Friday, 27th April 2018

Recent News

7 days ago

ಗೇಲ್ ಶತಕದ ಅಬ್ಬರಕ್ಕೆ ಯುವಿ ಗಂಗ್ನಮ್ ಡ್ಯಾನ್ಸ್ ಸಂಭ್ರಮ – ವಿಡಿಯೋ ನೋಡಿ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪಂದ್ಯದಲ್ಲಿ 61ನೇ ಎಸೆತದಲ್ಲಿ 1 ರನ್ ಗಳಿಸುವ ಮೂಲಕ ಗೇಲ್ ಶತಕ ಪೂರೈಸಿದರು. ಈ ವೇಳೆ ಯುವಿ ಗಂಗ್ನಮ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಅಲ್ಲದೇ ಪಂಜಾಬ್ ತಂಡದ ಮಾಲೀಕರಾಗಿರುವ ನಟಿ ಪ್ರೀತಿ ಜಿಂಟಾ ಸಹ ವಿಐಪಿ […]

7 days ago

ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಗೇಲ್ ಶತಕ ಸಿಡಿಸಿ ಪಂಜಾಬ್ ಗೆಲುವಿಗೆ ಕಾರಣರಾಗಿದ್ದರು. ಈ ಕುರಿತು ಸಂತೋಷ...

ವಾರ್ನರ್ ದಾಖಲೆ ಸರಿಗಟ್ಟಿದ ಗೌತಮ್ ಗಂಭೀರ್

3 weeks ago

ಮೊಹಾಲಿ: ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕ ಗೌತಮ್ ಗಂಭೀರ್ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಅರ್ಧಶತಕ ಗಳಿಸುವ ಮೂಲಕ ಐಪಿಎಲ್ ಟೂರ್ನಿಯಲ್ಲಿ ಹೆಚ್ಚು ಅರ್ಧಶತಕ ಹೊಡೆದಿದ್ದ ವಾರ್ನರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಈ ಮೂಲಕ 36 ನೇ ಅರ್ಧಶತಕ...

ಸಿಕ್ಸರ್ ಸಿಡಿಸಿ ಸಚಿನ್ ದಾಖಲೆ ಮುರಿದ ರೋಹಿತ್ ಶರ್ಮಾ

4 months ago

ಮೊಹಾಲಿ: ಶ್ರೀಲಂಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ ಜೊತೆಗೆ ಸಚಿನ್ ದಾಖಲೆಯನ್ನು ಮುರಿದಿದ್ದಾರೆ. ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...