Saturday, 24th February 2018

Recent News

1 month ago

ಪ್ರತಾಪ್ ಸಿಂಹರನ್ನು ದನಕ್ಕೆ ಹೋಲಿಸಿದ ಸಚಿವ ರಮೇಶ್ ಕುಮಾರ್

ಗದಗ: ಆರೋಗ್ಯ ಸಚಿವ ರಮೇಶ್ ಕುಮಾರ್ ಮೈಸೂರು ಸಂಸದ ಪ್ರತಾಪ್ ಸಿಂಹರನ್ನು ದನಕ್ಕೆ ಹೋಲಿಕೆ ಮಾಡಿ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ನಗರದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಲೇಖನ ಬರೆಯುವ ಅವಕಾಶ ಸಿಕ್ಕಿದೆ ಎಂದು ಲೋಕಸಭಾ ಸದಸ್ಯರಾದ ಮಾತ್ರಕ್ಕೆ ನೆಹರೂ ಅವರನ್ನು ಹಿಯಾಳಿಸಿ ಬರೆಯುತ್ತಾರೆ. ದನಗಳಿಗೆ ಭಾಷೆ ಇಲ್ಲ, ಜನರಿಗೆ ಭಾಷೆ ಇದೆ. ಭಾಷೆಯ ಪ್ರಯೋಗ ಯೋಗ್ಯ ರೀತಿಯಲ್ಲಿ ಮಾಡದೇ ಹೋದರೆ ಜನರಿಗೆ ದನಗಳಿಗೆ ವ್ಯತ್ಯಾಸ ಇರುವುದಿಲ್ಲ ಎಂದು ಸಂಸದ […]

3 months ago

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ನಕಲಿ ವೈದ್ಯರ ಹಾವಳಿ- ನಕಲಿ ವೈದ್ಯರನ್ನು ಮಟ್ಟ ಹಾಕೋದು ಯಾವಾಗ?

ಚಿಕ್ಕಬಳ್ಳಾಪುರ/ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ಹಾಕಲು ಆರೋಗ್ಯ ಸಚಿವ ರಮೇಶ್ ಕುಮಾರ್ ನಡೆಸಿದ್ದ ಕಸರತ್ತು ಅಷ್ಟಿಷ್ಟಲ್ಲ. ಆದ್ರೆ ಆರೋಗ್ಯ ಸಚಿವರಿಗೆ ರಾಜ್ಯದಲ್ಲಿ ಅಮಾಯಕರನ್ನು ಬಲಿ ಪಡೀತಿರುವ ನಕಲಿ ವೈದ್ಯರ ಬಗ್ಗೆ ಮಾಹಿತಿನೇ ಇಲ್ಲ ಅನ್ನಿಸುತ್ತದೆ. ಯಾಕಂದ್ರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಪುರಸಭೆ ಮುಂಭಾಗವೇ ಆಂಧ್ರ ಮೂಲದ ಇ.ಎನ್.ರೆಡ್ಡಿ ಎಂಬಾತ ಕ್ಲಿನಿಕ್ ನಡೆಸುತ್ತಿದ್ದ. ಮೈಕೈ ನೋವು ಅಂತಾ...

ಖಾಸಗಿ ವೈದ್ಯರ ಜೊತೆಗಿನ ಸಿಎಂ ಸಂಧಾನ ಸಭೆ ಯಶಸ್ವಿಯಾಗಿದ್ದು ಹೇಗೆ?

3 months ago

ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ವೈದ್ಯರು ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ಕನ್ನಡ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಎಂಇ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿರುವ ಖಾಸಗಿ ವೈದ್ಯರ ಮುಖಂಡರೊಂದಿಗೆ ಮಾತುಕತೆ...

ಮುಷ್ಕರ ಕೈಬಿಟ್ಟ ಖಾಸಗಿ ವೈದ್ಯರು: ಶುಕ್ರವಾರದಿಂದ ಸೇವೆಗೆ ಹಾಜರ್

3 months ago

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆಯನ್ನು(ಕೆಪಿಎಂಇ) ವಿರೋಧಿಸಿ ನಡೆಸುತ್ತಿದ್ದ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಮುಷ್ಕರವನ್ನು ಹೈಕೋರ್ಟ್ ಮನವಿಗೆ ಒಪ್ಪಿ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ. ನಾಳೆಯಿಂದ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಲಭ್ಯವಾಗಲಿದ್ದು, ಎಂದಿನಂತೆ ಖಾಸಗಿ ಆಸ್ಪತ್ರೆ...

ಪ್ರತಿಭಟನೆಗೆ ಹೆದರಿ ಮಸೂದೆ ಹಿಂದಕ್ಕೆ ಪಡೆದ್ರೆ ಮುಂದೆ ಯಾವುದೇ ಕಾಯ್ದೆ ತರಲು ಸಾಧ್ಯವಿಲ್ಲ: ರಮೇಶ್ ಕುಮಾರ್

3 months ago

ಬೆಳಗಾವಿ: ಮಸೂದೆ ಇನ್ನೂ ಸದನಲ್ಲಿ ಮಂಡನೆಯಾಗಲಿಲ್ಲ. ಆದರೂ ಖಾಸಗಿ ವೈದ್ಯರು ಉಗ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಲ್ಲಿ ಪ್ರತಿಷ್ಠೆಗೆ ಬಿದ್ದಿರೋದು ಯಾರು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಖಾಸಗಿ ವೈದ್ಯರ ಮುಷ್ಕರ ಕುರಿತು ಬಿಜೆಪಿಯ ನಿಲುವಳಿ ಸೂಚನೆ ಪ್ರಸ್ತಾಪಕ್ಕೆ ರಮೇಶ್...

ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

3 months ago

ಬೆಳಗಾವಿ: ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಪರಿಷತ್‍ನಲ್ಲಿ ಹೇಳಿಕೆ ನೀಡಿದ ರಮೇಶ್ ಕುಮಾರ್, ವಿಧೇಯಕದ ಬಗ್ಗೆ ಭಾವುಕರಾಗಿ ಮಾತನಾಡಿ ಕಣ್ಣೀರಿಟ್ಟರು. ರೋಗಿಗಳ ಸಾವಿನಿಂದ ಕಳೆದ ರಾತ್ರಿ ನಾನು...

ವಿಧೇಯಕ ಮಂಡನೆಯಾಗದಿದ್ರೆ ಸಚಿವ ಸ್ಥಾನದಲ್ಲಿ ಇರಲ್ಲ- ರಮೇಶ್ ಕುಮಾರ್

3 months ago

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡನೆಯಾಗಲೇಬೇಕು. ವಿಧೇಯಕ ಮಂಡನೆಯಾಗದಿದ್ದರೆ ನಾನು ಸಚಿವ ಸ್ಥಾನದಲ್ಲಿ ಇರಲ್ಲ ಅಂತ ಸಿಎಂ ಎದುರೇ ಅಸಮಾಧಾನಗೊಂಡ ಆರೋಗ್ಯ ಸಚಿವ ರಮೇಶ್ ಕುಮಾರ್ ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಯಾರದ್ದೋ ಪ್ರತಿಭಟನೆಗೆ ಹೆದರಿ ವಿಧೇಯಕ ಮಂಡನೆ...

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್

5 months ago

ಕೋಲಾರ: ಇಷ್ಟು ವರ್ಷದವರೆಗೂ ಯಾವ ಮುಖ್ಯಮಂತ್ರಿಗಳು ರೈತರ ಸಾಲವನ್ನು ಮನ್ನಾ ಮಾಡಿರಲಿಲ್ಲ. ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆಯನ್ನೂ ಮಾಡುವ ಗಂಡಸ್ತನವನ್ನು ಹೊಂದಿರಲಿಲ್ಲ. ಆದರೆ ನಮ್ಮ ಸಿಎಂ ರೈತರ ಸಾಲಮನ್ನಾ ಹಾಗೂ ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ...