Monday, 21st May 2018

Recent News

3 weeks ago

ಕನ್ನಡದ ಕೋಟ್ಯಾಧಿಪತಿಯಲ್ಲಿ ಮೊದಲ ಸ್ಫರ್ಧಿಯಾಗಿ ಬರಲಿದ್ದಾರೆ ಸ್ಯಾಂಡಲ್‍ವುಡ್ ಸ್ಟಾರ್!

ಬೆಂಗಳೂರು: ಕನ್ನಡದ ಕೋಟ್ಯಾಧಿಪತಿ ಮೂರನೇ ಆವೃತ್ತಿ ಬರುತ್ತಿದ್ದು, ರಮೇಶ್ ಅರವಿಂದ್ ನಿರೂಪಣೆ ಮಾಡುತ್ತಿದ್ದಾರೆ. ಶುಕ್ರವಾರ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದು, ಮೊದಲ ಸ್ಪರ್ಧಿ ಯಾರೆಂಬುದನ್ನು ನಟ ರಮೇಶ್ ಅರವಿಂದ್ ತಿಳಿಸಿದ್ದಾರೆ. ಕನ್ನಡದ ಕೋಟ್ಯಾಧಿಪತಿ 2ನೇ ಆವೃತ್ತಿಯನ್ನು ನಿರೂಪಣೆ ಮಾಡಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೇ ಮೂರನೇ ಆವೃತ್ತಿಯ ಮೊದಲ ಸ್ಪರ್ಧಿ ಆಗಬೇಕೆಂದು ರಮೇಶ್ ಆಸೆ ಪಡುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಮೂಲಕ ಈ ಕಾರ್ಯಕ್ರಮ ಶುಭಾರಂಭ ಆಗಬೇಕೆಂದು ರಮೇಶ್ ಅರವಿಂದ್ ಬಯಸಿದ್ದಾರೆ. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಿರೂಪಕಿ, ನೀವು […]

4 weeks ago

ಪುನೀತ್ ಬದಲಿಗೆ ಕೋಟ್ಯಾಧಿಪತಿ ಶೋಗೆ ಎಂಟ್ರಿಕೊಡಲಿದ್ದಾರೆ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ

ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ `ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮವು ಬರೀ ಸ್ಯಾಂಡಲ್‍ವುಡ್ ಗೆ ಸೀಮಿತವಾಗಿರದೆ ಬಾಲಿವುಡ್ ನಲ್ಲೂ ಜನಪ್ರಿಯವಾಗಿದೆ. ಈಗಾಗಲೇ ಕೋಟ್ಯಾಧಿಪತಿ ಕಾರ್ಯಕ್ರಮದ ಎರಡು ಸೀಸನ್ ಗಳು ಮುಗಿದಿದ್ದು, ಮೂರನೇ ಸೀಸನ್ ಶುರು ಮಾಡಲು ಖಾಸಗಿ ವಾಹಿನಿ ಸಿದ್ಧತೆ ನಡೆಸುತ್ತಿದೆ. ಆದರೆ ಈಗ ಮೂರನೇ ಆವೃತ್ತಿಯ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್...

ಹೀರೋ ಅಂದ್ರೆ ಹೀಗೇ ಇರ್ಬೇಕು, ಹೈಟ್-ಫೇರ್ ಇರಬೇಕು ಅನ್ನೋದೆಲ್ಲ ಸುಳ್ಳೆಂದು ಪ್ರೂವ್ ಮಾಡಿದ್ದವ್ರು ಕಾಶಿನಾಥ್: ರಮೇಶ್ ಅರವಿಂದ್

4 months ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಹಿರಿಯ ನಟ ಬ್ಯಾಂಕ್ ಜನಾರ್ದನ್ ಮತ್ತು ನಟ, ನಿರ್ದೇಶಕ ರಮೇಶ್ ಅರವಿಂದ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪಬ್ಲಿಕ ಟಿವಿ ಜೊತೆ ಮಾತನಾಡಿದ ನಟ ನಿರ್ದೇಶಕ ರಮೇಶ್ ಅರವಿಂದ್, ಅವರು ಮಾಡಿದ ಸಿನಿಮಾ...

ಕಾಜಲ್ ಅಗರ್ ವಾಲ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ರಮೇಶ್ ಅರವಿಂದ್

8 months ago

ಬೆಂಗಳೂರು: ಸ್ಯಾಂಡಲ್‍ವುಡ್ ಪ್ರತಿಭಾನ್ವಿತ ನಟ ಕಮ್ ನಿರ್ದೇಶಕ ರಮೇಶ್ ಅರವಿಂದ್ ಟಾಲಿವುಡ್ ಬೆಡಗಿ ಕಾಜಲ್ ಅಗರ್ ವಾಲ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಬಾಲಿವುಡ್ ನ ಯಶಸ್ವಿ `ಕ್ವೀನ್’ ಸಿನಿಮಾದ ತಮಿಳು ರಿಮೇಕ್ ಚಿತ್ರವನ್ನು ರಮೇಶ್ ನಿರ್ದೇಶಲಿದ್ದು, ಈ ಚಿತ್ರದಲ್ಲಿ ಕಾಜಲ್...

ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ

12 months ago

ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ಪಾರ್ವತಮ್ಮ ಅವರು ನಿಧನರಾದರು. ಚಿತ್ರರಂಗಕ್ಕೆ ಅಮ್ಮನವರ ಕೊಡುಗೆ ಅಪಾರ. ಜೀವನವೆಂಬ ಸಂಸಾರವನ್ನು ಅಷ್ಟೇ ಚೆನ್ನಾಗಿ...