Tuesday, 23rd January 2018

Recent News

4 months ago

11 ತಿಂಗಳ ಮಗನನ್ನು ಮಾರಿ ಮೊಬೈಲ್ ಫೋನ್, ಸೀರೆ, ಬೆಳ್ಳಿ ಕಾಲ್ಗೆಜ್ಜೆ ಖರೀದಿಸಿದ!

  ಭುವನೇಶ್ವರ್: ವ್ಯಕ್ತಿಯೊಬ್ಬ ತನ್ನ 11 ತಿಂಗಳ ಮಗುವನ್ನ 25 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇದರಿಂದ ಬಂದ ಹಣದಲ್ಲಿ ಆತ ಮೊಬೈಲ್ ಫೋನ್, ಬೆಳ್ಳಿ ಕಾಲ್ಗೆಜ್ಜೆ, ಸೀರೆ ಹಾಗೂ ಮದ್ಯವನ್ನ ಖರೀದಿಸಿದ್ದಾನೆ. ಮಗುವನ್ನು ಮಾರಾಟ ಮಾಡಿದ ತಂದೆ ಬಲರಾಮ್ ಮುಖಿಯನ್ನು ಮಂಗಳವಾರದಂದು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ಬಲರಾಮ್ ತನ್ನ 11 ತಿಂಗಳ ಮಗನನ್ನು 25 ಸಾವಿರ ರೂ.ಗೆ ಮಾರಾಟ ಮಾಡಿದ್ದಾನೆ. 25 ಸಾವಿರ ರೂಪಾಯಿಯಲ್ಲಿ 2 ಸಾವಿರ ರೂ.ಗೆ […]

9 months ago

ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜಕೀಯ ನಾಯಕರ ಜೊತೆ ನಂಟುಹೊಂದಿರುವ ಡಾನ್‍ಗಳಿಗೂ ನೀಡಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಬುಧವಾರ ರಾತ್ರಿ ಯೋಗಿ ಸಭೆ ನಡೆಸಿದರು. ಈ ವೇಳೆ, ಎಲ್ಲ ದೋಷಿಗಳನ್ನು ಈಗ ಹೇಗೆ ಜೈಲಿನಲ್ಲಿ ನೋಡಿಕೊಳ್ಳಲಾಗುತ್ತದೋ ಅದೇ ರೀತಿಯಾಗಿ ಡಾನ್‍ಗಳನ್ನು...