3 months ago
ಹಾಸನ: ಇವರು ಓದಿದ್ದು 3ನೇ ಕ್ಲಾಸ್, ಮಾಡ್ತಿರೋದು ಮೆಕ್ಯಾನಿಕ್ ಕೆಲ್ಸ. ಆದ್ರೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆಯನ್ನ ಹಾರಿಸುತ್ತಿದ್ದಾರೆ. ಅದೂ ತಮ್ಮ ಹುರಿಗೊಳಿಸಿದ ದೇಹದ ಮೂಲಕ. ಹಾಸನದ ಅಕ್ಮಲ್ ಪಾಶಾ ನಮ್ಮ ಇಂದಿನ ಪಬ್ಲಿಕ್ ಹೀರೋ. ಹಾಸನದ ಹುಣಸಿನಕೆರೆ ಬಡಾವಣೆ ನಿವಾಸಿಯಾಗಿರೋ ಪಾಶಾ ಅವರು ಬಾಡಿಬಿಲ್ಡರ್ ಆಗಿದ್ದಾರೆ. ಮೂರನೇ ಕ್ಲಾಸ್ವರೆಗೆ ಓದಿರೋ ಇವರು, ಬಡತನದಿಂದಾಗಿ ಅರ್ಧಕ್ಕೇ ವಿದ್ಯಾಭ್ಯಾಸವನ್ನ ಮೊಟಕುಗೊಳಿಸಿ ಹಾಸನದ ನಗರದ ಆಜಾದ್ ರಸ್ತೆಯ ವರ್ಕ್ಶಾಪ್ ನಲ್ಲಿ ಕೆಲಸಕ್ಕೆ ಸೇರಿಕೊಂಡವರು. ಆದ್ರೆ ಜೀವನದಲ್ಲಿ ಏನಾದ್ರೂ ಸಾಧಿಸಬೇಕು […]
1 year ago
ಯಾದಗಿರಿ: ಯರಗೋಳ ಗ್ರಾಮದ ಗೋವುಗಳು ಭೀಕರ ಬರಗಾಲದಲ್ಲಿ ಕುಡಿಯುವ ನೀರಿಗಾಗಿ ಕಷ್ಟಪಡುತ್ತಿವೆ. ವೃತ್ತಿಯಲ್ಲಿ ಮೋಟರ್ ಸೈಕಲ್ ಮೆಕ್ಯಾನಿಕ್, ಪ್ರವೃತ್ತಿಯಲ್ಲಿ ರೈತರಾಗಿರೋ ಗ್ರಾಮದ ನಿವಾಸಿ ಅಬ್ದುಲ್ ಗಫೂರಸಾಬ್ ತಮ್ಮ ಸ್ವಂತ ಖರ್ಚಿನಲ್ಲಿ ಬೋರ್ವೆಲ್ ಕೊರೆಸಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಗಫೂರಸಾಬ್ ಅವರು ಯಾದಗಿರಿ ನಗರದಲ್ಲಿ ವಾಸವಿದ್ದು, ದ್ವಿಚಕ್ರ ವಾಹನಗಳ ರಿಪೇರಿ ಮಾಡುವ ಅಂಗಡಿ ಇಟ್ಟುಕೊಂಡಿದ್ದಾರೆ....