Friday, 23rd February 2018

Recent News

3 weeks ago

ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಕಂಬಳಿ ಭಾಗ್ಯ!

ಬಳ್ಳಾರಿ: ರಾಜ್ಯದ ಜನತೆಗೆ ಭಾಗ್ಯಗಳ ಮೇಲೆ ಭಾಗ್ಯಗಳನ್ನ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಮತ್ತೊಂದು ಹೊಸ ಭ್ಯಾಗ್ಯವನ್ನ ನೀಡಲು ಮುಂದಾಗಿದೆ. ಇನ್ನು ಮುಂದೆ ಬಿಪಿ.ಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಗಳಿಗೆ ಕಂಬಳಿ ಭಾಗ್ಯ ದೊರೆಯಲಿದೆ. ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಹಾಲಮತ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಾರಿಗೆ ಸಚಿವ ಹೆಚ್ ಎಂ ರೇವಣ್ಣ ಈ ವಿಷಯವನ್ನ ಬಹಿಂಗಪಡಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಕಂಬಳಿ ತಯಾರಿಕೆಯ ಮೇಲೆ ಅವಲಂಬನೆಯಾಗಿರುವ ಕುಟುಂಬಗಳು […]

4 weeks ago

ಇನ್ಮುಂದೆ ಶಾಲಾ ಕಾಲೇಜುಗಳ ಬಳಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭ

ಬೆಂಗಳೂರು: ಬಿಬಿಎಂಪಿ, ಆಸ್ಪತ್ರೆ ಆವರಣಗಳಲ್ಲಿ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಇನ್ಮುಂದೆ ಸರ್ಕಾರ ಶಾಲಾ-ಕಾಲೇಜುಗಳ ಬಳಿಯೂ ಪ್ರಾರಂಭವಾಗಲಿದೆ. ಶಾಲಾ ಕಾಲೇಜುಗಳ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭದ ಕುರಿತು ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಗತ್ಯ ಇರುವ ನಗರದ ಶಾಲಾ ಕಾಲೇಜುಗಳ ಬಳಿ ಇಂದಿರಾ ಕ್ಯಾಂಟೀನ್ ನಿರ್ಮಾಣ...

ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕೊಲೆ, ಗುಪ್ತಚರ ಇಲಾಖೆ ಏನ್ ಮಾಡ್ತಿದೆ?- ಶೋಭಾ ಪ್ರಶ್ನೆ

1 month ago

ಬೆಂಗಳೂರು: ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಇಲಿಯಾಸ್ ಕೊಲೆ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರನ್ನು ಹತ್ಯೆ ಮಾಡ್ತಾರೋ ಗೊತ್ತಿಲ್ಲ. ಸರ್ಕಾರಕ್ಕೆ ಇಷ್ಟೆಲ್ಲ ಆಗುತ್ತಿದ್ರೂ,...

ಕರ್ನಾಟಕ ಕುರುಕ್ಷೇತ್ರಕ್ಕೆ ಬಹುತೇಕ ಮುಹೂರ್ತ ಫಿಕ್ಸ್ – ಒಂದೇ ಹಂತದ ಮತದಾನಕ್ಕೆ ಸರ್ಕಾರದ ಅಪಸ್ವರ

1 month ago

ಬೆಂಗಳೂರು: ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ನಡುವೆ, ಕರ್ನಾಟಕ ಕುರುಕ್ಷೇತ್ರಕ್ಕೆ ಮುಹೂರ್ತ ಬಹುತೇಕ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಸಕ್ತಿ ತೋರಿದ್ದು, ಮೇ 10 ರಂದು ಮತದಾನಕ್ಕೆ ದಿನಾಂಕ ನಿಗದಿ ಮಾಡಲು ಚಿಂತನೆ...

ಕಾರಿನಲ್ಲಿ ಕ್ರಾಶ್ ಗಾರ್ಡ್ ಬ್ಯಾನ್: ಅಳವಡಿಸಿದ್ರೆ ಬೀಳುತ್ತೆ ಭಾರೀ ದಂಡ!

2 months ago

ನವದೆಹಲಿ: ಕಾರ್ ಹಾಗೂ ಇತರೇ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ತೆಗೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿದೆ. ರಸ್ತೆ ಅಪಘಾತದ ಹೆಚ್ಚಿನ ಸಮಯದಲ್ಲಿ ವಾಹನಗಳಿಗೆ...

ಸನ್ನಡತೆ ಆಧಾರದಲ್ಲಿ ರಾಜ್ಯಾದ್ಯಂತ 108 ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ

2 months ago

ಬೆಂಗಳೂರು: ತಮಗೆ ಅರಿತೊ ಅರಿಯದೆ ಮಾಡಿದ ತಪ್ಪಿನಿಂದಾಗಿ ಜೈಲು ಸೇರಿದ್ದ ಜೈಲು ಹಕ್ಕಿಗಳಿಗೆ ಬುಧವಾರ ಬಿಡುಗಡೆ ಭಾಗ್ಯ ಲಭಿಸಿದೆ. ರಾಜ್ಯಾದ್ಯಂತ 12 ವರ್ಷಗಳ ಮೇಲ್ಪಟ್ಟು ಸೆರೆವಾಸ ಅನುಭವಿಸಿದ್ದ 108 ಸಜಾ ಬಂಧಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ...

ಚುನಾವಣೆ ಬೆನ್ನಲ್ಲೇ ರಾಜ್ಯದ ಜನರಿಗೆ `ಕರೆಂಟ್’ ಶಾಕ್

3 months ago

ಬೆಂಗಳೂರು: ಚುನಾವಣೆಯ ಮಧ್ಯೆ ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ವಿದ್ಯುತ್ ದರ ಏರಿಕೆಗೆ ಕೆಇಆರ್ ಸಿ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ಕ್ಕೆ ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿಕೊಂಡಿದೆ. ಪ್ರತಿ ಯೂನಿಟ್ ಗೆ ಒಂದು ರೂ. ಏರಿಕೆ ಮಾಡುವಂತೆ ಐದು...

ರೈತರ ಪ್ರೋತ್ಸಾಹ ಹಣ ಮಹಾರಾಷ್ಟ್ರದ ಪಾಲು – ಕಲಬುರಗಿಯ ಕೆಎಂಎಫ್‍ನಿಂದ ವಂಚನೆ

3 months ago

ಕಲಬುರಗಿ: ರಾಜ್ಯ ಸರ್ಕಾರ ರೈತರು ಉತ್ಪಾದಿಸಿದ ಹಾಲಿಗೆ ಪ್ರೋತ್ಸಾಹ ಹಣ ನೀಡುತ್ತಿದೆ. ಆದ್ರೆ ಕಲಬುರಗಿ ನಗರದ ಕೆಎಂಎಫ್ ಕೇಂದ್ರ ಕಚೇರಿ, ರಾಜ್ಯ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ 2012 ರಿಂದ 15ರವರೆಗೆ ಮಹಾರಾಷ್ಟ್ರದಿಂದ ಅನಧಿಕೃತವಾಗಿ ಕಳಪೆ ಹಾಲು ಖರೀದಿಸ್ತಿದೆ. ಅಲ್ಲದೇ ರೈತರ...