Friday, 22nd June 2018

Recent News

12 months ago

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್ ರೈ ಅವರು ಮಂಗಳವಾರ ಸಂಜೆ ಒಳಗಡೆ ಕೋಚ್ ಆಯ್ಕೆಯನ್ನು ಅಂತಿಮಗೊಳಿಸಬೇಕೆಂದು ಕ್ರಿಕೆಟ್ ಸಲಹಾ ಸಮಿತಿ ಗೆ ಸೂಚಿಸಿದ್ದರು. ಈ ಸೂಚನೆ ಬಂದ ಕೂಡಲೇ ಬಿಸಿಸಿಐ ರವಿಶಾಸ್ತ್ರಿ ಅವರನ್ನು ಕೋಚ್ ಆಗಿ ನೇಮಿಸಿದೆ. ಶ್ರೀಲಂಕಾ ಪ್ರವಾಸಕ್ಕೆ […]