Saturday, 18th November 2017

Recent News

1 month ago

ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

ಬೆಂಗಳೂರು: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಬೂಮ್ರಾ ಆಶಿಷ್ ನೆಹ್ರಾ, ರವೀಂದ್ರ ಜಡೇಜಾ, ಇರ್ಫಾನ್ ಪಠಾಣ್, ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸದ್ಯ ಸ್ಪಿನ್ನರ್ ಆರ್.ಅಶ್ವಿನ್ ಹೆಸರಲ್ಲಿದೆ. ಇದುವರೆಗೆ 52 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ ಅಶ್ವಿನ್. ಟಾಪ್ 5 ಬೌಲರ್: ಆರ್.ಅಶ್ವಿನ್ – […]

3 months ago

ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ. ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಜಾಗದಲ್ಲಿ ಕುಲ್‍ದೀಪ್ ಯಾದವ್ ಆಡುವ ಸಾಧ್ಯತೆಯಿದೆ. ನಿಷೇಧ ಹೇರಿದ್ದು ಯಾಕೆ? 2ನೇ...