Monday, 21st May 2018

Recent News

3 months ago

ಚಿತ್ರ ನಿರ್ಮಾಣದಲ್ಲಿ ಬ್ಯೂಸಿಯಾದ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ಬಹಳ ವರ್ಷಗಳಿಂದ ಸಿನಿರಂಗದಿಂದ ದೂರವಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಜೊತೆಗೆ ತಮ್ಮದೇ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ‘ಭೈರಾದೇವಿ’ ಅನ್ನುವ ಶೀರ್ಷಿಕೆಯಲ್ಲಿ ಚಿತ್ರ ಸೆಟ್ಟೇರಿದ್ದು ಇದೇ ತಿಂಗಳು 14ರಿಂದ ಚಿತ್ರೀಕರಣ ಶುರುವಾಗಲಿದೆ. ಸೋಮವಾರ ಬೆಂಗಳೂರಿನ ಬಂಡೆಕಾಳಮ್ಮ ದೇವಸ್ಥಾನದಲ್ಲಿ ಚಿತ್ರಕ್ಕೆ ಸರಳ ಮುಹೂರ್ತ ನೆರವೇರಿದೆ. ಭೈರಾದೇವಿ ಸಿನಿಮಾದಲ್ಲಿ ರಮೇಶ್ ಅರವಿಂದ್ ನಾಯಕನಾಗಿ ಅಭಿನಯಿಸುತ್ತಿದ್ದು, ಅನುಪ್ರಭಾಕರ್ ರಮೇಶ್‍ಗೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಸರಳವಾಗಿ ನಡೆದ ಮುಹೂರ್ತದಲ್ಲಿ ಚಿತ್ರತಂಡವಷ್ಟೇ ಭಾಗಿಯಾಗಿತ್ತು. ಈ ಚಿತ್ರವನ್ನ ಶ್ರೀಜಯ್ ನಿರ್ದೇಶನವಿದ್ದು ಬೆಂಗಳೂರು, […]

10 months ago

ವೈಯಕ್ತಿಕ ಬದುಕಿನ ಗುಟ್ಟು ಬಿಟ್ಟು ಕೊಟ್ಟ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ಸ್ಯಾಂಡಲ್‍ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಮೊದಲ ಬಾರಿಗೆ ತಮ್ಮ ವೈಯಕ್ತಿಕ ಬದುಕಿನ ಗುಟ್ಟನ್ನು ಬಿಟ್ಟು ಕೊಟ್ಟಿದ್ದಾರೆ. ನಾನು ಕೊನೆಯವರೆಗೂ ರಾಧಿಕಾ ಕುಮಾರಸ್ವಾಮಿ ಆಗಿಯೇ ಇರುತ್ತೇನೆ ಎಂದು ಹೇಳಿದ್ದಾರೆ. ನನಗೆ ಮೂರು ಮಕ್ಕಳಿಲ್ಲ, ಇರುವುದೊಂದೇ ಮಗು. ಬದುಕು ಬದಲಾಗಿದೆ ಅಷ್ಟೇ ನನ್ನ ಹೆಸರು ವೃತ್ತಿಯಲ್ಲಿ ಯಾವುದೇ ಬದಲಾಗಿಲ್ಲ. ನಾನು ನನಗೆ ಇಷ್ಟಬಂದ ಹಾಗೆ ಇರುತ್ತೇನೆ. ಚಿತ್ರರಂಗದಿಂದ...