Tuesday, 23rd January 2018

Recent News

1 month ago

ಫೋರ್ಬ್ಸ್  ಪಟ್ಟಿಯಲ್ಲೂ ಬಾಹುಬಲಿ ಶೈನಿಂಗ್: ಯಾರ ಆದಾಯ ಎಷ್ಟು ಕೋಟಿ ರೂ.?

ನವದೆಹಲಿ: ದೇಶದ ಸಿನಿಮಾ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಬಾಹುಬಲಿ ಸಿನಿಮಾ ಈ ವರ್ಷದ ಫೋರ್ಬ್ಸ್ ಪಟ್ಟಿಯಲ್ಲೂ ಸದ್ದು ಮಾಡಿದೆ. ಫೋರ್ಬ್ಸ್ 2017ರ ಭಾರತದ ಟಾಪ್ ಸೆಲೆಬ್ರಿಟಿಗಳ ಆದಾಯದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಬಾಹುಬಲಿ ನಿರ್ದೇಶಕ ಎಸ್‍ಎಸ್ ರಾಜಮೌಳಿ, ನಟ ಪ್ರಭಾಸ್, ಖಳನಟ ರಾಣಾ ದಗ್ಗುಬಾಟಿ ಸ್ಥಾನವನ್ನು ಪಡೆದಿದ್ದಾರೆ. ವಿಶೇಷ ಏನೆಂದರೆ 2016ರ ಪಟ್ಟಿಯಲ್ಲಿ ಈ ಮೂವರು ಸ್ಥಾನ ಪಡೆದಿರಲಿಲ್ಲ. ಆದರೆ ಈ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಹುಬಲಿ ಭಾಗ […]

1 month ago

ರಾಜಮೌಳಿಯ ಅಮರಾವತಿ ವಿನ್ಯಾಸ ತಿರಸ್ಕರಿಸಿದ ಚಂದ್ರಬಾಬು ನಾಯ್ಡು

ಹೈದರಾಬಾದ್ : ಆಂಧ್ರ ಪ್ರದೇಶ ಪ್ರತ್ಯೇಕ ರಾಜ್ಯ ರಚನೆ ನಡೆದು ಹೊಸದಾಗಿ ನಿರ್ಮಿಸಲಾಗುತ್ತಿರುವ ರಾಜಧಾನಿ ಅಮರಾವತಿಯಲ್ಲಿ ಸರ್ಕಾರದ ಕಟ್ಟಡಗಳು ನಿರ್ಮಾಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ದೇಶಕ ರಾಜಮೌಳಿ ಅವರ ವಿನ್ಯಾಸವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರಸ್ಕರಿಸಿದ್ದಾರೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಬಾಹುಬಲಿ ಸಿನಿಮಾದಲ್ಲಿನ ಮಾಹಿಷ್ಮತಿ ಸಾಮ್ರಾಜ್ಯ ಕಲ್ಪನೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು. ಇದನ್ನು ಸ್ವತಃ ಇಷ್ಟ...

ಪದ್ಮಾವತಿ ಟ್ರೇಲರ್ ನೋಡಿ ಬಾಹುಬಲಿ ನಿರ್ದೇಶಕ ರಾಜಮೌಳಿ ಟ್ವೀಟ್ ಮಾಡಿದ್ರು

3 months ago

ಮುಂಬೈ: ಐತಿಹಾಸಿಕ ಕಥಾಹಂದರವುಳ್ಳ `ಪದ್ಮಾವತಿ’ ಸಿನಿಮಾ ಲೋಕದಲ್ಲಿ ಹೊಸ ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಸೋಮವಾರ ಪದ್ಮಾವತಿ ಸಿನಿಮಾದ ಟ್ರೇಲರ್ ಬಿಡುಗಡೆಗೊಂಡಿದ್ದು, ಇದುವರೆಗೂ ಸುಮಾರು 2 ಕೋಟಿಗಿಂತಲೂ ಅಧಿಕ ವ್ಯೂವ್ ಗಳನ್ನು ಪಡೆದುಕೊಂಡಿದೆ. ಏಪ್ರಿಲ್ ನಲ್ಲಿ ಬಿಡುಗಡೆಯಾಗಿ ಜಗತ್ತಿನಾದ್ಯಂತ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ...

ಪ್ರಶಸ್ತಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಮಾಡಲ್ಲ: ರಾಜಮೌಳಿ

4 months ago

ಹೈದರಾಬಾದ್: ನಾನು ಪ್ರಶಸ್ತಿಯನ್ನು ಗುರಿಯಾಗಿಸಿಕೊಂಡು ಯಾವುದೇ ಸಿನಿಮಾ ನಿರ್ದೇಶನ ಮಾಡುವುದಿಲ್ಲ ಎಂದು ಬಾಹುಬಲಿ ನಿರ್ದೇಶಕ ಎಸ್ ರಾಜಮೌಳಿ ಹೇಳಿದ್ದಾರೆ. ಆಸ್ಕರ್ ರೇಸ್‍ನಲ್ಲಿ ಬಾಹುಬಲಿ ಭಾಗ 2 ಚಿತ್ರ ಆಯ್ಕೆ ಆಗದೇ ಇರುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ರಾಜಮೌಳಿ, ನಾನು ಪ್ರಶಸ್ತಿಗಾಗಿ...

ಬಾಹುಬಲಿ ರೀ ರಿಲೀಸ್‍ಗೆ ಸಿದ್ಧತೆ- ವಿಶೇಷತೆ ಏನು ಗೊತ್ತಾ?

4 months ago

ಹೈದರಾಬಾದ್: ಭಾರತೀಯ ಸಿನಿಮಾರಂಗದ ಶ್ರೀಮಂತಿಕೆಯನ್ನು ವಿಶ್ವಕ್ಕೆ ಪರಿಚಯಿಸಿಕೊಟ್ಟ ಬಾಹುಬಲಿ ಸಿನಿಮಾ ಮತ್ತೆ ರಿಲೀಸ್‍ಗೆ ಸಿದ್ಧತೆ ನಡೆಸಿದೆ. ನಿರ್ದೇಶಕ ಎಸ್‍ಎಸ್ ರಾಜ್‍ಮೌಳಿ ಹಾಗೂ ನಿರ್ಮಾಪಕರು ಈ ಕುರಿತು ಚಿಂತನೆಯನ್ನು ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ಸಿನಿಮಾದ ರೀ ರಿಲೀಸ್‍ನ ವಿಶೇಷತೆಯೆಂದರೆ ಬಾಹುಬಲಿ-ದಿ...

ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

7 months ago

ಹೈದರಾಬಾದ್: ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಅವರು ನಾನು ಮಿಸ್ಟೇಕ್ ಮಾಡಿದ್ದೇನೆ. ಶ್ರೀದೇವಿ ಅವರ ಬಗ್ಗೆ ನಾನು ಆ ರೀತಿಯ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ. ಶ್ರೀದೇವಿ ಅವರು ದೊಡ್ಡ ಸಿನಿಮಾ ತಾರೆ, ಅವರ ಬಗ್ಗೆ ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು...

ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ? ಕೊನೆಗೂ ಮೌನ ಮುರಿದ ಶ್ರೀದೇವಿ

7 months ago

ಮುಂಬೈ: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್‍ಬಸ್ಟರ್ ಹಿಟ್ ಚಿತ್ರ ಬಾಹುಬಲಿ ಯಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕೊನೆಗೂ ನಟಿ ಶ್ರೀದೇವಿ ಮೌನ ಮುರಿದಿದ್ದಾರೆ. ರಾಜಮೌಳಿ ಅವರು ಇತ್ತೀಚಿನ ಎಲ್ಲಾ ಸಂದರ್ಶನಗಳಲ್ಲಿ ನನ್ನ ಬಗ್ಗೆ ಮಾತನಾಡಿದ್ದು ಕೇಳಿ ನಿಜಕ್ಕೂ ಶಾಕ್...

ಬಿಡುಗಡೆಗೆ ಮುನ್ನವೇ ಬಾಹುಬಲಿ-2 ದಾಖಲೆ ಮುರಿದ ಟ್ಯೂಬ್‍ಲೈಟ್!

7 months ago

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುವ ಮೂಲಕ ರಾಜಮೌಳಿ ನಿರ್ದೇಶನದ ಬಾಹುಬಲಿ ಹೊಸ ದಾಖಲೆ ಬರೆದಿತ್ತು. ಆದರೆ ಸಲ್ಮಾನ್ ಅಭಿನಯದ ಟ್ಯೂಬ್‍ಲೈಟ್ ಈ ದಾಖಲೆಯನ್ನು ಬ್ರೇಕ್ ಮಾಡಿದೆ. ಏಪ್ರಿಲ್ 28ಕ್ಕೆ ರಿಲೀಸ್ ಆಗಿದ್ದ ಬಾಹುಬಲಿ-2 ಒಟ್ಟು...