Wednesday, 23rd August 2017

Recent News

2 days ago

ರಿಯಲ್ ಸ್ಟಾರ್ ಉಪ್ಪಿಯ ರಾಜಕೀಯ ಪಕ್ಷದ ಹೆಸರು ಬಹಿರಂಗ

ಬೆಂಗಳೂರು: ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಅವ್ರ ಪಾರ್ಟಿ ಹೆಸರೇನು? ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರ ರಾಜಕೀಯ ಪಕ್ಷದ ಹೆಸರು ಬಯಲಾಗಿದೆ. ಉಪೇಂದ್ರ ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ ಉಪ್ಪಿಯ ಪೊಲಿಟಿಕಲ್ ಪಾರ್ಟಿ ಹೆಸರು `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿದುಬಂದಿದೆ. ಸದಸ್ಯತ್ವ ನೋಂದಣಿ ಅರ್ಜಿಯಲ್ಲಿ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿದೆ. ಈಗಾಗಲೇ ತಮ್ಮ […]

1 week ago

ಉಪೇಂದ್ರ ರಾಜಕೀಯ ಎಂಟ್ರಿಗೆ ಯಶ್ ಹೇಳಿದ್ದು ಹೀಗೆ

ಬೆಂಗಳೂರು: ನಾನು ಉಪೇಂದ್ರ ಅವರ ಸ್ಪೂರ್ತಿಯಿಂದ ಸಿನಿಮಾರಂಗಕ್ಕೆ ಬಂದವನು. ಅವರು ಯಾವತ್ತೋ ರಾಜಕಾರಣಕ್ಕೆ ಬರಬೇಕಿತ್ತು, ತುಂಬಾ ತಡ ಮಾಡಿದ್ದಾರೆ. ಬದುಕನ್ನು ಕಟ್ಟಿಕೊಳ್ಳುವುದಕ್ಕೋಸ್ಕರ ಸಿನಿಮಾಗೆ ಬಂದಿರಬಹುದು. ಆದರೆ ಸಾರ್ವಜನಿಕ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು ಎಂಬ ಕನಸುಗಳನ್ನು ಹೊಂದಿದ್ದಾರೆ ಎಂದು ನಟ ಯಶ್ ಹೇಳಿದರು. ಜನರ ಕಲ್ಪನೆಯಲ್ಲಿ ರಾಜಕೀಯ ಎಂದರೆ ಒಂದು ವ್ಯವಸ್ಥಿತವಾದ ಭ್ರಷ್ಟಾಚಾರದ ವ್ಯವಸ್ಥೆ ಎಂದು ತಿಳಿದುಕೊಂಡಿದ್ದಾರೆ....

ನಟ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಡಿಕೆಶಿ ಹೀಗಂದ್ರು

2 weeks ago

ರಾಯಚೂರು: ನಟ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸ್ವಾಗತ ಕೋರಿದ್ದಾರೆ. ಉಪೇಂದ್ರ ಅವರು ಬಣ್ಣ ಹಚ್ಚಿ ಸಿನೆಮಾ ಮಾಡ್ತಿದ್ದರು. ಈಗ ಬಣ್ಣ ಹಚ್ಚದೆ ಸಿನೆಮಾದಂತಹ ರಾಜಕೀಯ ಮಾಡಲಿ ಎಂದು ಹೇಳಿದ್ದಾರೆ. ರಾಯಚೂರಿನ ಶಕ್ತಿನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...

ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ – ಅಭಿಮಾನಿಗಳ ಜೊತೆ ಭಾರೀ ಚರ್ಚೆ

2 weeks ago

ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈ ಹಿಂದೆ ಸಾಕಷ್ಟು ಬಾರಿ ರಾಜಕೀಯಕ್ಕೆ ಬರೋ ಇಂಗಿತ ವ್ಯಕ್ತಪಡಿಸಿದ್ರು. ಅಲ್ಲದೇ ಕೆಲವೇ ದಿನಗಳ ಹಿಂದೆ ರಾಜಕೀಯ ಅಂದ್ರೆ ಏನು? ರಾಜಕೀಯ ಪ್ರಜಾಕೀಯ ಆಗ್ಬೇಕು ಅಂತಾ ಟ್ವೀಟ್ ಮಾಡಿದ್ರು. ಪಾಕ್, ಚೀನಾ ಜೊತೆ...

ಮಂಗಳೂರು ಬಿಟ್ಟು ಚಿಕ್ಕಮಗಳೂರು, ಬೆಂಗಳೂರಿನಲ್ಲಿ ನಿಂತದ್ದು ಈ ಕಾರಣಕ್ಕಾ: ಷಂಡ ಹೇಳಿಕೆಗೆ ಖಾದರ್ ಟಾಂಗ್

1 month ago

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಗಲಾಟೆಗಳು ಎಲ್ಲ ನಿಂತು ಶಾಂತ ಸ್ಥಿತಿ ನಿರ್ಮಾಣವಾಗುತ್ತಿದ್ದರೂ, ಕರಾವಳಿ ಗಲಭೆಯನ್ನು ಮುಂದಿಟ್ಟುಕೊಂಡು ರಾಜಕೀಯ ನಾಯಕರ ಡರ್ಟಿ ಪಾಲಿಟಿಕ್ಸ್ ಮತ್ತಷ್ಟು ಜೋರಾಗಿದೆ. ಆಡಳಿತ ಪಕ್ಷ ಕಾಂಗ್ರೆಸ್, ವಿಪಕ್ಷ ಬಿಜೆಪಿಯ ನಾಯಕರು ಜಿದ್ದಿಗೆ ಬಿದ್ದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಪದ ಬಳಕೆ,...

ಬಿಎಸ್‍ವೈ ಹಿಂದೆ ಯಾಕೆ ಇರ್ತಿರಾ ಅನ್ನೋ ಪ್ರಶ್ನೆಗೆ ಶೋಭಾ ಉತ್ತರಿಸಿದ್ದು ಹೀಗೆ

1 month ago

ಬೆಂಗಳೂರು: ರಾಜಕೀಯದಲ್ಲಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅನ್ನೋದಿಕ್ಕೆ ಬಿಎಸ್ ಯಡಿಯೂರಪ್ಪ ತಾಜಾ ಉದಾಹರಣೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶನಿವಾರ ನಗರದ ಪುರಭವನದಲ್ಲಿ ಬಸವ ಕ್ರಾಂತಿ ವೇದಿಕೆ ವತಿಯಿಂದ ನಡೆದ ಬಸವಣ್ಣನವರ ಹಾದಿಯಲ್ಲಿ ಜನನಾಯಕರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಸ್‍ವೈ...

ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

2 months ago

ಹಾಸನ: ನೀವು ರಾಜಕೀಯ ಪ್ರವೇಶ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ನನಗೆ ರಾಜಕೀಯ ಇಷ್ಟ ಇಲ್ಲ. ಹೀಗಾಗಿ ಆ ಕ್ಷೇತ್ರಕ್ಕೆ ನಾನು ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ನೂತನವಾಗಿ ಆರಂಭವಾಗಿರುವ ಖಾಸಾಗಿ ಜ್ಯುವೆಲರ್ಸ್ ಮಳಿಗೆ ಉದ್ಘಾಟಿಸಿ...

ಡಿಸೆಂಬರ್ 12ಕ್ಕೆ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ?

2 months ago

ಚೆನ್ನೈ: ಸೂಪರ್‍ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಆಗುವುದು ಪಕ್ಕಾ ಎಂದು ಹಿಂದೂ ಮಕ್ಕಳ ಕಚ್ಚಿ(ಎಚ್‍ಎಂಕೆ) ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಅರ್ಜುನ್ ಸಂಪತ್ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ಅರ್ಜುನ್ ಸಂಪತ್ ರಜನಿಕಾಂತ್ ಅವರನ್ನು ಪೋಯಸ್ ಗಾರ್ಡನ್ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು....