Wednesday, 25th April 2018

Recent News

3 weeks ago

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

-ಏ.12ರಂದು ಕರ್ನಾಟಕ ಬಂದ್ ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು. ಏಪ್ರಿಲ್ 12 ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಿದಾಗ ಮಾಧ್ಯಮದಲ್ಲಿ ನನ್ನ ಬಗ್ಗೆ […]

11 months ago

ಕನ್ನಡಿಗ ರಜನೀಕಾಂತ್ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ

ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಕನ್ನಡ ವಿರೋಧಿ ಹೋರಾಟ ಆರಂಭವಾದಂತಿದೆ. ಕನ್ನಡಿಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿಯಬೇಕೆಂದು ತಮಿಳು ಪರ ಸಂಘಟನೆಗಳು ಪಟ್ಟು ಹಿಡಿದಿವೆ. ರಜನಿ ರಾಜಕೀಯ ಪ್ರವೇಶ ವಿರೋಧಿಸಿ ರಸ್ತೆಗೆ ಇಳಿದಿರುವ ತಮಿಳು ಸಂಘಟನೆಗಳು ರಜನೀಕಾಂತ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿವೆ. ಅಲ್ಲದೇ ರಜನೀಕಾಂತ್ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದ್ದು, ನಿವಾಸದ...

ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

11 months ago

ಚೆನ್ನೈ:ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ರಾಜಕೀಯ ಹೈಡ್ರಾಮದ ವೇಳೆ ರಜನೀಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ರಾಜಕೀಯಕ್ಕೆ ಸೇರುವ ಬಗ್ಗೆ ನನ್ನ ನಿಲುವು ಏನು ಎನ್ನುವುದನ್ನು ಅಭಿಮಾನಿಗಳಿಗೆ ಸೂಪರ್ ಸ್ಟಾರ್ ತಿಳಿಸಿದ್ದಾರೆ. 9 ವರ್ಷಗಳ ಬಳಿಕ...

ರಾಜಮೌಳಿ ದೇವರು ಕೊಟ್ಟ ಮಗು: ಬಾಹುಬಲಿಗೆ ಗಣ್ಯರ ವಿಮರ್ಶೆ ಹೀಗಿದೆ ನೋಡಿ

12 months ago

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ಧ್ವಂಸಗೊಳಿಸಿ ಮುನ್ನುಗ್ಗುತ್ತಿರುವ ಬಾಹುಬಲಿಗೆ ಸಿನಿ ತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ರಜನೀಕಾಂತ್, ಪ್ರಿಯಾಂಕ ಚೋಪ್ರಾ, ಧನುಶ್, ಮಹೇಶ್ ಬಾಬು, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ರಾಜಮೌಳಿ ಅವರನ್ನು ಅಭಿನಂದಿಸಿದ್ದಾರೆ. ರಾಜಮೌಳಿ ದೇವರು ಕೊಟ್ಟ...