Tuesday, 20th February 2018

Recent News

2 months ago

SSLC ಫೇಲ್ ಆದ ಬಳಿಕ ಕನ್ನಡ ಪತ್ರಿಕೆಯಲ್ಲಿ ಪ್ರೂಫ್ ರೀಡರ್ ಆಗಿದ್ದೆ: ರಜನಿಕಾಂತ್

ಚೆನ್ನೈ: ರಾಜಕೀಯಕ್ಕೆ ಧುಮುಕಿರುವ ಸೂಪರ್ ಸ್ಟಾರ್ ತಲೈವಾ ತಮ್ಮ ಮೊದಲ ರಾಜಕೀಯ ಸಂದೇಶ ನೀಡಿದ್ದಾರೆ. ನಾನು ತಮಿಳುನಾಡು ರಾಜಕೀಯದಲ್ಲಿ ಕ್ರಾಂತಿ ಬಯಸಿದ್ದೇನೆ. ಈಗ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದರೆ ಭವಿಷ್ಯದ ಜನಾಂಗಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ. ಪ್ರಮುಖ ರಾಜಕೀಯ ಘಟನಾವಳಿಗಳಿಗೆ ತಮಿಳುನಾಡು ಐತಿಹಾಸಿಕ ಸ್ಥಳವಾಗಿದೆ. ಮಹಾತ್ಮ ಗಾಂಧಿ ತಮ್ಮ ವಸ್ತ್ರ ತ್ಯಜಿಸಿದ್ದು ಇಲ್ಲೇ. ಅದೇ ರೀತಿ ನಾನೂ ಕ್ರಾಂತಿ ಬಯಸಿದ್ದೇನೆ ಎಂದು ರಜನಿಕಾಂತ್ ಮಾಧ್ಯಮ ಸಂವಾದದಲ್ಲಿ ಹೇಳಿದ್ದಾನೆ. ಕರ್ನಾಟಕದಲ್ಲಿ ತಮ್ಮ ದಿನಗಳನ್ನು ಮತ್ತೆ ನೆನಪಿಸಿಕೊಂಡ ರಜನಿಕಾಂತ್, ನಾನು 10ನೇ […]

2 months ago

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ : ಟಿಟಿವಿ ದಿನಕರನ್

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಘೋಷಣೆ ಮಾಡಿದ ನಂತರ ಪ್ರತಿಕ್ರಿಯೆ ನೀಡಿರುವ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ...

ಮೊದಲ ಬಾರಿ ರಾಜ್ ಕುಮಾರ್ ಕಂಡಾಗ ಮೈ ಮರೆತು ನಿಂತೆ ಬಿಟ್ಟೆ : ರಜನಿಕಾಂತ್

2 months ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿಮಾನಿ ದೇವರು ಡಾ. ರಾಜ್ ಕುಮಾರ್ ಅವರ ಬಹುದೊಡ್ಡ ಅಭಿಮಾನಿ ಎಂಬುದು ಎಲ್ಲರಿಗೂ ತಿಳಿದ ವಿಷಯವೇ, ಆದರೆ ಮತ್ತೊಮ್ಮೆ ರಜನಿ ಅವರು ತಮ್ಮ ಬಾಲ್ಯದ ನೆನಪು ಮಾಡಿಕೊಳ್ಳುವ ಮೂಲಕ ರಾಜ್ ಕುಮಾರ್ ಅವರ ಬಗೆಗಿನ...

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

4 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್...

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ!

4 months ago

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ...

ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

5 months ago

ಚೆನ್ನೈ: ರಾಜಕೀಯ ಪ್ರವೇಶಕ್ಕೆ ತುದಿ ಕಾಲಿನಲ್ಲಿ ನಿಂತಿರುವ ನಟ ಕಮಲ್ ಹಾಸನ್ ಅವರಿಗೆ ರಜನಿಕಾಂತ್ ಸಲಹೆಯೊಂದನ್ನು ನೀಡಿದ್ದು, ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ ಹಾಗೂ ಹಣ ಎರಡೇ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ನಟ ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ...

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

6 months ago

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ...

ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

8 months ago

ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....