Tuesday, 26th September 2017

2 months ago

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ. ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. […]