Friday, 25th May 2018

Recent News

2 months ago

ಕಾರಿಗೆ ಟ್ರಕ್ ಡಿಕ್ಕಿ- ಶಮಿ ತಲೆಗೆ 4 ಹೊಲಿಗೆ, ಪ್ರಾಣಾಪಾಯದಿಂದ ಪಾರು

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಭಾನುವಾರ ಡೆಹ್ರಾಡೂನ್‍ನಿಂದ ದೆಹಲಿಗೆ ಹೋಗುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡೆಹ್ರಾಡೂನ್ ನಿಂದ ದೆಹಲಿಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ರಸ್ತೆ ಅಪಘಾತದಲ್ಲಿ ಶಮಿ ಪ್ರಾಣಾಪಾಯದಿಂದ ಪಾರಾಗಿದ್ದು, ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಲೆಗೆ 4 ಹೊಲಿಗೆ ಹಾಕಲಾಗಿದ್ದು, ಸದ್ಯ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಪತ್ನಿ ಹಸೀನ್ ಜಹಾನ್ ತನ್ನ ಪತಿ ಶಮಿ ವಿರುದ್ಧ ಹಿಂಸಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕೇಸನ್ನು ದಾಖಲಿಸಿದ್ದರು. […]

6 months ago

ಒಟ್ಟು 262 ಟೆಸ್ಟ್ ಗಳಲ್ಲಿ ಫಸ್ಟ್ ಟೈಂ ಭುವಿ, ಶಮಿ, ಯಾದವ್‍ರಿಂದ ದಾಖಲೆ ನಿರ್ಮಾಣ

ಕೋಲ್ಕತ್ತಾ: ಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನ ಎರಡು ಇನ್ನಿಂಗ್ಸ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಗಳು ತವರಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಭಾರತದ ನೆಲದಲ್ಲಿ ಕೋಲ್ಕತ್ತಾ ಟೆಸ್ಟ್ ಸೇರಿ ಒಟ್ಟು 262 ಪಂದ್ಯಗಳು ನಡೆದಿದ್ದು, ಇದೇ ಮೊದಲ ಬಾರಿಗೆ ವಿರೋಧಿ ತಂಡದ ಎಲ್ಲ ವಿಕೆಟ್ ಗಳು ವೇಗದ...

ಪಾಕ್ ಗೆದ್ದ ಬಳಿಕ ಅಭಿಮಾನಿ ಉದ್ಧಟತನ: ಗರಂ ಶಮಿಯನ್ನು ಕೂಲ್ ಮಾಡಿದ ಧೋನಿ – ವಿಡಿಯೋ

11 months ago

  ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಪಾಕ್ ವಿರುದ್ಧ ಭಾರತ ಸೋತ ಬಳಿಕ ಅಭಿಮಾನಿಗಳ ನಡುವೆ ವಾಕ್ಸಮರವೂ ಜೋರಾಗಿದೆ. ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಪಾಕ್ ಹಾಗೂ ಟೀಂ ಇಂಡಿಯಾ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದ ವಿಡಿಯೋ ಈಗ ವೈರಲ್...