Thursday, 20th July 2017

Recent News

3 days ago

ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ

ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್ ಸಾವನ್ನಪ್ಪಿದ್ದಳು. ಆಕೆಯ ಸಾವಿನ ತನಿಖೆಗೆ ಈಗ ತೊಡಕುಂಟಾಗಿದೆ. ಯಾವುದೋ ವಯಸ್ಸಾದ ಮಹಿಳೆಯ ಹೃದಯವನ್ನ ಪರೀಕ್ಷೆಗೆ ನೀಡಲಾಗಿದೆ ಎಂದು ಕೆಲವು ವಾರಗಳ ಹಿಂದೆ ಹೈದರಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದ ಬಳಿಕವಷ್ಟೆ ಯುವತಿಯ ಹೃದಯ ಕಾಣೆಯಾಗಿರೋದು ಬಹಿರಂಗಾವಗಿದೆ. ಇದೀಗ ಕಾಡ್ತಿರೋ ಅನೇಕ […]

5 days ago

ವ್ಯಕ್ತಿಗೆ ಅರ್ಧ ತಲೆ ಬೋಳಿಸಿ, ಲಂಗ ಹಾಕಿ, ಅರೆ ಬೆತ್ತಲು ಮಾಡಿ ಊರೆಲ್ಲಾ ಮೆರವಣಿಗೆ

ವಿಜಯಪುರ: ಯುವತಿವೊಬ್ಬಳನ್ನು ಚೂಡಾಯಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಮತ್ತು ಯುವತಿಯ ಕುಟುಂಬದವರು ಸೇರಿ ಅರಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿಂದಗಿ ತಾಲೂಕಿನ ಹಿಟ್ನಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಶಂಕರ್(43) ಎಂಬಾತ ತಾಂಡಾದಲ್ಲಿರುವ ಯವತಿನ್ನು ಚೂಡಾಯಿಸುತ್ತಿದ್ದ. ಹೀಗಾಗಿ ಅಲ್ಲಿಯ ಗ್ರಾಮಸ್ಥರು ಮತ್ತು ಯುವತಿಯ ಕುಟುಂಬದವರು ಸೇರಿ ಶಂಕರ್‍ಗೆ ಲಂಗ ತೊಡಿಸಿ,...

ಕಾರಿನಲ್ಲಿ ಲೈವ್ ಇನ್‍ಸ್ಟಾಗ್ರಾಂ ಹುಚ್ಚಾಟಕ್ಕೆ ಇಬ್ಬರು ರೂಪದರ್ಶಿಗಳು ಬಲಿ

2 weeks ago

ಕೀವ್ : ಕಾರಿನಲ್ಲಿ ಮದ್ಯಪಾನ ಮಾಡಿ ಲೈವ್ ಇನ್‍ಸ್ಟಾಗ್ರಾಂ ಮಾಡಲು ಹೋಗಿ ಇಬ್ಬರು ಸುಂದರಿಯರು ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನ್ ದೇಶದ ಇಬ್ಬರು ಯುವತಿಯರಿಗೆ ಕುಡಿದ ನಶೆಯಲ್ಲಿ ಬಿಎಂಡಬ್ಲ್ಯೂ ಕಾರಿನಲ್ಲಿ ಹೋಗುತ್ತಿರುವಾಗ ಇನ್‍ಸ್ಟಾಗ್ರಾಂಗೆ ಬರುವ ಆಸೆಯಾಗಿದೆ. ಈ ವೇಳೆ ಡ್ರೈವ್ ಮಾಡುತ್ತಿದ್ದವಳು ರಸ್ತೆ...

ಬರ್ತ್‍ಡೇ ಪಾರ್ಟಿಯಲ್ಲಿ ಸಹಪಾಠಿಗಳೇ ಗ್ಯಾಂಗ್‍ರೇಪ್ ಎಸಗಿ ವಿಡಿಯೋ ಮಾಡಿದ್ರು!

2 weeks ago

ಹೈದ್ರಾಬಾದ್: ಇಲ್ಲಿನ ಖಮ್ಮಾಮ್ ನಗರದಲ್ಲಿ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದ ಯುವತಿಯ ಮೇಲೆ ಆಕೆಯ ನಾಲ್ವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಆರೋಪವೊಂದು ಕೇಳಿಬಂದಿದೆ. 17 ವರ್ಷದ ಯುವತಿ ಈ ಆರೋಪವನ್ನು ಮಾಡಿದ್ದು, ಈ ಘಟನೆ ಭಾನುವಾರ ನಡೆದಿದೆ ಅಂತಾ ಪೊಲಿಸರು...

ಅತ್ಯಾಚಾರ ಕೇಸಲ್ಲಿ 7 ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ!

3 weeks ago

– ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ? ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಯಿತು ಅಂದ್ರೆ...

ಚಾಕು ತೋರಿಸಿ ಯುವತಿ ಮೇಲೆ ಭಾವಿಪತಿಯಿಂದಲೇ ಅತ್ಯಾಚಾರ!

4 weeks ago

ಬೆಂಗಳೂರು: ನಿಶ್ಚಿತಾರ್ಥದ ಬಳಿಕ ಚಾಕು ತೋರಿಸಿ ಯುವತಿಯ ಮೇಲೆ ಆಕೆಯ ಭಾವಿ ಪತಿಯೇ ಅತ್ಯಾಚಾರವೆಸಗಿದ ಘಟನೆ ನಗರದಲ್ಲಿ ನಡೆದಿದೆ. ಆರೋಪಿ ಭಾವಿ ಪತಿಯನ್ನು ಸುರೇಶ್ ಎನ್ನಲಾಗಿದೆ. ಈತ ನಿಶ್ಚಿತಾರ್ಥ ಮಾಡಿಕೊಂಡು ನಂತ್ರ ಮದುವೆಯಾಗೋದಿಲ್ಲ ಅಂತ ಮದುವೆ ರದ್ದುಗೊಳಿಸಿದ್ದನು. ನಂತ್ರ ಆಕೆಯನ್ನ ಮತ್ತೆ...

ಕೆಲಸದ ಆಮಿಷವೊಡ್ಡಿ ಕರೆಸಿ 24ರ ಯುವತಿಯನ್ನ ರೇಪ್ ಮಾಡ್ದ!

4 weeks ago

ನವದೆಹಲಿ: ಅತ್ಯಾಚಾರದಂತಹ ಪ್ರಕರಣಗಳು ದೇಶದಲ್ಲಿ ಕೊನೆಗಾಣುವಂತೆ ಕಾಣುತ್ತಿಲ್ಲ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಭಯಾ ಪ್ರಕರಣದ ಬಳಿ ದಿನಕ್ಕೊಂದರಂತೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಅಂತೆಯೇ ದಕ್ಷಿಣ ದೆಹಲಿಯ ಪ್ರಸಿದ್ಧ ಮಾಲೊಂದರಲ್ಲಿ ಕೆಲಸದ ಆಮಿಷವೊಡ್ಡಿ ತನ್ನನ್ನು ಭೇಟಿಯಾಗುವಂತೆ ಕರೆಸಿ 24 ವರ್ಷದ...

ಹಾವೇರಿ: ಅಂಧ ಯುವಕನ ಬಾಳಿಗೆ ಬೆಳಕಾದ ನಂದಾ!

1 month ago

ಹಾವೇರಿ: ಆತ ಎರಡೂ ಕಣ್ಣುಗಳು ಕಾಣದಿರೋ ಅಂಧ. ಬೆಳಕನ್ನೇ ಕಾಣದ ಇಂಥವರಿಗೆ ಮದುವೆ ಅನ್ನೋದು ಕನಸಿನ ಮಾತು. ಇಂಥಾ ಅಂಧ ಯುವಕನನ್ನ ಕೈ ಹಿಡಿಯೋ ಮೂಲಕ ಯುವತಿಯೊಬ್ಬಳು ಆತನ ಬೆಳಕಾಗಿದ್ದಾಳೆ. ಎಸ್‍ಎಸ್‍ಎಲ್‍ಸಿವರೆಗೆ ಓದಿಕೊಂಡಿದ್ದ ಯುವತಿ ಅಂಧ ಯುವಕನನ್ನ ಕೈ ಹಿಡಿಯೋ ಮೂಲಕ ಅಪರೂಪದ...