾರೆ. 21 ವರ್ಷದ ಯುವತಿ ಬಾಂಗ್ಲಾದೇಶ ಮೂಲದವರಾಗಿದ್ದು,...

ಅತ್ಯಾಚಾರದ ವಿಡಿಯೋ, ಫೋಟೋ ಇಟ್ಕೊಂಡು ಬ್ಲಾಕ್‍ಮೇಲ್ – 9 ಮಂದಿಯಿಂದ ಅಪ್ರಾಪ್ತೆ ಮೇಲೆ 1 ವರ್ಷ ರೇಪ್

2 weeks ago

ಮುಂಬೈ: ಅತ್ಯಾಚಾರದ ವಿಡಿಯೋ, ಫೋಟೋ ಇಟ್ಟುಕೊಂಡು 9 ದುಷ್ಕರ್ಮಿಗಳು ಬ್ಲಾಕ್‍ಮೇಲ್ ಮಾಡಿ ಒಂದು ವರ್ಷ ನಿರಂತರವಾಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮುಂಬೈನ ಉಪನಗರ ವಿಲೇ ಪಾರ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಒಂದು ವರ್ಷದಿಂದ...

ಪತಿಯ ಕಿರುಕುಳದಿಂದ ಬೇಸತ್ತು ಟ್ವಿಟ್ಟರ್ ನಲ್ಲಿ ಪೊಲೀಸರ ಮೊರೆ ಹೋದ ಪತ್ನಿ!

2 weeks ago

ಮುಂಬೈ: ಪತಿಯ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ವಿಡಿಯೋ ಮಾಡಿ ಟ್ವಿಟ್ಟರ್ ಮೂಲಕ ಪೊಲೀಸರ ಸಹಾಯ ಕೇಳಿದ ಘಟನೆಯೊಂದು ಮುಂಬೈನ್ ಖಾರ್ ನಲ್ಲಿ ನಡೆದಿದೆ. ಮಹಿಳೆಯ ಪತಿ ಅಟೋಮೊಬೈಲ್ ಉದ್ಯಮಿ ಆಗಿದ್ದು, ಈತನ ಕಿರುಕುಳದಿಂದ ಮುಕ್ತಿ ಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಹಿಳೆಯ...

ಸ್ಪೆಷಲ್ `ಪ್ರೀತಿ’ಯನ್ನು ತೋರಿಸಿ ಕೊಹ್ಲಿಗೆ ಅನುಷ್ಕಾ ಅಭಿನಂದನೆ – ಅಭಿಮಾನಿಗಳು ಫುಲ್ ಖುಷ್

2 weeks ago

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಡರ್ಬನ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಅಬ್ಬರದ ಶತಕ ಸಿಡಿಸಿ ಟೀಮ್ ಇಂಡಿಯಾಗೆ ಗೆಲುವು ತಂದಿತ್ತ ವಿರಾಟ್ ಕೊಹ್ಲಿ ಸಾಧನೆಯನ್ನು ಪತ್ನಿ ಅನುಷ್ಕಾ...