Friday, 19th January 2018

Recent News

7 days ago

ರಾಜ್ಯ ಕಾಂಗ್ರೆಸ್ ಐಟಿ ಸೆಲ್‍ಗೆ ದಿಢೀರ್ ಭೇಟಿ ಕೊಟ್ಟ ರಮ್ಯಾ

ಬೆಂಗಳೂರು: ಗುಜರಾತ್‍ನಲ್ಲಿ ಪ್ರಧಾನಿ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ್ದ ಮಾದರಿಯಲ್ಲೇ ರಾಜ್ಯದಲ್ಲೂ ಬಿಜೆಪಿಗೆ ಕೌಂಟರ್ ನೀಡಲು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಮುಂದಾಗಿದ್ದಾರೆ. ಹೌದು, ಗುರುವಾರ ಸಂಜೆ ದಿಢೀರ್ ರಮ್ಯಾ ಕೆಪಿಸಿಸಿ ಐಟಿ ಸೆಲ್ ಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಐಟಿ ಸೆಲ್‍ನ ಕಾರ್ಯ ನಿರ್ವಾಹಣೆ ಬಗ್ಗೆ ಮಾಹಿತಿ ಪಡೆದ...

ದೆಹಲಿಯಲ್ಲೂ ರಮ್ಯಾ ಮೇಡಂ ಹವಾ – ಕನ್ನಡತಿ ಲೆಕ್ಕಾಚಾರಕ್ಕೆ ಕಾಂಗ್ರೆಸಿಗರು ಸುಸ್ತೋ ಸುಸ್ತು

3 weeks ago

ನವದೆಹಲಿ: ಮಾಜಿ ಸಂಸದೆ ರಮ್ಯಾ ಎಐಸಿಸಿ ಐಟಿ ಸೆಲ್ ನ ಮುಖ್ಯಸ್ಥೆಯಾದ ನಂತರ ಎಐಸಿಸಿ ಐಟಿ ಸೆಲ್ ಬಾರಿ ಸೌಂಡ್ ಮಾಡತೊಡಗಿತ್ತು. ರಾಜಕೀಯ ವಿರೋಧಿಗಳಿಗೆ ಟ್ವಿಟ್ಟರ್, ಫೇಸ್ ಬುಕ್ ನಲ್ಲೇ ಕೌಂಟರ್ ನೀಡಿ ರಮ್ಯಾ ಸಖತ್ ಸುದ್ದಿ ಆಗಿದ್ದರು. ಐಟಿ ಸೆಲ್...

ರಾಜಕೀಯಕ್ಕೆ ಬರ್ತಾರಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್?

3 weeks ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಬರುತ್ತಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡಲು ಆರಂಭಿಸಿದೆ. ಹೌದು. ಸುದೀಪ್ ಅವರನ್ನು ರಾಜಕೀಯಕ್ಕೆ ಕರೆ ತರುವ ಬಗ್ಗೆ ಎಐಸಿಸಿ ಸಾಮಾಜಿಕ ಜಾಲತಾಣಗಳ...

ಕಾಂಗ್ರೆಸ್ ‘ಪದ್ಮಾವತಿಗೆ’ ಸೆಡ್ಡು ಹೊಡೆಯೋಕೆ ಜೆಡಿಎಸ್‍ನಲ್ಲಿ ಸಿದ್ಧವಾಗಿದೆ ಪ್ಲಾನ್

4 weeks ago

ಮಂಡ್ಯ: ರಾಜ್ಯ ರಾಜಕಾರಣಕ್ಕೆ ಮಾಜಿ ಸಂಸದೆ ರಮ್ಯಾ ವಾಪಾಸ್ಸಾಗುವ ಸುದ್ದಿಯಲ್ಲಿಯೇ ಮಂಡ್ಯದಲ್ಲಿ ಸ್ಯಾಂಡಲ್‍ವುಡ್ ಕ್ವೀನ್ ವಿರುದ್ಧ ಚುನಾವಣಾ ಕಣಕ್ಕೆ ಇಳಿಸಲು ಜೆಡಿಎಸ್ ಹೊಸ ಅಭ್ಯರ್ಥಿಯನ್ನು ಸಿದ್ಧಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರಮಣಕಾರಿ ಟ್ವೀಟ್ ಗಳ ಮೂಲಕ ಎಲ್ಲಡೆ...

ಗುಜರಾತ್, ಹಿಮಾಚಲ ಚುನಾವಣಾ ಫಲಿತಾಂಶದ ಬಗ್ಗೆ ರಮ್ಯಾ ಹೀಗಂದ್ರು!

1 month ago

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ರಮ್ಯಾ, ಬಿಜೆಪಿಗೆ ಧನ್ಯವಾದ. ಇಷ್ಟಕ್ಕೆ ನಾವು ಸುಮ್ಮನಾಗಲ್ಲ ಅಂತ ಹೇಳಿದ್ದಾರೆ. ರಮ್ಯಾ ಅವರ...

ಮುಂದಿನ ಚುನಾವಣೆಯಲ್ಲಿ ಸಿಎಂ ಪರ ಕಿಚ್ಚ, ದರ್ಶನ್ ಪ್ರಚಾರ?

1 month ago

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಸ್ಯಾಂಡಲ್‍ವುಡ್ ಗ್ಲಾಮರ್ ಕೊಡಲು ಪ್ಲಾನ್ ಮಾಡಿದ್ದಾರೆ. ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಕಲರ್‍ಫುಲ್ ಆಗಲಿದೆ. ಕಾಂಗ್ರೆಸ್ ನೇತೃತ್ವವನ್ನು ವಹಿಸಿರುವ ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಸ್ವಕೇತ್ರದಲ್ಲಿ ಸಿನಿಮಾ ತಾರೆಯರ ದಂಡು ಇಳಿಸಿ...

ಮಂಡ್ಯದಲ್ಲಿನ ‘ರಮ್ಯಾ ಕ್ಯಾಂಟೀನ್’ ಬಗ್ಗೆ ತಿಳಿದು ದೆಹಲಿಯಲ್ಲಿರೋ ರಮ್ಯಾ ಹೀಗಂದ್ರು

1 month ago

ಮಂಡ್ಯ: ಮಾಜಿ ಸಂಸದೆ ರಮ್ಯಾ ಅಭಿಮಾನಿಯೊಬ್ಬರು ಜಿಲ್ಲೆಯಲ್ಲಿ ಡಿಸೆಂಬರ್ 3 ರಂದು ಭಾನುವಾರ ರಮ್ಯಾ ಕ್ಯಾಂಟಿನ್ ತೆರೆದಿದ್ದರು. ಇದರ ಬಗ್ಗೆ ಸ್ವತ ರಮ್ಯಾ ಅವರೇ ಟ್ವಟಿರ್ ಮೂಲಕ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ರಘು ಎಂಬ ಅಭಿಮಾನಿಯೊಬ್ಬರು ಕಳೆದ 15 ವರ್ಷಗಳಿಂದ ಮಂಡ್ಯದಲ್ಲಿ...