Monday, 16th October 2017

Recent News

1 week ago

ಜಮ್ಮು-ಕಾಶ್ಮೀರದಲ್ಲಿ ಬೆಂಗ್ಳೂರು ಯೋಧ ಆತ್ಮಹತ್ಯೆ – ತನಿಖೆಗೆ ಪೋಷಕರ ಆಗ್ರಹ

ಶ್ರೀನಗರ: ಬೆಂಗಳೂರು ಮೂಲದ ಸೈನಿಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಪಹಗಾಮ್ ಸೈನಿಕ ನೆಲೆಯಲ್ಲಿ ನಡೆದಿದೆ. ಆರ್. ನರೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಸೈನಿಕ ಎಂದು ತಿಳಿದುಬಂದಿದ್ದು, ಇವರು ಜಮ್ಮು-ಕಾಶ್ಮೀರದ ಪಹಗಾಮ್ ಪ್ರದೇಶದಲ್ಲಿ ಸೇವೆಗೆ ನಿಯೋಜನೆಗೊಂಡಿದ್ದರು. ಯೋಧ ನರೇಂದ್ರ ಅವರು ಭಾನುವಾರ ಮಧ್ಯಾಹ್ನದ ವೇಳೆ ಆರ್ಮಿ ಕ್ಯಾಂಪ್ ನಲ್ಲಿ ತಮ್ಮ ಸರ್ವಿಸ್ ರೈಫಲ್ ನಿಂದ ಶೂಟ್ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ಕುರಿತು ಸ್ಥಳೀಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ […]

1 week ago

ಹೈವೇಯಲ್ಲಿ ಯಾತ್ರಿ ನಿವಾಸ-ಅಮಾವಾಸ್ಯೆ, ಹುಣ್ಣಿಮೆಯಂದು ಹಸಿದವರಿಗೆ ಅನ್ನ ನೀಡ್ತಾರೆ ಹಾವೇರಿಯ ಮಾಜಿ ಸೈನಿಕ ಚಂದ್ರಯ್ಯ

ಹಾವೇರಿ: ಇವರೊಬ್ಬರು ಮಾಜಿ ಸೈನಿಕ. ಸೇನೆಯಲ್ಲಿ 16 ವರ್ಷಕಾಲ ದೇಶ ಕಾಯೋ ಕೆಲಸ ಮಾಡಿದ್ದಾರೆ. ಜೊತೆಗೆ ದೈವಭಕ್ತರು. ಇವರು ನಿವೃತ್ತಿ ನಂತರ ಸ್ವಂತ ಹಣ ಖರ್ಚು ಮಾಡಿ ಸಮಾಜಸೇವೆ ಮಾಡುತ್ತಿದ್ದಾರೆ. ಇವರೇ ಇವತ್ತಿನ ನಮ್ಮ ಪಬ್ಲಿಕ್ ಟಿವಿಯ ಹೀರೋ. ಜಿಲ್ಲೆಯ ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯ ಚಂದ್ರಯ್ಯ ವಿರಕ್ತಮಠ ಇವರೇ ಸಮಾಜ ಸೇವಕರು ಹಾಗೂ ಮಾಜಿ ಯೋಧರು....

ಉಗ್ರರ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

2 months ago

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಕ್ಯಾಪ್ಟನ್ ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲೆಯ ಝೈನಪೋರಾ ಪ್ರದೇಶದ ಅವನೀರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ...

ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಚಿಕ್ಕೋಡಿ ಯೋಧ ಮೃತ- ಸ್ವಗ್ರಾಮದಲ್ಲಿ ಅಂತಿಮ ದರ್ಶನ

2 months ago

ಚಿಕ್ಕೋಡಿ: ರಾಜಸ್ಥಾನದ ಮಿಲಿಟರಿ ನೆಲೆಯ 422ನೇ ಎಂಜಿನಿಯರ್ ಇಂಡಿಪೆಂಡೆಂಟ್ ಸ್ಕಾಡ್ ನ ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಯೋಧರೊಬ್ಬರು ಆಗಸ್ಟ್ 7ರಂದು ಮೃತಪಟ್ಟಿದ್ದರು. ಚಿಕ್ಕೋಡಿ ತಾಲೂಕು ಕರೋಶಿ ಗ್ರಾಮದ ಯೋಧ ಬಸವರಾಜ ಗುರುಸಿದ್ದ ಉಪಾಸೆ ಅವರ ಪಾರ್ಥಿವ ಶರೀರ ಇಂದು ಬೆಳಗಿನ ಜಾವ...

ಸಿಆರ್‍ಪಿಎಫ್ ಯೋಧ ನಮಾಜ್ ಮಾಡುವ ಫೋಟೋ ವೈರಲ್

3 months ago

ಶ್ರೀನಗರ: ಸದಾ ಭಯೋತ್ಪಾದಕತೆ ನೆರಳಲ್ಲಿ ಬದುಕುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರೊಬ್ಬರು ನಮಾಜ್ ಮಾಡುವ ಫೋಟೋ ವೈರಲ್ ಆಗಿದೆ. ಶ್ರೀನಗರದ ಸಿಆರ್‍ಪಿಎಫ್ ತನ್ನ ಟ್ವಿಟರ್ ಅಕೌಂಟ್‍ನಲ್ಲಿ ಎರಡು ಫೋಟೋಗಳನ್ನು ಅಪ್ಲೋಡ್ ಮಾಡಿದೆ. ಈ ಫೋಟೋಗಳಲ್ಲಿ ಯೋಧರೊಬ್ಬರು ತಮ್ಮ ಶಸ್ತ್ರಾಸ್ತ್ರಗಳನ್ನು ತೆಗೆದು ಬದಿಗಿಟ್ಟು...

ಪಾಕ್ ಅಪ್ರಚೋದಿತ ದಾಳಿಗೆ 8ರ ಬಾಲಕಿ, ಯೋಧ ಬಲಿ

3 months ago

ಶ್ರೀನಗರ: ಪಾಕಿಸ್ತಾನದ ಪದೇ ಪದೇ ಭಾರತದ ಮೇಲೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಇಂದು ಬೆಳಗ್ಗೆ ನಡೆಸಿದ ದಾಳಿಯಲ್ಲಿ ಯೋಧ ಹಾಗೂ 8 ವರ್ಷದ ಬಾಲಕಿ ಬಲಿಯಾಗಿದ್ದಾರೆ. ಪಾಕಿಸ್ತಾನದ ಈ ಅಪ್ರಚೋದಿತ ಗುಂಡಿನ ದಾಳಿಗೆ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ ಗೆ ಸೇರಿದ...

ಡೆಂಘೀಗೆ ಬಾಗಲಕೋಟೆಯ ಯೋಧ ಬಲಿ

3 months ago

ಬಾಗಲಕೋಟೆ: ಜಮ್ಮು ಕಾಶ್ಮೀರದಲ್ಲಿ ಸೇವೆಯಲ್ಲಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಮ್ಮಡ ಗ್ರಾಮದ ಸಿಆರ್‍ಪಿಎಫ್ ಯೋಧರೊಬ್ಬರು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮಂಜುನಾಥ್ ಮೇತ್ರಿ(30) ಮೃತಪಟ್ಟ ಯೋಧ. ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಶಾಂತಿ ಮುಕಂದ್ ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಅವರಿಗೆ ಡೆಂಘೀ ಕಾಣಿಸಿಕೊಂಡು...

ಕಾಶ್ಮೀರದಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ: ಯೋಧ, ಪತ್ನಿ ಸಾವು – ಮಕ್ಕಳಿಗೆ ಗಾಯ

3 months ago

  ಶ್ರೀನಗರ: ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಸೈನಿಕ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ. ಇಲ್ಲಿನ ಚಕ್ಕಾ ದಾ ಭಾಗ್ ಹಾಗೂ ಖರ್ರಿ...