Tuesday, 26th September 2017

2 weeks ago

ಇದೂವರೆಗೂ ಮಾಡದ ವಿಭಿನ್ನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್!

ಬೆಂಗಳೂರು: ಇದೂವರೆಗೂ ಮಾಡದ ವಿಭಿನ್ನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎಂಬ ಸುದ್ದಿ ಚಂದನವನದ ಅಂಗಳದಲ್ಲಿ ಬಲವಾಗಿ ಕೇಳಿ ಬರುತ್ತಿದೆ. ಹೌದು, ಒಂದು ವೇಳೆ ಯಶ್ ತೆಲುಗುವಿನ ಸೂಪರ್ ಹಿಟ್ ಸಿನಿಮಾ `ಅರ್ಜುನ್ ರೆಡ್ಡಿ’ ರಿಮೇಕ್ ನಲ್ಕಿ ನಟಿಸುತ್ತಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಒಂದು ವೇಳೆ ಈ ಸಿನಿಮಾದಲ್ಲಿ ನಟಿಸುವುದು ಅಧಿಕೃತವಾಗಿ ದೃಢಪಟ್ಟರೆ ಅಭಿಮಾನಿಗಳು ಇದೂವರೆಗೂ ನೋಡದ ಯಶ್ ನ್ಯೂ ಲುಕ್ ಕಾಣಬಹುದಾಗಿದೆ.   ಟಾಲಿವುಡ್ ನಟ ವಿಜಯ್ ದೇವರಕೊಂಡ ಅಭಿನಯದ ಅರ್ಜುನ್ ರೆಡ್ಡಿ ಚಿತ್ರ […]

1 month ago

ಉಪೇಂದ್ರ ರಾಜಕೀಯ ಎಂಟ್ರಿಗೆ ಯಶ್ ಹೇಳಿದ್ದು ಹೀಗೆ

ಬೆಂಗಳೂರು: ನಾನು ಉಪೇಂದ್ರ ಅವರ ಸ್ಪೂರ್ತಿಯಿಂದ ಸಿನಿಮಾರಂಗಕ್ಕೆ ಬಂದವನು. ಅವರು ಯಾವತ್ತೋ ರಾಜಕಾರಣಕ್ಕೆ ಬರಬೇಕಿತ್ತು, ತುಂಬಾ ತಡ ಮಾಡಿದ್ದಾರೆ. ಬದುಕನ್ನು ಕಟ್ಟಿಕೊಳ್ಳುವುದಕ್ಕೋಸ್ಕರ ಸಿನಿಮಾಗೆ ಬಂದಿರಬಹುದು. ಆದರೆ ಸಾರ್ವಜನಿಕ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು ಎಂಬ ಕನಸುಗಳನ್ನು ಹೊಂದಿದ್ದಾರೆ ಎಂದು ನಟ ಯಶ್ ಹೇಳಿದರು. ಜನರ ಕಲ್ಪನೆಯಲ್ಲಿ ರಾಜಕೀಯ ಎಂದರೆ ಒಂದು ವ್ಯವಸ್ಥಿತವಾದ ಭ್ರಷ್ಟಾಚಾರದ ವ್ಯವಸ್ಥೆ ಎಂದು ತಿಳಿದುಕೊಂಡಿದ್ದಾರೆ....

ರಶ್ಮಿಕಾ ರ ‘ಶೋ ಆಫ್ ಮ್ಯಾನ್’ ಕಮೆಂಟ್‍ಗೆ ಯಶ್ ಪ್ರತಿಕ್ರಿಯಿಸಿದ್ದು ಹೀಗೆ

3 months ago

ಬೆಂಗಳೂರು: ರಶ್ಮಿಕಾ ಮಂದಣ್ಣ ಅವರ ವಿರುದ್ಧ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹೀಗಳೆಯುವುದನ್ನು ನಿಲ್ಲಿಸಬೇಕೆಂದು ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿದ್ದಾರೆ. ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ. ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ...

`100’ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿಯ `ಬೆಳಕು’

3 months ago

ಬೆಂಗಳೂರು: ಇಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ನೂರರ ಸಂಭ್ರಮ. ಬೆಳಕು ಎಂಬ ಶೀರ್ಷಿಕೆಯಡಿಯಲ್ಲಿ ಆರಂಭವಾಗ ಬೆಳಕು ಇಂದು ನೂರರ ಸಂಭ್ರಮದಲ್ಲಿದೆ. ಇಂದು ಈ ಕಾರ್ಯಕ್ರಮದ ಮುಲಕ ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ. ಬೆಳಕು ನೊಂದವರ ಪಾಲಿಗೆ ಬೆಳಕಾಗುವದೋಸ್ಕರ, ಬಡಪ್ರತಿಭಾವಂತರಿಗೆ ನೆರವಾಗುವ...

ಬೆಳಕು ಕಾರ್ಯಕ್ರಮದಲ್ಲಿನ ಮಕ್ಕಳನ್ನು ನೋಡಿದ್ರೆ ನನ್ನ ಬಾಲ್ಯ ನೆನಪಾಗುತ್ತೆ: ಯಶ್

3 months ago

ಬೆಂಗಳೂರು: ಈ ರೀತಿಯ ಅರ್ಥಪೂರ್ಣವಾದ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಖುಷಿಯಾಗಿದೆ. ಸಾಮಜಿಕ ಉದ್ದೇಶದಿಂದ ಯಶೋಮಾರ್ಗ ಹುಟ್ಟಿದೆ. ಬೆಳಕು ಕಾರ್ಯಕ್ರಮದಲ್ಲಿನ ಮಕ್ಕಳನ್ನು ನೋಡಿದ್ರೆ ನನ್ನ ಬಾಲ್ಯ ನೆನಪಾಗುತ್ತದೆ. ನನ್ನ ಜೀವನದಲ್ಲಿಯೂ ನನಗೆ ಅಂದರೆ ಬಾಲ್ಯದಲ್ಲಿ ಯಾರಾದ್ರೂ ಸಹಾಯ ಮಾಡ್ತಾರೆ ಅಂತಾ ಆಸೆಯಿತ್ತು. ಆದರೆ ಯಾರು...

ರಾಜಕೀಯ ಪ್ರವೇಶ ಮಾಡ್ತೀರಾ? ಎಂಬ ಪ್ರಶ್ನೆಗೆ ಯಶ್ ಉತ್ತರ ಹೀಗಿತ್ತು

4 months ago

ಚಿತ್ರದುರ್ಗ: ರಾಜಕೀಯ ಪ್ರವೇಶ ಮಾಡ್ತೀರಾ ಎಂಬ ಪ್ರಶ್ನೆಗೆ ನಟ ಯಶ್ ಉತ್ತರಿಸಿದ್ದು, ಇದಕ್ಕೆಲ್ಲಾ ಮುಂಚೆಯೇ ಉತ್ತರ ಕೊಟ್ಟಿದ್ದೇನೆ. ರೈತರ ಪರವಾಗಿರೋದು ನನ್ನ ಕಾಳಜಿ. ರಾಜಕೀಯ ಪ್ರವೇಶದ ಉದ್ದೇಶವಲ್ಲ ಎಂದಿದ್ದಾರೆ. ಮರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿರುವ ರೈತ ಸಂಚಾರದಲ್ಲಿ ಪಾಲ್ಗೊಳ್ಳುವ ಮುನ್ನ...

ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್! ಯಶ್-ರಕ್ಷಿತ್ ಅಭಿಮಾನಿಗಳಿಂದ ಶುರುವಾಗಿದೆ ಫೇಸ್‍ಬುಕ್ ದಂಗಲ್!

5 months ago

ಬೆಂಗಳೂರು: ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್‍ಗೆ ಸಾಕ್ಷಿಯಾಗಿದೆ. ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಣರಂಗ ಪ್ರವೇಶ ಮಾಡಿದ್ದಾರೆ. ಯಶ್ ಮತ್ತು ರಕ್ಷಿತ್ ಶೆಟ್ಟಿ ಅಭಿಮಾನಿಗಳು ಫೇಸ್‍ಬುಕ್‍ನಲ್ಲಿ ಪರಸ್ಪರ ಗುದ್ದಾಟಕ್ಕೆ...

ಕೊಪ್ಪಳ: ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ನಟ ಯಶ್ ಸನ್ಮಾನ

5 months ago

ಕೊಪ್ಪಳ: ಕಳೆದ ಎರಡು ತಿಂಗಳ ಹಿಂದೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಹೂಳೆತ್ತಲು ಚಾಲನೆ ನೀಡಿದ್ದ ನಟ ಯಶ್, ಸೋಮವಾರ ಕೆರೆಗೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ನಟ ಯಶ್ ಕಾರ್ಮಿಕರಿಗೆ ಸನ್ಮಾನ ಮಾಡಿದ್ರು. ಸೋಮವಾರ ಸಂಜೆ ದಿಢೀರ್...