Saturday, 24th February 2018

Recent News

4 months ago

ಸಮಗ್ರ ಬೇಸಾಯದಿಂದ ಬಂಗಾರದ ಬದುಕು – ಒಂದು ಎಕರೆಯಲ್ಲಿ ಹಲವು ಬೆಳೆ

ಬಾಗಲಕೋಟೆ: ಕೃಷಿ ನಂಬಿ ಬದುಕು ಕಟ್ಟಿಕೊಂಡವರು ಹಲವು ಮಂದಿ. ಅದೇ ರೀತಿ, ಬಾಗಲಕೋಟೆಯಿಂದ ಬಂದಿರುವ ಇಂದಿನ ನಮ್ಮ ಪಬ್ಲಿಕ್ ಹೀರೋ ಕೂಡ ಸಮಗ್ರ ಬೇಸಾಯ ಪದ್ಧತಿಯಲ್ಲಿ ಮಾದರಿ ರೈತಯಾಗಿದ್ದಾರೆ. ಹೌದು. ಬಾಗಲಕೋಟೆಯ ಬಾದಾಮಿ ತಾಲೂಕಿನ ಆಡಗಲ್ ಗ್ರಾಮದಲ್ಲಿ ಹಚ್ಚ ಹಸಿರನ್ನ ಹೊದ್ದಿರುವ ರೈತ ಯಲ್ಲನಗೌಡ ಪಾಟೀಲ್ ಅವರ ತೋಟದಲ್ಲಿ ಸುಗಂಧ, ಸೂಜಿಮಲ್ಲಿಗೆ, ದುಂಡು ಮಲ್ಲಿಗೆ ಮತ್ತು ಚೆಂಡು ಹೂಗಳು ಪೈಪೋಟಿಗೆ ಬಿದ್ದಂತೆ ಬೆಳೀತಿವೆ. ಒಂದು ಎಕರೆ ಭೂಮಿಯಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಿಂಗಳಿಗೆ ಎರಡು ಲಕ್ಷದವರೆಗೆ […]