Thursday, 14th December 2017

Recent News

3 days ago

ಕಲ್ಯಾಣ ಮಂಟಪಕ್ಕೆ ಜೀನ್ಸ್ ಪ್ಯಾಂಟ್ ಹಾಕ್ಕೊಂಡು ಬಂದ ಹುಡ್ಗಿಯನ್ನ ಯಾರಾದ್ರು ಮದ್ವೆ ಆಗ್ತಾರಾ: ಕೇಂದ್ರ ಸಚಿವ

ಲಕ್ನೋ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹೆಣ್ಣು ಮಕ್ಕಳ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮದುವೆ ಮಂಟಪಕ್ಕೆ ಹೆಣ್ಣುಮಕ್ಕಳು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದಲ್ಲಿ ಯಾವ ಹುಡುಗನೂ ಆಕೆಯನ್ನು ಮದುವೆಯಾಗಲು ಒಪ್ಪಲ್ಲ ಅಂತ ಹೇಳಿದ್ದಾರೆ. ಗೊರಖ್ ಪುರದ ಮಹರಾಣಾ ಪ್ರತಾಪ್ ಶಿಕ್ಷಾ ಪರಿಷದ್ ನಲ್ಲಿ ನಡೆದ ಸ್ಥಾಪನಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಸಚಿವರು ಈ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ಭಾಷಣದ ವೇಳೆ ಭಾರತೀಯ […]

1 week ago

ಯೋಗಿಯನ್ನು ವರಿಸಿದ ಅಂಗನವಾಡಿ ಕಾರ್ಯಕರ್ತೆ!

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಂಗನವಾಡಿ ಕಾರ್ಯಕರ್ತೆ ಒಬ್ಬರು ವಿವಾಹವಾಗಿದ್ದಾರೆ. ಸುದ್ದಿ ಓದಿ ಕನ್‍ಫ್ಯೂಸ್ ಆಗಬೇಡಿ. ರಾಜ್ಯ ಸರ್ಕಾರದ ಗಮನ ಸೆಳೆಯಲು ಅಂಗನವಾಡಿ ಕಾರ್ಯಕರ್ತೆಯೊಬ್ಬರು ಯೋಗಿ ಆದಿತ್ಯನಾಥ್ ಅವರನ್ನು ವಿವಾಹವಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಉತ್ತರಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಸೀತಾಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಗಮನ...

ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

1 month ago

ಬೆಂಗಳೂರು: ಬಿಜಿಪಿಯವರದ್ದು ಪರಿವರ್ತನಾ ರ‍್ಯಾಲಿಯಲ್ಲ, ಅದು ನಾಟಕ ರ‍್ಯಾಲಿ ಎಂದು ಕಮಲ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಮಾಡಿದ...

MP, MLA ಗಳು ಬಂದಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿಯಬೇಕು- ಯೋಗಿ ಸರ್ಕಾರದ ಹೊಸ ಆದೇಶ

2 months ago

ಲಕ್ನೋ: ಶಾಸಕರು, ಸಂಸದರು ಬಂದಾಗ ಅಧಿಕಾರಿಗಳು ಎದ್ದು ನಿಂತು ಕೈ ಮುಗಿಯಬೇಕು ಅಂತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಸಂಸದರು ಹಾಗೂ ಶಾಸಕರನ್ನು ಭೇಟಿಯಾಗುವಾಗ ಅಥವಾ ಸ್ವಾಗತಿಸುವಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿದು ನಮಸ್ಕರಿಸಬೇಕು. ಅವರು ಹೊರಡುವಾಗಲೂ...

ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ತಾಜ್ ಮಹಲ್ ಕಟ್ಟಿದ್ದಾರೆ: ಯೋಗಿ ಆದಿತ್ಯನಾಥ್

2 months ago

ಲಕ್ನೋ: ತಾಜ್ ಮಹಲ್ ಅನ್ನು ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ಕಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಶಾಸಕ ಸಂಗೀತ್ ಸೋಮ್ ಭಾರತೀಯ ಸಂಸ್ಕೃತಿಯಲ್ಲಿ ತಾಜ್ ಮಹಲ್ ಒಂದು ಕಪ್ಪು ಚುಕ್ಕೆ...

ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಗೆ ಬೆಳ್ಳಿ ಬಾಣ ಉಡುಗೊರೆ ನೀಡಲು ವಕ್ಫ್ ಮಂಡಳಿ ನಿರ್ಧಾರ

2 months ago

ಲಕ್ನೋ: 100 ಮಿಟರ್ ಎತ್ತರದ ಶ್ರೀರಾಮನ ಮೂರ್ತಿ ನಿರ್ಮಿಸಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ಧಾರವನ್ನ ಸ್ವಾಗತಿಸಿರೋ ರಾಜ್ಯ ಶಿಯಾ ವಕ್ಫ್ ಮಂಡಳಿ ರಾಮನ ಮೂರ್ತಿಗಾಗಿ 10 ಬೆಳ್ಳಿ ಬಾಣಗಳನ್ನು ಉಡುಗೊರೆಯಾಗಿ ನೀಡಲು ಬಯಸಿದೆ. ಈ ಬಗ್ಗೆ ಸಿಎಂ...

ಪ್ರಕಾಶ್ ರೈಗೆ ಪ್ರಶಸ್ತಿ ನೀಡದಂತೆ ಹಿಂದೂ ಸಂಘಟನೆ ಪ್ರತಿಭಟನೆ- ರೈ ಪ್ರತಿಕ್ರಿಯಿಸಿದ್ದು ಹೀಗೆ

2 months ago

ಮಂಗಳೂರು, ಉಡುಪಿ: ಕಳೆದ 12 ವರ್ಷಗಳಿಂದ ವಿವಾದವೇ ಇಲ್ಲದೆ, ತಣ್ಣಗೆ ನಡೆಯುತ್ತಿದ್ದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಈ ಬಾರಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಭಾರೀ ವಿರೋಧದ ನಡುವೆ ಡಾ. ಕೋಟ ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲು...

ಉತ್ತರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ `ಪಿಂಕ್ ಬಸ್’

5 months ago

ಲಕ್ನೋ: ಅತ್ಯಾಚಾರದಂತಹ ಪ್ರಕರಣಗಳಿಗೆ ಬ್ರೇಕ್ ಹಾಕಲು ಹಾಗೂ ಪ್ರಯಾಣದ ವೇಳೆ ಮಹಿಳೆಯರ ಸುರಕ್ಷತೆಗಾಗಿ ಉತ್ತರಪ್ರದೇಶದಲ್ಲಿ ಗುಲಾಬಿ ಬಣ್ಣದ ಹವಾನಿಯಂತ್ರಿತ ಬಸ್‍ಗಳನ್ನ ರಸ್ತೆಗಿಳಿಸಲು ನಿರ್ಧರಿಸಲಾಗಿದೆ. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ನಂತರ ಕೇಂದ್ರ ಸರ್ಕಾರ ನಿಧಿ ಸ್ಥಾಪಿಸಿತ್ತು. ಇದೀಗ ಪಿಂಕ್ ಬಸ್...