Thursday, 14th December 2017

Recent News

3 days ago

`ಕುಮಾರಸ್ವಾಮಿ’ ತಂಟೆಗೆ ಬಂದ್ರೆ ಅಧಿಕಾರ ಕಳ್ಕೋತೀರಿ- ಸಿಎಂಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

ಬಳ್ಳಾರಿ: ಸಿಎಂ ಸಿದ್ದರಾಮಯ್ಯನವರೇ ನೀವು ಕುಮಾರಸ್ವಾಮಿ ತಂಟೆಗೆ ಹೋಗಬೇಡಿ. ಕುಮಾರಸ್ವಾಮಿಯನ್ನ ಮುಟ್ಟಿದ್ರೆ ನಿಮಗೆ ಧಕ್ಕೆ ಕಟ್ಟಿಟ್ಟ ಬುತ್ತಿ. ನೀವು ದುಡ್ಡು ಮಾಡೋಕೆ ಬೇರೆ ದಾರಿ ನೋಡಿಕೊಳ್ಳಿ. ಆದ್ರೆ ಕುಮಾರಸ್ವಾಮಿ ತಂಟೆಗೆ ಹೋಗಬೇಡಿ. ಹೀಗಂತ ಸಿಎಂ ಸಿದ್ದರಾಮಯ್ಯನವರಿಗೆ ಪಂಚಪೀಠದ ಜಗದ್ಗುರು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಅಷ್ಟಕ್ಕೂ ಪಂಚಪೀಠದ ಜಗದ್ಗುರುಗಳು ಯಾವ ಕುಮಾರಸ್ವಾಮಿ ವಿಚಾರಕ್ಕೆ ಹೀಗೆ ಸಿಎಂಗೆ ಎಚ್ಚರಿಕೆ ನೀಡಿದ್ರು ಅನ್ನೋ ಆಶ್ಚರ್ಯ ನಿಮಗೆ ಕಾಡುತ್ತಲ್ಲ? ಇದು ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಚಾರವಲ್ಲ. ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ […]

1 month ago

ವಿಡಿಯೋ: ಮಂಗ್ಳೂರು ಮೇಯರ್ ಗೆ ಪಂಚ್ ಕೊಟ್ರು ಸಿಎಂ!

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಮೇಯರ್ ಕವಿತಾ ಸನಿಲ್ ಗೆ ಸಖತ್ ಪಂಚ್ ನೀಡಿದ್ದಾರೆ. ಮಂಗಳೂರಿನ ಮೇಯರ್, ಕರಾಟೆ ಚಾಂಪಿಯನ್ ಕವಿತಾ ಸನಿಲ್ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಿದ್ದ ಸಿಎಂ ಸಿದ್ರಾಮಯ್ಯ, ಮಕ್ಕಳು ಕರಾಟೆ ಆಡುವುದನ್ನು ನೋಡಿ ಉತ್ತೇಜಿತರಾದ್ರು. ಹೀಗಾಗಿ ನ್ಯಾಷನಲ್...

ಪ್ಯಾಂಟ್ ಬದ್ಲು ಪಂಚೆ ಉಡೋದ್ಯಾಕೆ: ಸಿಎಂ ಮಾತಲ್ಲೇ ಕೇಳಿ

3 months ago

ಬೆಂಗಳೂರು: ಪ್ಯಾಂಟ್ ಬದಲು ಪಂಚೆ ಉಡೋದು ಯಾಕೆ ಅನ್ನೊ ಸೀಕ್ರೇಟ್ ಅನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಬಿಚ್ಚಿಟ್ಟಿದ್ದಾರೆ. ವಿಕ್ಟೋರಿಯ ಆವಾರಣದಲ್ಲಿನ ನೆಫ್ರೊ ಯುರಾಲಜಿ ಅನೆಕ್ಸ್ ಕಟ್ಟಡ ಶಂಕು ಸ್ಥಾಪನೆ ಬಳಿಕ ಮಾತನಾಡಿದ ಸಿಎಂ, ನನಗೆ ಡ್ರೈ ಸ್ಕಿನ್ ಇತ್ತು. ಅದಕ್ಕೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರೋ ಸಿಎಂ

3 months ago

– 24 ಗಂಟೆಯೊಳಗೆ ಹಂತಕರನ್ನು ಪತ್ತೆಹಚ್ಚುವಂತೆ ಡಿಐಜಿಗೆ ಖಡಕ್ ವಾರ್ನಿಂಗ್ – ಪ್ರಕರಣ ಸಿಐಡಿಗೆ ವಹಿಸುವ ಸಾಧ್ಯತೆ ಬೆಂಗಳೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹತ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಣ...

ಮತ್ತೆ ಅಸ್ಪೃಶ್ಯತೆ ವಿಚಾರದಲ್ಲಿ ಸುದ್ದಿಯಾಗ್ತಿದೆ ಸಿಎಂ ಓದಿದ ಶಾಲೆ!

4 months ago

ಮೈಸೂರು: ಸಿಎಂ ಸಿದ್ದರಾಮಯ್ಯ ಓದಿದ ಶಾಲೆ ಮತ್ತೆ ಅಸ್ಪೃಶ್ಯತೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಸಿಎಂ ಹುಟ್ಟೂರು ಸಿದ್ದರಾಮನಹುಂಡಿ ಪಕ್ಕದಲ್ಲಿನ ಕುಪ್ಪೆಗಾಲ ಸರ್ಕಾರಿ ಶಾಲೆಯಲ್ಲಿ ಸಿಎಂ ಓದಿದ್ದರು. ಇದೇ ಶಾಲೆಯಲ್ಲಿ ಈಗ ಮತ್ತೆ ಅಸ್ಪೃಶ್ಯತೆ ಮರುಕಳಿಸಿದೆ. ಶಾಲೆಯ ಅಡುಗೆ ಸಹಾಯಕ ಹುದ್ದೆಗೆ ಪರಿಶಿಷ್ಟ ಜಾತಿಯವರು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ: ಡಿಕೆ ಶಿವಕುಮಾರ್

4 months ago

ನೆಲಮಂಗಲ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಗಡಿ ತಾಲೂಕಿನ...

ಇಂದು ಸಿಎಂ ಸಿದ್ದರಾಮಯ್ಯ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ!

6 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿನಿಮಾ ಇಂಡಸ್ಟ್ರಿಗೆ ಕಾಲಿಡುತ್ತಿದ್ದಾರೆ. ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಅವರು `ಸಮ್ಮರ್ ಹಾಲಿಡೇಸ್’ ಸಿನಿಮಾಕ್ಕಾಗಿ ಇಂದು ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕಿ ಕವಿತಾ ಲಂಕೇಶ್ ಅಭಿನಯದ ಸಮ್ಮರ್ ಹಾಲಿಡೇಸ್ ಚಿತ್ರದಲ್ಲಿ ಸಿಎಂ ಬಣ್ಣಹಚ್ಚೋಕೆ ಸಮ್ಮತಿ ಸೂಚಿಸಿದ್ದು,...

ಈ ಬಾರಿ ಮುಖ್ಯಮಂತ್ರಿಯವರು ಯುಗಾದಿ ಆಚರಣೆ ಮಾಡ್ತಿಲ್ಲ!

9 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ಯುಗಾದಿ ಆಚರಣೆ ಮಾಡದೇ ಇರಲು ನಿರ್ಧರಿಸಿದ್ದಾರೆ. ಸಿಎಂ ಪುತ್ರ ರಾಕೇಶ್ ಸಿದ್ಧರಾಮಯ್ಯ ಅಕಾಲಿಕ ನಿಧನರಾಗಿ ಇನ್ನೂ ಒಂದು ವರ್ಷ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇಂದು ಯುಗಾದಿ ಹಬ್ಬ ಆಚರಣೆಯಿಂದ ಸಿಎಂ ಕುಟುಂಬ ದೂರ ಉಳಿದಿದೆ. ಮಾತ್ರವಲ್ಲದೇ...