Friday, 19th January 2018

4 weeks ago

ಈ ಫೋನ್‍ಗಳಿಗೆ ಡಿಸೆಂಬರ್ 31ರ ನಂತರ ವಾಟ್ಸಪ್ ಸಪೋರ್ಟ್ ಮಾಡಲ್ಲ!

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ವಾಟ್ಸಪ್ ಡಿಸೆಂಬರ್ 31 ರ ನಂತರ ಆಯ್ದ ಮೊಬೈಲ್ ಓಎಸ್ ಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ. ಬ್ಲಾಕ್ ಬೆರಿ ಓಎಸ್, ಬ್ಲಾಕ್‍ಬೆರಿ 10 ಓಎಸ್, ವಿಂಡೋಸ್ ಫೋನ್ 8.0 ಮತ್ತು ಅದಕ್ಕಿಂತ ಹಳೆಯ ವಿಂಡೋಸ್ ಫೋನ್ ಗಳಿಗೆ ಸಪೋರ್ಟ್ ನೀಡುವುದಿಲ್ಲ ಎಂದು ತಿಳಿಸಿದೆ. ಈ ಫೋನ್ ಗಳಲ್ಲದೇ ಡಿಸೆಂಬರ್ 2018ರ ನಂತರ ನೋಕಿಯಾ ಎಸ್ 40 ಫೋನ್‍ ಗಳಲ್ಲಿ  ಆ್ಯಪ್ ಕೆಲಸ ಮಾಡುವುದಿಲ್ಲ ಎಂದು ಹೇಳಿದೆ. ಅಷ್ಟೇ […]

5 months ago

ಇನ್ನು ಮುಂದೆ ವಾಟ್ಸಪ್ ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸೋದು ಸುಲಭ!

ನವದೆಹಲಿ: ಟ್ವಿಟ್ಟರ್, ಫೇಸ್‍ಬುಕ್ ನಲ್ಲಿ ನೀವು ಸೆಲೆಬ್ರಿಟಿ, ರಾಜಕೀಯ ಪಕ್ಷ, ಕಂಪೆನಿಗಳ ಅಧಿಕೃತ ಖಾತೆಗಳು ಇರುವುದನ್ನು ನೀವು ನೋಡಿರಬಹುದು. ಇನ್ನು ಮುಂದೆ ವಾಟ್ಸಪ್‍ನಲ್ಲೂ ಇದೇ ರೀತಿಯ ಅಧಿಕೃತ ಖಾತೆಗಳು ಇರಲಿದೆ. ಹೌದು. ಬಿಸಿನೆಸ್ ಪೇಜ್ ಹೊಂದಿರುವ ಮಂದಿಗೆ ಹೊಸ ವಿಶೇಷತೆ ಸೇರಿಸಲು ವಾಟ್ಸಪ್ ಪರೀಕ್ಷೆ ನಡೆಸುತ್ತಿದ್ದು, ಅಧಿಕೃತ ವಾಟ್ಸಪ್ ನಂಬರ್ ಹೊಂದಿರುವ ಬಳಕೆದಾರಿಗೆ ಟಿಕ್ ಮಾರ್ಕ್...