Tuesday, 22nd May 2018

Recent News

1 week ago

ರಕ್ಷಿತ್ ನಂತ್ರ ಟಾಲಿವುಡ್ ನಲ್ಲಿ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ. ಆದರೆ ಇದೀಗ ರಶ್ಮಿಕಾಗೆ ಟಾಲಿವುಡ್‍ನಲ್ಲಿ ಮತ್ತೊಮ್ಮೆ ಪ್ರೀತಿ ಹುಟ್ಟಿದೆ. ರಶ್ಮಿಕಾ ಮಂದಣ್ಣ ಟಾಲಿವುಡ್‍ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದಲ್ಲ- ಒಂದು ತೆಲುಗು ಸಿನಿಮಾದಿಂದ ಸುದ್ದಿ ಮಾಡುತ್ತಲೇ ಇದ್ದಾರೆ. ಇದೀಗ ಪ್ರೀತಿ ವಿಷಯಕ್ಕೆ ಕಿರಿಕ್ ಬೆಡಗಿ ಸುದ್ದಿಯಲ್ಲಿದ್ದಾರೆ. ರಶ್ಮಿಕಾಗೆ ಮತ್ತೆ ಪ್ರೀತಿಯಾಗಿದೆ. ಹೀಗಂತ ತೆಲುಗು ವೆಬ್‍ಸೈಟ್‍ಗಳಲ್ಲಿ ಸುದ್ದಿಯಾಗುತ್ತಿದೆ. ಪ್ರೀತಿ ಎಲ್ಲಿ, ಯಾವಾಗ, ಹೇಗೆ ಯಾರ ಮೇಲೆ ಹುಟ್ಟುತ್ತೋ ಇಲ್ಲವೋ ಗೊತ್ತಿಲ್ಲ. ಸದ್ಯಕ್ಕೆ ಕರ್ನಾಟಕ […]

2 weeks ago

ಇನ್ನೊಂದು ವಾರದಲ್ಲಿ ಮದ್ವೆಯಾಗಲಿದ್ದಾರೆ ಸ್ಯಾಂಡಲ್‍ವುಡ್‍ನ ಕ್ಯೂಟ್ ಕಪಲ್ ರಕ್ಷಿತ್-ರಶ್ಮಿಕಾ!

ಬೆಂಗಳೂರು: ಸ್ಯಾಂಡಲ್‍ವುಡ್ ಅಂಗಳದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ಮೇಘನರಾಜ್- ಚಿರಂಜೀವಿ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ, ಚಂದನವನದ ಮತ್ತೊಂದು ಕ್ಯೂಟ್ ಕಪಲ್ ಹಸೆಮಣೆ ಏರೋಕೆ ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿರುವಾಗಲೇ ಮೇಘನರಾಜ್- ಚಿರಂಜೀವಿ ಸರ್ಜಾ ಹಸೆಮಣೆ ಏರಿದ್ದಾರೆ. ಸ್ಯಾಂಡಲ್‍ವುಡ್‍ನ ಕೆಲವು ಸ್ಟಾರ್ಸ್ ಕ್ಯಾಂಪೇನ್‍ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಚಿರು- ಮೇಘನಾ, ರಾಜಕೀಯದ...

61 ವರ್ಷದ ಹಳೆಯ ಸೀರೆ ತೊಟ್ಟು ಪ್ರಶಸ್ತಿ ಸ್ವೀಕರಿಸಿದ ರಶ್ಮಿಕಾ- ಸೀರೆಯ ರಹಸ್ಯ ಬಿಚ್ಚಿಟ್ಟ ಸಾನ್ವಿ

3 months ago

ಬೆಂಗಳೂರು: `ಕಿರಿಕ್ ಪಾರ್ಟಿ’ ಚೆಲುವೆ, ‘ಅಂಜನಿಪುತ್ರ’ನ ರಾಣಿ, ರಶ್ಮಿಕಾ ಮಂದಣ್ಣ ಅವರಿಗೆ ಜೀ ವಾಹಿನಿಯ ‘ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ಒಲಿದಿದೆ. ಕಾರ್ಯಕ್ರಮದಲ್ಲಿ 61 ವರ್ಷಗಳಷ್ಟು ಹಳೆಯದಾದ ಸೀರೆಯನ್ನು ತೊಟ್ಟು ರಶ್ಮಿಕಾ ಪಾಲ್ಗೊಂಡಿದ್ದು, ತಮ್ಮ ಸೀರೆಯ ಮೂಲಕ ಎಲ್ಲರ ಗಮನವನ್ನ ಸೆಳೆದಿದ್ದಾರೆ. ಕೂರ್ಗಿ...

ರಶ್ಮಿಕಾಗೆ ವಿಶೇಷ ಗಿಫ್ಟ್ ಕೊಟ್ಟ ರಕ್ಷಿತ್ ಶೆಟ್ಟಿ

4 months ago

ಬೆಂಗಳೂರು: ತನ್ನ ಬಾಳ ಸಂಗಾತಿಯಾಗಲಿರುವ ರಶ್ಮಿಕಾ ಅವರಿಗೆ ರಕ್ಷಿತ್ ಶೆಟ್ಟಿ ಅವರು ವಿಶೇಷ ಗಿಫ್ಟ್ ನೀಡಿದ್ದಾರೆ. ರಶ್ಮಿಕಾ ಅವರಿಗೆ ಪ್ರಾಣಿಗಳು ಎಂದರೆ ಬಹಳ ಇಷ್ಟವಂತೆ. ಈ ಕಾರಣಕ್ಕೆ ಬೆಕ್ಕನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಬೆಕ್ಕಿಗೆ ರಶ್ಮಿಕಾ ‘ಸಿಂಭ’ ಎಂದು ಹೆಸರಿಟ್ಟಿದ್ದು,...

ಸಂಕ್ರಾಂತಿಯಂದು ದರ್ಶನ್ ನಟನೆಯ 51ನೇ ಚಿತ್ರದ ಮುಹೂರ್ತ

4 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ದರ್ಶನ್ ಅಭಿನಯಿಸುತ್ತಿರುವ 51ನೇ ಚಿತ್ರದ ಮುಹೂರ್ತ ಇಂದು ನಗರದ ಚಂದ್ರಾಲೇಔಟ್‍ನಲ್ಲಿಯ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಸಿನಿಮಾದ ಮುಹೂರ್ತದಲ್ಲಿ ದರ್ಶನ್, ರಶ್ಮಿಕಾ ಮಂದಣ್ಣ, ಹರಿಕೃಷ್ಣ ಸೇರಿದಂತೆ ಚಿತ್ರತಂಡ ಎಲ್ಲ ಸದಸ್ಯರು ಭಾಗಿಯಾಗಿದ್ದರು. ಸಂಕ್ರಾಂತಿ ಹಬ್ಬದಂದು...

ಆಡಿ ಕಾರ್ ಒಡತಿಯಾದ ಕಿರಿಕ್ ಹುಡ್ಗಿ ರಶ್ಮಿಕಾ- ಭಾವಿ ಪತಿ ಜೊತೆ ಫಸ್ಟ್ ರೌಂಡ್

5 months ago

ಬೆಂಗಳೂರು: ಸ್ಯಾಂಡಲ್ ವುಡ್ ಫೇಮಸ್ ನಟಿ ರಶ್ಮಿಕಾ ಮಂದಣ್ಣ ಅವರ `ಚಮಕ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಹೊಸ ಕಾರೊಂದರ ಒಡತಿಯಾಗಿದ್ದಾರೆ. ಹೌದು. ನಟಿ ರಶ್ಮಿಕಾ ಮಂದಣ್ಣ ಆಡಿ ಕಾರೊಂದನ್ನು ಖರೀದಿಸಿದ್ದಾರೆ. ಶುಕ್ರವಾರವಷ್ಟೇ ಚಮಕ್ ಚಿತ್ರ ರಿಲೀಸ್ ಆಗಿದ್ದು, ಭರ್ಜರಿ ರೆಸ್ಪಾನ್ಸ್...

ಇಂದಿನಿಂದ ಗೋಲ್ಡನ್ ಸ್ಟಾರ್ `ಚಮಕ್’- ಒಂದೇ ದಿನ ರಾಜರಥ ಟ್ರೇಲರ್ ವೀಕ್ಷಿಸಿದ 3 ಲಕ್ಷ ಮಂದಿ

5 months ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಚಮಕ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರೋ ಸಿನಿಮಾದಲ್ಲಿ ಕಿರಿಕ್ ಪಾರ್ಟಿ ಚಿತ್ರದ ರಶ್ಮಿಕಾ ಮಂದಣ್ಣ ಗಣೇಶ್‍ಗೆ ಜೋಡಿಯಾಗಿ ನಟಿಸಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟ್ರೇಲರ್ ಮತ್ತು...

ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

5 months ago

ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ...