Monday, 23rd April 2018

Recent News

21 hours ago

ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದ ಯುವಕ- ಸಾರ್ವಜನಿಕರು ಕಕ್ಕಾಬಿಕ್ಕಿ!

ವಿಜಯಪುರ: ಯುವಕನೊಬ್ಬ ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದಿದ್ದು, ಸಾರ್ವಜನಿಕರು ಕಕ್ಕಾಬಿಕ್ಕಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ನಗರದ ರಜಪೂತ ಗಲ್ಲಿ ಬಲಕಿಯಲ್ಲಿ ಶೇಖರ್ ಎಂಬ ಯುವಕ ಜೀವಂತ ಹಾವನ್ನು ಹಿಡಿದುಕೊಂಡು ಟೀ ಕುಡಿಯಲು ಬಂದಿದ್ದಾರೆ. ಶೇಖರ್ ಕೈಯಲ್ಲಿ ಹಾವು ಕಂಡ ಟೀ ಅಂಗಡಿಯಲ್ಲಿ ನೆರೆದಿದ್ದ ಸ್ಥಳೀಯರು ಗಾಬರಿಗೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಹಾವು ಹಿಡಿಯುತ್ತಿರುವ ಶೇಖರ್, ರಜಪೂತ ಗಲ್ಲಿಯ ಮನೆಯೊಂದರಲ್ಲಿ ಕಾಣಿಸಿಕೊಂಡ ಕೇರೆ ಹಾವನ್ನು ಹಿಡಿದಿದ್ದಾರೆ. ನಂತರ ಅಲ್ಲಿಂದ ನೇರವಾಗಿ ಹಾವನ್ನು ಹಿಡಿದುಕೊಂಡೇ ಟೀ ಕುಡಿಯಲು […]

1 day ago

ಯುವತಿಯ ಸ್ಕೂಟಿ ನಿಲ್ಲಿಸಿ ಚೇಡಿಸಲು ಮುಂದಾಗಿದ್ದ ಯುವಕನ ಸ್ಥಿತಿ ಹಿಂಗಾಯ್ತು!

ಶ್ರೀನಗರ: ಯುವತಿಯೊಬ್ಬಳ ಸ್ಕೂಟಿ ತಡೆದು ಚೇಡಿಸಲು ಮುಂದಾಗಿದ್ದ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ನಡೆದಿದೆ. ಯುವಕ ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಸ್ಕೂಟಿಯನ್ನು ತಡೆಯಲು ಮುಂದಾಗಿದ್ದಾನೆ. ಸ್ಕೂಟಿಯ ನಿಯಂತ್ರಣ ಕಳೆದುಕೊಂಡ ಯುವತಿ ನೇರವಾಗಿ ಎದುರಿಗೆ ನಿಂತಿದ್ದ ಯುವಕನಿಗೆ ಗುದ್ದು ಅನತಿ ದೂರದಲ್ಲಿ ಸ್ಕೂಟಿ ಬಿದ್ದಿದೆ. ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದ್ದು, ಈ ಎಲ್ಲ ದೃಶ್ಯಗಳು...

ಭಯಾನಕ ‘ಐರನ್ ಬೂಟ್’ ಬೈಕ್ ಗೇಮ್‍ಗೆ ಕೇರಳದ ಯುವಕ ಚಿತ್ರದುರ್ಗದಲ್ಲಿ ಬಲಿ

4 days ago

ಚಿತ್ರದುರ್ಗ: ಬೈಕ್ ಗೇಮ್ ಚಾಲೆಂಜ್ ನಲ್ಲಿ ಭಾಗಿಯಾಗಿದ್ದ ಯುವಕನೊಬ್ಬ ಚಾಲನೆ ವೇಳೆ ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೂಲತಃ ಕೇರಳದ ಒಟ್ಟಾಪಾಲಂ ನಿವಾಸಿಯಾಗಿರುವ ಮಿಥುನ್ ಘೋಷ್ ಸಾವನ್ನಪ್ಪಿದ ಯುವಕ. ಈತ ಕೇರಳದ ಕಾಲೇಜುವ ಪಂಬಡಿ ನೆಹರು ಕಾಲೇಜಿನಲ್ಲಿ...

ದಿನೇಶ್ ಗುಂಡೂರಾವ್‍ಗೆ ಚಪ್ಪಲಿ ಕೊರಿಯರ್ ಮಾಡಿದ ಮೈಸೂರು ಯುವಕ

1 week ago

ಮೈಸೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಚಪ್ಪಲಿಯಿಂದ ಹೊಡೆಯಿರಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರಿಗೆ ಮೈಸೂರಿನ ಯುವಕನೊಬ್ಬ ಚಪ್ಪಲಿ ಗಿಫ್ಟ್ ಕೊಟ್ಟಿದ್ದಾನೆ. ನಮ್ಮ ಸಮುದಾಯದವರಿಗೆ ಗುಂಡುರಾವ್ ಅವರು ಅವಮಾನ ಮಾಡಿದ್ದಾರೆ. ಹೀಗಾಗಿ ಅವರಿಗೆ...

ಕಾರು ನಿಲ್ಲಿಸದ ಯುಪಿ ಅಧಿಕಾರಿ, 4 ಕಿ.ಮೀ ವರೆಗೂ ಬಾನೆಟ್‍ಗೆ ಜೋತು ಬಿದ್ದ ಯುವಕ – ವಿಡಿಯೋ ವೈರಲ್

1 week ago

ಲಕ್ನೋ: ಶೌಚಾಲಯ ನಿರ್ಮಾಣಕ್ಕಾಗಿ 2ನೇ ಕಂತಿನ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಯುವಕನೊಬ್ಬ ಬ್ಲಾಕ್ ಅಭಿವೃದ್ಧಿ ಅಧಿಕಾರಿ ವಾಹನದ ಬಾನೆಟ್ ಹಿಡಿದುಕೊಂಡು ಸುಮಾರು ನಾಲ್ಕು ಕಿಲೋ ಮೀಟರ್ ಪ್ರಯಾಣ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಪೂರ್ವ ಉತ್ತರ...

ಬೆಂಗ್ಳೂರಲ್ಲಿ ದರೋಡೆಕೋರರ ಅಟ್ಟಹಾಸ – ಯುವಕನನ್ನು ಕೊಂದು ಮೊಬೈಲ್, ಪರ್ಸ್ ಕಳ್ಳತನ

1 week ago

ಬೆಂಗಳೂರು: ಮೊಬೈಲ್ ದೋಚುವ ನೆಪದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ತಡರಾತ್ರಿ 11.40ರ ಸುಮಾರಿಗೆ ಮೆಟ್ರೋ ನಿಲ್ದಾಣ ಮುಂಬಾಗದಲ್ಲಿ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಮೊಬೈಲ್ ರಾಬರಿ ಮಾಡುವ ದುಷ್ಕರ್ಮಿಗಳು ಚಾಕುವಿನಿಂದ ಎದೆಗೆ...

ಹುಡುಗಿಯ ಫೋಟೋ ಹಾಕಿ ಅವರಂತೆ ಚಾಟ್ ಮಾಡ್ತಿದ್ದ ವ್ಯಕ್ತಿ ಬಂಧನ

2 weeks ago

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹುಡುಗಿಯ ಫೋಟೋ ಹಾಕಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸಾಗರ್ ರಾವ್(22) ಬಂಧಿತ ಆರೋಪಿ. ಈತ ಫ್ರೀ ಡೇಟಿಂಗ್ ವೆಬ್ ಸೈಟ್ ನಲ್ಲಿ ಹುಡುಗಿಯರ ಫೋಟೋ ಹಾಕಿಕೊಂಡು ಹುಡುಗರಿಗೆ ವಂಚಿಸುತ್ತಿದ್ದನು. ಡೇಟಿಂಗ್ ವೆಬ್ ಸೈಟ್...

ಟಾಯ್ಲೆಟ್ ಪಿಟ್ ಗೆ ಬಿದ್ದು ಯುವಕ ದುರ್ಮರಣ

2 weeks ago

ಉಡುಪಿ: ಟಾಯ್ಲೆಟ್ ಪಿಟ್ ಕ್ಲೀನ್ ಮಾಡಲು ಹೋದ ಯುವಕನೋರ್ವ ಪಿಟ್ ಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಎಂ ಕೋಡಿ ಎಂಬಲ್ಲಿ ಶನಿವಾರ ನಡೆದಿದೆ. ಮೂಲತಃ ಕುಂದಾಪುರದ ತೆಕ್ಕಟ್ಟೆ ನಿವಾಸಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಂದೀಪ್ ಮೃತ ವ್ಯಕ್ತಿ. ಕೋಡಿಯ...