Tuesday, 22nd May 2018

Recent News

3 months ago

ಬೆಂಗಳೂರಿನಲ್ಲಿ ಮ್ಯಾನ್ ಹೋಲ್ ದುರಂತ: ರಾಯಚೂರು ಮೂಲದ ಇಬ್ಬರು ಕೂಲಿ ಕಾರ್ಮಿಕರು ಬಲಿ

ಆನೇಕಲ್: ಕಳೆದ ಕೆಲ ದಿನಗಳ ಹಿಂದಯಷ್ಟೇ ಬೆಂಗಳೂರಿನ ಸೋಮಸಂದ್ರ ಪಾಳ್ಯದಲ್ಲಿ ನಡೆದಿದ್ದ ಮ್ಯಾನ್ ಹೋಲ್ ದುರಂತ ಮಾಸುವ ಮುನ್ನವೇ ಮಂಗಳವಾರ ಚರಂಡಿ ನೀರನ್ನು ಶುಚಿಗೊಳಿಸಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಬಡಾವಣೆಯ ವಾಣಿಜ್ಯ ಕಟ್ಟಡದಲ್ಲಿ ಘಟನೆ ಸಂಭವಿಸಿದ್ದು, ರಾಯಚೂರು ಮೂಲದ ರಾಮು(35) ಹಾಗೂ ರವಿ(28)ಮೃತ ದುರ್ದೈವಿಗಳಾಗಿದ್ದಾರೆ. ಇಂದು ಮಧ್ಯಾಹ್ನ ಯಮ್ ಲೋಕ್ ಹೋಟೆಲ್ ನ ಚರಂಡಿ ನೀರನ್ನು ಕ್ಲೀನ್ ಮಾಡಲು ವೇಳೆ ರಾಮು ಮ್ಯಾನ್ ಹೋಲ್ […]

4 months ago

ಮ್ಯಾನ್ ಹೋಲ್ ಶುಚಿಗೊಳಿಸಲು ಗುಂಡಿಗಿಳಿದ ಮೂವರು ಕಾರ್ಮಿಕರ ಸಾವು

ಬೆಂಗಳೂರು: ಎಸ್ ಟಿ ಪಿ ಪ್ಲಾಂಟ್ ಶುಚಿಗೊಳಿಸಲು ಹೋಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಸೋಮಸುಂದರ ಪಾಳ್ಯದ ಸಫಲ್ ಅಪಾರ್ಟ್ ಮೆಂಟ್‍ನಲ್ಲಿ ಘಟನೆ ನಡೆದಿದ್ದು, ಮೃತರು ಮಾದೇವಯ್ಯ, ನಾರಾಯಣಸ್ವಾಮಿ ಹಾಗೂ ಶ್ರೀನಿವಾಸ್ ಎಂದು ತಿಳಿದು ಬಂದಿದೆ. ಮ್ಯಾನ್ ಹೋಲ್‍ಗಳನ್ನು ಶುಚಿಗೊಳಿಸಲು ಕಾರ್ಮಿಕರನ್ನು ಬಳಸಬಾರದೆಂದು ಸುಪ್ರೀಂ ಕೋರ್ಟ್...