Sunday, 19th November 2017

Recent News

3 weeks ago

ಮೃಗಾಲಯದಲ್ಲಿ ಪಕ್ಷಿಗಳನ್ನು ತಿನ್ನುತ್ತಿದ್ದ ಹಾವಿನ ಸ್ಥಳಾಂತರ

ಚಿತ್ರದುರ್ಗ: ಜಿಲ್ಲೆಯಲ್ಲಿರುವ ಕಿರು ಮೃಗಾಲಯದಲ್ಲಿ ಪಕ್ಷಿಗಳ ಮೊಟ್ಟೆ ಹಾಗು ಪಾರಿವಾಳ ನುಂಗುತಿದ್ದ ನಾಗರಹಾವನ್ನು ಉರಗತಜ್ಞರ ಸಹಾಯದಿಂದ ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ. ಉರಗತಜ್ಞ ಚೇತನ್ ಅವರ ಸಹಾಯದಿಂದ ನಾಗರವನ್ನು ಸೆರೆ ಹಿಡಿದಿದ್ದು, ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯದ ಆವರಣದಿಂದ ಸ್ಥಳಾಂತರಿಸಿ ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮೃಗಾಲಯದ ಆವರಣದಲ್ಲಿ ಈ ಹಾವು ಹಲವು ದಿನಗಳಿಂದ ನಿರ್ಭಯವಾಗಿ ಓಡಾಡುತ್ತಾ, ಪಕ್ಷಿ ಹಾಗೂ ಅವುಗಳ ಮೊಟ್ಟೆಯನ್ನು ನುಂಗಿತ್ತಿತ್ತು. ಇದರಿಂದ ಮೃಗಾಲಯದಲ್ಲಿರುವ ಪಕ್ಷಿಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿತ್ತು. ಅಲ್ಲದೇ ಇಲ್ಲಿಗೆ ಭೇಟಿ […]

3 weeks ago

7 ವರ್ಷದ ನಂತರ ತನ್ನ ಪೋಷಕನನ್ನು ಗುರುತಿಸಿದ ಬಳ್ಳಾರಿಯ ಜಿಂಕೆ!

ಬಳ್ಳಾರಿ: ಪ್ರಾಣಿಗಳಿಗೆ ಒಮ್ಮೆ ಪ್ರೀತಿಯನ್ನು ನೀಡಿದರೆ ಅವುಗಳು ಎಷ್ಟೇ ವರ್ಷಗಳಾದರೂ ಅವರನ್ನು ಮರೆಯುವುದಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯೊಂದು ಬಳ್ಳಾರಿಯಲ್ಲಿ ಸಿಕ್ಕಿದೆ. ಕಳೆದ ಏಳು ವರ್ಷಗಳ ಹಿಂದೆ ಬಳ್ಳಾರಿ ಮೃಗಾಲಯದಲ್ಲಿ ಜನಿಸಿದ್ದ ಜಿಂಕೆಯೊಂದು ಮೃಗಾಲಯ ಗಾರ್ಡ್ ಬಸವರಾಜ್ ಅವರ ಆರೈಕೆಯಲ್ಲಿ ಬೆಳೆದಿತ್ತು. ಅಂದು ಮೃಗಾಲಯದಲ್ಲಿ 60ಕ್ಕೂ ಹೆಚ್ಚು ಜಿಂಕೆಗಳಿಗೆ ಆಹಾರವನ್ನು ನೀಡುವ ಕೆಲಸ ನಿರ್ವಹಿಸುತ್ತಿದ್ದ ಬಸವರಾಜ್ ಅವರು...

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

2 months ago

ಮೈಸೂರು: ಇಲ್ಲಿನ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಾಡಹಬ್ಬ ದಸಾರ ಇನ್ನೇನು ಕೆಲ ದಿನಗಳಲ್ಲೇ ಆರಂಭವಾಗಲಿದ್ದು, ಮೃಗಾಲಯ ವೀಕ್ಷಕರಿಗೆ ಹೊಸ ಪ್ರಾಣಿಗಳ ದರ್ಶನವಾಗಲಿದೆ. ತಮಿಳುನಾಡಿನಿಂದ ಹೆಬ್ಬಾವು ಮತ್ತು ಮೊಸಳೆಗಳನ್ನು ತಂದು ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ನಾಲ್ಕು ಇಂಡಿಯನ್ ರಾಕ್ ಪೈಥಾನ್ ಹಾಗೂ...

ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿಎಂ!

3 months ago

ಮೈಸೂರು: ಸಿಎಂ ಸಿದ್ದರಾಮಯ್ಯ ಯಾವತ್ತಿಗೂ ಬಹಿರಂಗವಾಗಿ ತಮ್ಮ ಪತ್ನಿ ಮೇಲೆ ಪ್ರೀತಿ ತೋರ್ಪಡಿಸಿಲ್ಲ. ಅಷ್ಟೆ ಅಲ್ಲದೇ ಪತ್ನಿ ವಿಚಾರವನ್ನು ಅಷ್ಟಾಗಿ ಮಾತನಾಡಿಲ್ಲ. ಆದರೆ ಗುರುವಾರ ಕಾಕತಾಳೀಯ ಎಂಬಂತೆ ಸಿಎಂ ಮೈಸೂರು ಮೃಗಾಲಯದಲ್ಲಿನ ಹೆಣ್ಣು ಆನೆ ಮರಿಗೆ ‘ಪಾರ್ವತಿ’ ಎಂದು ಹೆಸರಿಟ್ಟಿದ್ದಾರೆ. ಪಾರ್ವತಿ...

ಪ್ರಾಣಿಗಳಲ್ಲಿ ಒಗ್ಗಟ್ಟು ಎಷ್ಟಿದೆ ಅನ್ನೋದಕ್ಕೆ ಈ ವಿಡಿಯೋ ನೋಡಿ

5 months ago

ಸಿಯೋಲ್: ನೀರು ಕುಡಿಯುವ ವೇಳೆ ಮರಿಯಾನೆಯೊಂದು ಕೊಳಕ್ಕೆ ಬಿದ್ದಿದ್ದು, ಈ ಮರಿಯಾನೆಯನ್ನು ಎರಡು ಆನೆಗಳು ರಕ್ಷಿಸಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ದಕ್ಷಿಣ ಕೊರಿಯಾದ ಸಿಯೋಲ್‍ನ ಗ್ರಾಂಡ್ ಪಾರ್ಕ್ ಮೃಗಾಲಯದ ಪೂಲ್‍ನಲ್ಲಿ ನೀರು ಕುಡಿಯುತ್ತಿದ್ದ ಮರಿಯಾನೆ ಆಯತಪ್ಪಿ ನೀರಿನೊಳಗೆ ಬಿದ್ದಿದೆ. ಇದನ್ನು...

ಮೃಗಾಲಯದ ಹುಲಿಗಳಿಗೆ ಜೀವಂತ ಕತ್ತೆಯನ್ನೇ ಮೇಲಿನಿಂದ ತಳ್ಳಿದ್ರು: ಶಾಕಿಂಗ್ ವಿಡಿಯೋ ನೋಡಿ

6 months ago

ಬೀಜಿಂಗ್: ಚೀನಾದ ಮೃಗಾಲಯದ ಸಿಬ್ಬಂದಿ ಜೀವಂತ ಕತ್ತೆಯನ್ನು ಹುಲಿಗಳಿಗೆ ಆಹಾರವಾಗಿ ನೀಡಿರುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಯಾಂಗು ಪ್ರಾಂತ್ಯದಲ್ಲಿರುವ ಮೃಗಾಲಯದ ಸಿಬ್ಬಂದಿ ಕತ್ತೆಯನ್ನು ಆಹಾರವಾಗಿ ನೀಡಿದ್ದಕ್ಕೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ವಿಡಿಯೋದಲ್ಲಿ ಏನಿದೆ? ಮೃಗಾಲಯದ...

ಯೋಗಿ ಆದಿತ್ಯನಾಥ್ ಸಿಎಂ ಆದ್ಮೇಲೆ ಕಾನ್ಪುರದ ಝೂನಲ್ಲಿರೋ ಹುಲಿ, ಸಿಂಹಗಳಿಗೆ ಉಪವಾಸ

8 months ago

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ ಅಕ್ರಮ ಕಸಾಯಿಖಾನೆಗಳು ಬಂದ್ ಆಗ್ತಿದೆ. ಇದ್ರಿಂದ ಕಾನ್ಪುರದ ಮೃಗಾಲಯದಲ್ಲಿರೋ ಹುಲಿ, ಸಿಂಹ ಸೇರಿದಂತೆ ಮಾಂಸಹಾರಿ ಪ್ರಾಣಿಗಳು ಉಪವಾಸಕ್ಕೆ ಬಿದ್ದಿವೆ. ಕಾನ್ಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 4 ಕಸಾಯಿಖಾನೆಗಳನ್ನ ಮುಚ್ಚಿಸಿರೋದ್ರಿಂದ ಇಲ್ಲಿನ ಮೃಗಾಲಯದಲ್ಲಿರೋ...

ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ: ಯಾವೆಲ್ಲಾ ಪ್ರಾಣಿಗಳಿವೆ?

9 months ago

ಮೈಸೂರು: ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. 10 ಹೊಸ ಪ್ರಾಣಿಗಳು ಇದೀಗ ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ. ಹೊಸ ಪ್ರಾಣಿಗಳ ಆಗಮನದಿಂದ ಮೃಗಾಲಯದಲ್ಲಿ ಸಂತಸ ಮನೆ ಮಾಡಿದೆ. ಕಡವೆ, ಕೋತಿ, ಹೆಬ್ಬಾವು ಮೈಸೂರು ಮೃಗಾಲಯಕ್ಕೆ ನೂತನವಾಗಿ ಆಗಮಿಸಿರುವ ಹೊಸ ಅತಿಥಿಗಳಾಗಿದ್ದು ಪ್ರವಾಸಿಗರ...