Wednesday, 23rd May 2018

Recent News

3 days ago

‘ಕೈ’ ಗೆಲ್ಲಿಸಿದ್ದು 1 ವಿಶೇಷ ವಿಮಾನ, 1 ಮೊಬೈಲ್ ಆ್ಯಪ್! – ಮತ ಎಣಿಕೆಗೂ ಮುನ್ನವೇ ಸಿಕ್ಕಿತ್ತು ಸೋಲಿನ ಸುಳಿವು!

ವಿಶೇಷ ವರದಿ ನವದೆಹಲಿ/ಬೆಂಗಳೂರು: ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯವರು ಸಂಭ್ರಮಪಡುವುದಕ್ಕೂ ಮುನ್ನವೇ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸನ್ನು ಗೆಲ್ಲಿಸಿದ್ದು 1 ವಿಶೇಷ ವಿಮಾನ, 1 ಫೋನ್ ಕಾಲ್ ರೆಕಾರ್ಡಿಂಗ್ ಆ್ಯಪ್. ಹೌದಾ, ಇದು ಹೇಗೆ ಸಾಧ್ಯ ಅಂತಾ ಪ್ರಶ್ನೆ ನಿಮ್ಮದಾದ್ರೆ ನೀವು ಈ ಸುದ್ದಿ ಓದ್ಲೇಬೇಕು. ಕರ್ನಾಟಕ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಕಾಂಗ್ರೆಸ್ ಹೈಕಮಾಂಡ್ ಗೆ ಅಕ್ಷರಶಃ ಸೋಲಿನ ಸುಳಿವು ಸಿಕ್ಕಿಬಿಟ್ಟಿತ್ತು. ಹೀಗಾಗಿ ಮೇ 14ರಂದು ಬೆಳಗ್ಗೆಯೇ ಕಾಂಗ್ರೆಸ್ ಹೈಕಮಾಂಡ್ ನಾಯಕರು 100ಕ್ಕಿಂತ ಕಡಿಮೆ ಸ್ಥಾನ ಸಿಕ್ಕಿದರೆ ಜೆಡಿಎಸ್ […]

8 months ago

11 ತಿಂಗಳ ಮಗನನ್ನು ಮಾರಿ ಮೊಬೈಲ್ ಫೋನ್, ಸೀರೆ, ಬೆಳ್ಳಿ ಕಾಲ್ಗೆಜ್ಜೆ ಖರೀದಿಸಿದ!

  ಭುವನೇಶ್ವರ್: ವ್ಯಕ್ತಿಯೊಬ್ಬ ತನ್ನ 11 ತಿಂಗಳ ಮಗುವನ್ನ 25 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇದರಿಂದ ಬಂದ ಹಣದಲ್ಲಿ ಆತ ಮೊಬೈಲ್ ಫೋನ್, ಬೆಳ್ಳಿ ಕಾಲ್ಗೆಜ್ಜೆ, ಸೀರೆ ಹಾಗೂ ಮದ್ಯವನ್ನ ಖರೀದಿಸಿದ್ದಾನೆ. ಮಗುವನ್ನು ಮಾರಾಟ ಮಾಡಿದ ತಂದೆ ಬಲರಾಮ್ ಮುಖಿಯನ್ನು ಮಂಗಳವಾರದಂದು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ಬಲರಾಮ್...