Recent News

2 months ago

ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

ಚಿತ್ರದುರ್ಗ: ಗಂಡುಗಲಿ ಮದಕರಿ ನಾಯಕ ಸಿನಿಮಾಗೆ ಸಿದ್ಧತೆ ನಡೆದಿದೆ. ಸಿನಿಮಾ ಅಂದ್ರೆ ಇವತ್ತು ಮೇಕಪ್ ಹಾಕಿಕೊಂಡು ನಾಳೆ ನಟನೆಗೆ ಹೋಗುವುದಲ್ಲ. ಅದಕ್ಕೆ ಬೇಕಾಗಿರುವ ತಯಾರಿ ಅಂತ ಇರುತ್ತದೆ. ಅದನ್ನು ಈಗ ಮಾಡಿಕೊಳ್ಳುತ್ತಿದ್ದೇವೆ ಎಂದು ನಟ ದರ್ಶನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹಾಗೂ ವೀರ ಮದಕರಿ ನಾಯಕ ಪಾತ್ರಗಳು ಬೇರೆ ಭಿನ್ನವಾಗಿವೆ. ಆಯಾ ಪಾತ್ರಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ […]