Monday, 28th May 2018

Recent News

2 months ago

ಮೈಸೂರು ಮೃಗಾಲಯದಲ್ಲಿ ಕಾರ್ಮಿಕನ ಬೆರಳುಗಳನ್ನು ಕಚ್ಚಿ ತಿಂದ ಮೊಸಳೆ!

ಮೈಸೂರು: ಇಲ್ಲಿನ ಮೃಗಾಲಯದಲ್ಲಿ ಭಾರೀ ಅವಘಡವೊಂದು ನಡೆದಿದೆ. ಮೊಸಳೆಯೊಂದು ಮೃಗಾಲಯದ ಕಾರ್ಮಿಕನ ಕಾಲು ಕಚ್ಚಿ ತಿಂದ ಆಘಾತಕಾರಿ ಘಟನೆ ಮೊಸಳೆ ಮನೆಯಲ್ಲಿ ನಡೆದಿದೆ. ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇತ್ತು. ಹೀಗಾಗಿ ಮೊಸಳೆ ಮನೆಯ ಕಾರ್ಮಿಕ ಪುಟ್ಟಸ್ವಾಮಿ ಶುಚಿತ್ವದ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ವಾಪಸ್ಸಾಗುವಾಗ ಪುಟ್ಟಸ್ವಾಮಿ ಎಡವಿ ಬಿದ್ದಿದ್ದಾರೆ. ಈ ವೇಳೆ ಗಾಬರಿಗೊಂಡ ಮೊಸಳೆ ಪುಟ್ಟಸ್ವಾಮಿ ಮೇಲೆ ದಾಳಿ ಮಾಡಿದೆ. ಪರಿಣಾಮ ಬಲಗಾಲಿನ ಎರಡು ಬೆರಳುಗಳನ್ನು ಕಚ್ಚಿತಿಂದಿದೆ. ತಕ್ಷಣ ಇತರೆ ಕಾರ್ಮಿಕರಿಂದ ಪುಟ್ಟಸ್ವಾಮಿಯ ರಕ್ಷಣೆ ಮಾಡಿದ್ದು, […]

2 months ago

ವಿಡಿಯೋ: ತಾನು ಸಾಕಿದ ಹುಲಿಯಿಂದಲೇ ದಾಳಿಗೊಳಗಾಗಿ ಸಾವನ್ನಪ್ಪಿದ ತರಬೇತುದಾರ

ಬೀಜಿಂಗ್: ಹುಲಿಯೊಂದು ತನ್ನನ್ನು ಸಾಕಿದ ಮೃಗಾಲಯದ ಸಿಬ್ಬಂದಿಯನ್ನೇ ಕೊಂದಿರುವ ಘಟನೆ ಚೀನಾದಲ್ಲಿ ನಡೆದಿದೆ. ಕಳೆದ ಭಾನುವಾರ ಇಲ್ಲಿನ ಫುಝೌ ಮೃಗಾಲಯದಲ್ಲಿ ಈ ಘಟನೆ ನಡೆದಿದೆ. ಮೃಗಾಲಯದ ಸಿಬ್ಬಂದಿಯಾದ ವೂ ಪ್ರಾಣಿಗಳಿಗೆ ತರಬೇತಿ ನೀಡಲು ಬಳಸುವ ಬೋನಿನೊಳಗೆ ಹುಲಿಯೊಂದಿಗೆ ಇದ್ದರು. ಯಾವಾಗ್ಲೂ ಶಾಂತವಾಗಿರುತ್ತದೆ ಹುಲಿ ಅಂದು ಇದ್ದಕ್ಕಿದ್ದಂತೆ ವೂ ಅವರಿಗೆ ಕಚ್ಚಿದ್ದು, ಅವರು ಉಸಿರುಗಟ್ಟಿ ಸಾವನ್ನಪ್ಪಿದರು ಎಂದು...

ಮೃಗಾಲಯದಲ್ಲಿ ಪಕ್ಷಿಗಳನ್ನು ತಿನ್ನುತ್ತಿದ್ದ ಹಾವಿನ ಸ್ಥಳಾಂತರ

7 months ago

ಚಿತ್ರದುರ್ಗ: ಜಿಲ್ಲೆಯಲ್ಲಿರುವ ಕಿರು ಮೃಗಾಲಯದಲ್ಲಿ ಪಕ್ಷಿಗಳ ಮೊಟ್ಟೆ ಹಾಗು ಪಾರಿವಾಳ ನುಂಗುತಿದ್ದ ನಾಗರಹಾವನ್ನು ಉರಗತಜ್ಞರ ಸಹಾಯದಿಂದ ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ. ಉರಗತಜ್ಞ ಚೇತನ್ ಅವರ ಸಹಾಯದಿಂದ ನಾಗರವನ್ನು ಸೆರೆ ಹಿಡಿದಿದ್ದು, ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯದ ಆವರಣದಿಂದ ಸ್ಥಳಾಂತರಿಸಿ ಜೋಗಿಮಟ್ಟಿ...

7 ವರ್ಷದ ನಂತರ ತನ್ನ ಪೋಷಕನನ್ನು ಗುರುತಿಸಿದ ಬಳ್ಳಾರಿಯ ಜಿಂಕೆ!

7 months ago

ಬಳ್ಳಾರಿ: ಪ್ರಾಣಿಗಳಿಗೆ ಒಮ್ಮೆ ಪ್ರೀತಿಯನ್ನು ನೀಡಿದರೆ ಅವುಗಳು ಎಷ್ಟೇ ವರ್ಷಗಳಾದರೂ ಅವರನ್ನು ಮರೆಯುವುದಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಬಳ್ಳಾರಿಯಲ್ಲಿ ಸಿಕ್ಕಿದೆ. ಕಳೆದ ಏಳು ವರ್ಷಗಳ ಹಿಂದೆ ಬಳ್ಳಾರಿ ಮೃಗಾಲಯದಲ್ಲಿ ಜನಿಸಿದ್ದ ಜಿಂಕೆಯೊಂದು ಮೃಗಾಲಯ ಗಾರ್ಡ್ ಬಸವರಾಜ್ ಅವರ ಆರೈಕೆಯಲ್ಲಿ ಬೆಳೆದಿತ್ತು. ಅಂದು...

ಚಾಮುಂಡಿ ಬೆಟ್ಟದಿಂದ ಬಂದು ಮೃಗಾಲಯದ ಮರವೇರಿ ಕುಳಿತ ಚಿರತೆ!

7 months ago

ಮೈಸೂರು: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಚಾಮುಂಡಿ ಬೆಟ್ಟದಿಂದ ಬಂದ ಚಿರತೆಯೊಂದು ಆವರಣದಲ್ಲಿದ್ದ ಮರವನ್ನು ಏರಿ ಕೆಲಕಾಲ ಆತಂಕವನ್ನು ಸೃಷ್ಟಿ ಮಾಡಿತ್ತು. ಚಿರತೆ ಕಾಣುತ್ತಿದ್ದಂತೆ ಸಾರ್ವಜನಿಕರಿಗೆ ಮೃಗಾಲಯದ ಪ್ರವೇಶವನ್ನು ನಿಷೇಧಿಸಲಾಯಿತು. ಚಿರತೆ ಕಾಣಿಸಿಕೊಂಡ ಸಮಯದಲ್ಲಿ ಮೃಗಾಲಯದಲ್ಲಿ ಪ್ರವಾಸಿಗರು ಇದ್ದಿದರಿಂದ ಭಯದ ವಾತಾವರಣ...

ಚಿರತೆ ದತ್ತು ಪಡೆದು ಪ್ರಾಣಿ ಪ್ರೀತಿ ಮೆರೆದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

9 months ago

ಮೈಸೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಲ್‍ರೌಂಡರ್ ಆಟಗಾರ್ತಿ ಕೆ.ವೇದಾ ಕೃಷ್ಣಮೂರ್ತಿ ಅವರು ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ಚಿರತೆಯನ್ನು ದತ್ತು ಪಡೆದಿದ್ದಾರೆ. ಇದನ್ನೂ ಓದಿ: ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿಎಂ! ಮೈಸೂರು ಮೃಗಾಲಯದ ಪ್ರಾಣಿಯನ್ನ ದತ್ತು ಯೋಜನೆ ಅಡಿಯಲ್ಲಿ ‘ಭಾವನಾ’...

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

9 months ago

ಮೈಸೂರು: ಇಲ್ಲಿನ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಾಡಹಬ್ಬ ದಸಾರ ಇನ್ನೇನು ಕೆಲ ದಿನಗಳಲ್ಲೇ ಆರಂಭವಾಗಲಿದ್ದು, ಮೃಗಾಲಯ ವೀಕ್ಷಕರಿಗೆ ಹೊಸ ಪ್ರಾಣಿಗಳ ದರ್ಶನವಾಗಲಿದೆ. ತಮಿಳುನಾಡಿನಿಂದ ಹೆಬ್ಬಾವು ಮತ್ತು ಮೊಸಳೆಗಳನ್ನು ತಂದು ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ನಾಲ್ಕು ಇಂಡಿಯನ್ ರಾಕ್ ಪೈಥಾನ್ ಹಾಗೂ...

ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿಎಂ!

10 months ago

ಮೈಸೂರು: ಸಿಎಂ ಸಿದ್ದರಾಮಯ್ಯ ಯಾವತ್ತಿಗೂ ಬಹಿರಂಗವಾಗಿ ತಮ್ಮ ಪತ್ನಿ ಮೇಲೆ ಪ್ರೀತಿ ತೋರ್ಪಡಿಸಿಲ್ಲ. ಅಷ್ಟೆ ಅಲ್ಲದೇ ಪತ್ನಿ ವಿಚಾರವನ್ನು ಅಷ್ಟಾಗಿ ಮಾತನಾಡಿಲ್ಲ. ಆದರೆ ಗುರುವಾರ ಕಾಕತಾಳೀಯ ಎಂಬಂತೆ ಸಿಎಂ ಮೈಸೂರು ಮೃಗಾಲಯದಲ್ಲಿನ ಹೆಣ್ಣು ಆನೆ ಮರಿಗೆ ‘ಪಾರ್ವತಿ’ ಎಂದು ಹೆಸರಿಟ್ಟಿದ್ದಾರೆ. ಪಾರ್ವತಿ...