Wednesday, 23rd May 2018

Recent News

3 months ago

ಈಗ ವಾಟ್ಸಪ್ ನಲ್ಲೂ ಹಣವನ್ನು ಸೆಂಡ್ ಮಾಡಿ!

ನವದೆಹಲಿ: ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್. ಈಗ ವಾಟ್ಸಪ್ ಮೂಲಕವೇ ಹಣವನ್ನು ಆಪ್ತರಿಗೆ ಸೆಂಡ್ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿಯು ಭಾರತದಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಮುಖಾಂತರ ಹಣ ವರ್ಗಾವಣೆ ಮಾಡುವ ವಿಶೇಷತೆಯನ್ನು ಆ್ಯಪ್‍ಗೆ ಸೇರಿಸಿದೆ. ಈ ಹೊಸ ವಿಶೇಷತೆಯನ್ನು ಐಓಎಸ್ ಮತ್ತು ಆಂಡ್ರಾಯ್ಡ್ ವಾಟ್ಸಪ್ ಬೀಟಾ ಬಳಕೆದಾರರಿಗೆ ಲಭ್ಯವಾಗಿದೆ. ಈ ಹೊಸ ವಿಶೇಷತೆಯನ್ನು ವಾಟ್ಸಪ್ 2.18.21 ಐಓಎಸ್ ಮತ್ತು ಆಂಡ್ರಾಯ್ಡ್ಗೆ 2.18.41 ಆವೃತ್ತಿಯ ಆ್ಯಪ್ ಬಳಸುವ ಮಂದಿಗೆ ಸಿಕ್ಕಿದೆ. ವಾಟ್ಸಪ್‍ನ ಈ ವಿಶೇಷತೆಯು ಚಾಟ್ […]