Saturday, 20th January 2018

2 weeks ago

ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

ಚಿಕ್ಕಮಗಳೂರು: ಧನ್ಯಶ್ರೀ ಆತ್ಮಹತ್ಯೆಯ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಬಜರಂಗದಳದ ಕಾರ್ಯಕರ್ತರು ಹರಿಬಿಟ್ಟಿರುವ ಎಚ್ಚರಿಕೆ ಮೆಸೇಜ್‍ಗಳು ಮೂಡಿಗೆರೆ ನಗರದಲ್ಲಿ ವೈರಲ್ ಆಗುತ್ತಿವೆ. ಅನ್ಯ ಧರ್ಮದ ಯುವಕರೊಂದಿಗೆ ಸಾರ್ವಜನಿಕರ ಜೊತೆ ಕಾಣಿಸಿಕೊಂಡರ ಧರ್ಮದೇಟು ಬೀಳೋದು ಗ್ಯಾರಂಟಿ ಎಂಬ ಎಚ್ಚರಿಕೆಯ ಸಂದೇಶಗಳು ವಾಟ್ಸಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮೆಸೇಜ್‍ನಲ್ಲಿ ಏನಿದೆ?: ಮೂಡಿಗೆರೆ ನಗರದ ಆಸುಪಾಸಿನ ಎಲ್ಲಾ ಹುಡುಗಿಯರಿಗೆ ಕೊನೆಯ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಕಾಲೆಜಿನಲ್ಲಿ ತನ್ನ ಸಹಪಾಠಿ ಎಂಬ ಸಲುಗೆಯಿಂದ ಅನ್ಯಧರ್ಮದ ಯುವಕರೊಂದಿಗೆ ಚಕ್ಕಂದವಾಡುತ್ತಿರುವುದು ಎಲ್ಲೇ ಕಂಡರು […]

2 months ago

ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ಕೊಟ್ಟ ವಾಟ್ಸಪ್!

ಕ್ಯಾಲಿಫೋರ್ನಿಯಾ: ವಾಟ್ಸಪ್ ಗ್ರೂಪ್ ನಲ್ಲಿರುವ ಸದಸ್ಯನೊಬ್ಬ ಸಮಾಜದ ಸಾಮರಸ್ಯ ಕೆಡಿಸುವ, ವೈಯಕ್ತಿಕವಾಗಿ ನಿಂದಿಸುವ ಮೆಸೇಜ್ ಕಳುಹಿಸಿದ್ರೆ ಗ್ರೂಪ್ ಅಡ್ಮಿನ್ ಗಳು ಜೈಲಿಗೆ ಹೋಗಿರುವುದನ್ನು ನೀವು ಕೇಳಿರಬಹುದು. ಆದರೆ ಈಗ ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ನೀಡುವ ವಿಶೇಷತೆಯನ್ನು ಸೇರಿಸಲು ವಾಟ್ಸಪ್ ಮುಂದಾಗಿದೆ. ಹೌದು, ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಹೊಸ ಸೆಟ್ಟಿಂಗ್ಸ್ ‘ರಿಸ್ಟ್ರಿಕ್ಟೆಡ್ ಗ್ರೂಪ್ಸ್’...

ಇನ್ಮುಂದೆ ಬೆಂಗ್ಳೂರಲ್ಲಿ ಕರೆಂಟ್ ಯಾವಾಗ ಹೋಗುತ್ತೆ ಅಂತ ಮೊದಲೇ ಗೊತ್ತಾಗುತ್ತದೆ!

12 months ago

ಬೆಂಗಳೂರು: ಇಷ್ಟು ದಿನ ವಿದ್ಯುತ್ ಯಾವಾಗ ಕಡಿತಗೊಳ್ಳುತ್ತೆ ಪುನಃ ಯಾವಾಗ ಬರುತ್ತೆ ಅನ್ನೋದು ನಮಗೆ ತಿಳಿತಾನೇ ಇರಲಿಲ್ಲ. ಆದ್ರೆ ಇನ್ಮುಂದೆ ಇದೇ ಟೈಂಗೆ ಕರೆಂಟ್ ಹೋಗುತ್ತೆ ಅನ್ನೋದು ಜನರಿಗೂ ಗೊತ್ತಾಗತ್ತೆ. ಈ ಮೂಲಕ ಬೆಸ್ಕಾಂ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗ್ತಿದೆ. ಕೇವಲ ಗ್ರಾಮೀಣ...