Wednesday, 22nd November 2017

Recent News

4 months ago

ಮಾರಕ ಕಾಯಿಲೆ ಬದುಕು ಕಸಿದರೂ ಕಾರವಾರದ ರಮೇಶ್ ಗೆ ಜೀವನೋತ್ಸಾಹ ತುಂಬ್ತು ಸಾಹಿತ್ಯ ಕೃಷಿ!

ಕಾರವಾರ: ಜೀವನ ಉತ್ಸಾಹವೇ ಹಾಗೆ. ನಮ್ಮನ್ನ ನಾವು ಪ್ರೀತಿಸಿದ್ರೆ ಯಾವುದೂ ಭಾರವಾಗಲ್ಲ. ಇದಕ್ಕೆ ಇವತ್ತಿನ ನಮ್ಮ ಪಬ್ಲಿಕ್ ಹೀರೋನೇ ಸಾಕ್ಷಿ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ವಿನಾಯಕ ಕಾಲೋನಿ ನಿವಾಸಿ ರಮೇಶ್ 17 ವರ್ಷಗಳಿಂದ ನಾಲ್ಕು ಗೋಡೆಯ ಮಧ್ಯೆ ಬದುಕು ಸಾಗಿಸುತ್ತಿದ್ದಾರೆ. 8 ವರ್ಷದ ಹುಡುಗನಾಗಿದ್ದಾಗ ಮೂಳೆ ಸಂಬಂಧಿ ಕಾಯಿಲೆಗೆ ತುತ್ತಾಗಿ ದೇಹದ ಸ್ಥಿಮಿತವನ್ನ ಕಳೆದುಕೊಂಡು ಕುಬ್ಜನಂತಾಗಿದ್ದಾರೆ. ದೈಹಿಕ ಸಮಸ್ಯೆಯಿಂದ 4ನೇ ತರಗತಿಗೆ ವಿದ್ಯಾಭ್ಯಾಸವನ್ನ ಮೊಟಕುಗೊಳಿಸಿದ್ರೂ ಸಹೋದರಿಯ ಪುಸ್ತಕ ಓದಿ ಅಕ್ಷರಮಾಲೆ ಕಲಿತಿದ್ದಾರೆ. ಓದುವ ಹವ್ಯಾಸ […]

8 months ago

ಭೀಮಾನಾಯ್ಕ್ ಕಾರ್ ಚಾಲಕ ರಮೇಶ್ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್

– ಚೀಟಿ ಬರೆದಿರೋ ನನ್ಮಗ ಉಳಿದಿಲ್ಲ, ನಾನು ನಾಗರಹಾವು ಎಂದ ಭೀಮಾನಾಯ್ಕ್ ಬಳ್ಳಾರಿ: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಮಂಡ್ಯ ಮೂಲದ ಕಾರ್‍ಡ್ರೈವರ್ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ದೊಡ್ಡ ಟಿಸ್ಟ್ ದೊರೆತಿದೆ. ಬೆಂಗಳೂರು ವಿಶೇಷ ಭೂಸ್ವಾಧಿನಾಧಿಕಾರಿ ಭೀಮಾನಾಯ್ಕ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡುವ ಮುನ್ನವೇ...