Thursday, 23rd January 2020

2 months ago

ರೈತರ ಪ್ರೀತಿ ಗಿಟ್ಟಿಸಿಕೊಂಡ ರಣಹೇಡಿ!

ಮನು ಕೆ ಶೆಟ್ಟಿಹಳ್ಳಿ ನಿರ್ದೇಶನದ ರಣಹೇಡಿ ಕಳೆದ ವಾರ ಬಿಡುಗಡೆಗೊಂಡಿತ್ತು. ಅನ್ನದಾತರ ಬದುಕಿನ ಕಥೆ ಎಂದ ಮೇಲೆ ಅದರತ್ತ ಒಂದು ಆಕರ್ಷಣೆ ಇದ್ದೇ ಇರುತ್ತದೆ. ಅಷ್ಟಕ್ಕೂ ಕನ್ನಡದ ಪ್ರೇಕ್ಷಕರೂ ಕೂಡ ಇಂತಹ ನೆಲದ ಕಂಪಿನ ಕಥೆಗಳಿಗಾಗಿ ಸದಾ ಕಾತರಿಸುತ್ತಿರುತ್ತಾರೆ. ಅದಕ್ಕೆ ತಕ್ಕುದಾದ ಕಥೆಯೊಂದಿಗೆ ಬಂದ ಈ ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರ ಪ್ರೀತಿ ಸಿಕ್ಕಿದೆ. ಆ ನಂತರದಲ್ಲಿ ದಿನ ಕಳೆದಂತೆ ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಾ ಸಾಗಿ ಬಂದ ರಣಹೇಡಿ ಕ್ರಮೇಣ ರಾಜ್ಯದ ರೈತರ ಪ್ರೀತಿಯನ್ನೂ ಪಡೆದುಕೊಂಡಿದೆ. […]

2 months ago

ರಣಹೇಡಿ ಜೊತೆ ಕಬ್ಬು ಕಟಾವಿಗೆ ಬಂದ ಐಶ್ವರ್ಯಾ ರಾವ್!

ಸಾಮಾನ್ಯವಾಗಿ ಬಹುತೇಕ ನಟಿಯರು ಗ್ಲಾಮರಸ್ ಪಾತ್ರಗಳಲ್ಲಿ, ಪಕ್ಕಾ ಕಮರ್ಷಿಯಲ್ ಚಿತ್ರಗಳಲ್ಲಿಯೇ ಮಿಂಚಬೇಕೆಂಬ ಇರಾದೆ ಹೊಂದಿರುತ್ತಾರೆ. ಕೆಲವೇ ಕೆಲ ನಟಿಯರು ಮಾತ್ರವೇ ಅದು ಎಂಥಾದ್ದೇ ಚಹರೆಯ ಪಾತ್ರವಾದರೂ ನಟನೆಗೆ ಅವಕಾಶವಿರಬೇಕು, ಅದು ಸವಾಲಿನದ್ದಾಗಿರಬೇಕೆಂಬ ಮನಸ್ಥಿತಿ ಹೊಂದಿರುತ್ತಾರೆ. ಅಂಥ ವಿರಳ ನಟಿಯರ ಸಾಲಿನಲ್ಲಿ ಐಶ್ವರ್ಯಾ ರಾವ್ ಕೂಡಾ ಸೇರಿಕೊಳ್ಳುತ್ತಾರೆ. ಬಹುಶಃ ತಾನು ಪರಿಪೂರ್ಣ ನಟಿಯಾಗಬೇಕೆಂಬ ತುಡಿತ ಇಲ್ಲದೇ ಹೋಗಿದ್ದರೆ...

ರವಿ ಹಿಸ್ಟರಿಯಲ್ಲಿ ಸಿಕ್ಕ ಕನ್ನಡದ ‘ಐಶ್ವರ್ಯ’!

10 months ago

ಬೆಂಗಳೂರು: ಒಂದು ಹೊಸಾ ಬಗೆಯ ಚಿತ್ರ ಹಲವಾರು ಹೊಸಾ ಪ್ರತಿಭೆಗಳನ್ನೂ ಪರಿಚಯಿಸುತ್ತೆ. ಇದೇ ವಾರ ಬಿಡುಗಡೆಯಾಗುತ್ತಿರೋ ಮಧುಚಂದ್ರ ನಿರ್ದೇಶನದ ರವಿ ಹಿಸ್ಟರಿ ಚಿತ್ರವೂ ಈ ಸಾಲಿನಲ್ಲಿ ಸೇರಿಕೊಳ್ಳುತ್ತೆ. ಈ ಸಿನಿಮಾದ ನಾಯಕಿಯಾಗಿ ನಟಿರುವ ಐಶ್ವರ್ಯಾ ರಾವ್ ಕೂಡಾ ಹೊಸಾ ಪ್ರತಿಭೆಯೇ. ಕಾಲೇಜು ದಿನಗಳಲ್ಲಿ...