Monday, 22nd January 2018

2 days ago

15 ತಿಂಗಳ ನಂತ್ರ ಲಾಭಕ್ಕೆ ಮರಳಿದ ಜಿಯೋ- ಏರ್ ಟೆಲ್ ಆದಾಯ ಕುಸಿತ

ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎರಡನೇ ತ್ರೈಮಾಸಿಕದಲ್ಲಿ 271 ಕೋಟಿ ರೂ. ನಷ್ಟ ಅನುಭವಿಸಿದ್ದ ಜಿಯೋ ಮೂರನೇ ತ್ರೈಮಾಸಿಕದಲ್ಲಿ 6,879 ಕೋಟಿ ರೂ. ಆದಾಯಗಳಿಸಿದೆ. ಜಿಯೋ ಪ್ರತಿಸ್ಪರ್ಧಿ ಏರ್ ಟೆಲ್ ಆದಾಯ ಕುಸಿತಗೊಂಡಿದೆ. ಎರಡನೇ ತ್ರೈಮಾಸಿಕದಲ್ಲಿ […]

2 weeks ago

ಸಿಗ್ನಲ್ ಜಂಪ್ ಮಾಡಿದ್ದಕ್ಕೆ ಘನಘೋರ ಶಿಕ್ಷೆ – ಯುವಕರಿಬ್ಬರಿಗೆ ಪೊಲೀಸ್ ಬೆಲ್ಟ್ ನಿಂದ ಥಳಿತ

ಕೊಪ್ಪಳ: ಸಿಗ್ನಲ್ ಜಂಪ್ ಮಾಡಿದ ಇಬ್ಬರು ಯುವಕರಿಗೆ ಪೊಲೀಸರು ಬೆಲ್ಟ್ ನಿಂದ ಚೆನ್ನಾಗಿ ಥಳಿಸಿದ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಗವಿಮಠದ ಜಾತ್ರೆಯ ಬಂದೋಬಸ್ತ್ ಗೆ ಆಗಮಿಸಿದ ಪೊಲೀಸರು ಈ ದರ್ಪ ಮೆರೆದಿದ್ದಾರೆ. ಜಾತ್ರೆಗೆ ಬಂದಿರೋ ಇಬ್ಬರ ಯುವಕರು ಸಿಗ್ನಲ್ ಜಂಪ್ ಮಾಡಿದರೆಂದು ಆರೋಪಿಸಿ ಅವರನ್ನು ಠಾಣೆಗೆ ಕರೆ ತಂದು ಬೆಲ್ಟ್ ನಿಂದ ಚೆನ್ನಾಗಿ ಥಳಿಸಿದ್ದಾರೆ....

ಮೊಬೈಲ್ ಚಾರ್ಜ್ ಹಾಕಿದ್ದಾಗ ಶಾರ್ಟ್ ಸರ್ಕ್ಯೂಟ್ – ಮನೆಗೆ ಬಂತು ಅಗ್ನಿಶಾಮಕ ವಾಹನ

4 weeks ago

ಹಾವೇರಿ: ಮೊಬೈಲ್ ಚಾರ್ಜ್ ಹಾಕಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಮನೆಯಲ್ಲಿದ್ದ ಟಿವಿ, ಬಟ್ಟೆ ಹಾಗೂ 25 ಸಾವಿರ ರೂ. ನಗದು ಹಣ ಸುಟ್ಟು ಕರಕಲಾದ ಘಟನೆ ಹಾವೇರಿ ನಗರದ ಸುಭಾಶ್ ವೃತ್ತದಲ್ಲಿ ಬಳಿ ನಡೆದಿದೆ. ನಗರದ ಪ್ರಕಾಶ್...

ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

4 weeks ago

ಪಾಟ್ನಾ: ಪೊಲೀಸರು ತುಂಬಾ ಬುದ್ಧಿವಂತಿಕೆಯಿಂದ ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ ಫೋಟೋ ಬಳಸಿ ನಟೋರಿಯಸ್ ಗ್ಯಾಂಗ್‍ಸ್ಟಾರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹಮ್ಮದ್ ಹಸ್‍ನೈನ್ ನಯನತಾರಾ ಫೋಟೋ ನೋಡಿ ಬಲೆಗೆ ಬಿದ್ದ ಕಳ್ಳ. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ...

ಪತ್ನಿ ಅಂದವಾಗಿದ್ದಾಳೆಂದು ಮೊಬೈಲ್ ಕೊಡದ ಶಿಕ್ಷಕ ಪತಿ, ನೇಣು ಬಿಗಿದು ಕೊಂದೇ ಬಿಟ್ಟ!

1 month ago

ಬಳ್ಳಾರಿ: ಪತ್ನಿ ಚಂದವಾಗಿ, ಅಂದವಾಗಿದ್ದಾಳೆ. ಅವಳಿಗೆ ಮೊಬೈಲ್ ನೀಡಿದ್ರೆ ಬೇರೆಯವರ ಜೊತೆ ಮಾತನಾಡುತ್ತಾಳೆಂದು ಅನುಮಾನಪಡುತ್ತಿದ್ದ ಶಿಕ್ಷಕ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ಕುಂಬಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢ ಶಾಲೆಯ ಶಿಕ್ಷಕ ನಾಗರಾಜ್,...

ಜನವರಿ 1 ರಿಂದ OTP ಮೂಲಕವೇ ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ

1 month ago

ನವದೆಹಲಿ: ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೆ ಇರುವವರು ಜನವರಿ 1 ನಂತರ ತಮ್ಮ ಮೊಬೈಲ್ ನಲ್ಲಿ ಒನ್ ಟೈಮ್ ಪಾಸವಾರ್ಡ್ (OTP) ವಿಧಾನ ಮೂಲಕ ಆಧಾರ್ ಲಿಂಕ್ ಮಾಡುವ ಹೊಸ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ವಾಯ್ಸ್-ಗೈಡೆನ್ಸ್ ಮೂಲಕ ಆಧಾರ್...

ಬಸ್‍ನಲ್ಲಿ ವ್ಯಕ್ತಿಯ ಕತ್ತು ಸೀಳಿ ಪರಾರಿಯಾದ ಶಾಲಾ ವಿದ್ಯಾರ್ಥಿಗಳು

2 months ago

ನವದೆಹಲಿ: ಶಾಲಾ ಸಮವಸ್ತ್ರ ಧರಿಸಿದ್ದ ಹುಡುಗರ ಗುಂಪು ಬಸ್‍ನಲ್ಲಿ ವ್ಯಕ್ತಿಯ ಕತ್ತು ಸೀಳಿ ಕೊಲೆಗೈದು ಪರಾರಿಯಾಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. 20 ವರ್ಷದ ವ್ಯಕ್ತಿ ತೀವ್ರವಾದ ಗಾಯದಿಂದ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಗುರುವಾರದಂದು ದೆಹಲಿಯ ರೂಟ್ ನಂಬರ್...

ಮೊಬೈಲ್ ಕದ್ದ, ಸೆಲ್ಫೀ ಕ್ಲಿಕ್ಕಿಸಿ ಸಿಕ್ಕಿಬಿದ್ದ

3 months ago

ನವದೆಹಲಿ: ಮೊಬೈಲ್ ಕಳೆದುಕೊಂಡ್ರೆ ಅದನ್ನ ಪತ್ತೆ ಮಾಡಲು ಅನೇಕ ತಂತ್ರಜ್ಞಾನವಿದೆ. ಅಷ್ಟಿದ್ದರೂ ಕೆಲವೊಮ್ಮೆ ಕಳೆದುಕೊಂಡ ಮೊಬೈಲ್ ಟ್ರೇಸ್ ಮಾಡಲು ಸಾಧ್ಯವಾಗುವುದಿಲ್ಲ. ಆದ್ರೆ ತಂತ್ರಜ್ಞಾನದ ಸಹಾಯದಿಂದಲೇ ಮಹಿಳೆಯೊಬ್ಬರು ಕಳೆದುಕೊಂಡಿದ್ದ ತನ್ನ ಮೊಬೈಲ್ ವಾಪಸ್ ಪಡೆದಿದ್ದಾರೆ. ವ್ಯಕ್ತಿಯೊಬ್ಬ ಮೊಬೈಲ್ ಕಳ್ಳತನ ಮಾಡಿದ್ದು, ಅದರಲ್ಲಿ ಸೆಲ್ಫೀ...