Monday, 18th December 2017

Recent News

2 weeks ago

ಗಣಪತಿಯೇ ನಮಗೆ ಮೊದಲ ಗುರು, ಕೃಷ್ಣನ ಶಂಖನಾದವೇ ನಮ್ಮ ಸಪ್ತಸ್ವರಗಳಿಗೆ ಪ್ರೇರಣೆ: ಉಡುಪಿಯಲ್ಲಿ ಉಸ್ತಾದ್ ಮೋಡಿ

ಉಡುಪಿ: ದೇಶಾದ್ಯಂತ ಅಯೋಧ್ಯೆಯ ರಾಮ ಮಂದಿರ ಕುರಿತಾದ ಚರ್ಚೆಗಳು ನಡೆಯುತ್ತಿದೆ. ರಾಮ ಮಂದಿರ, ಬಾಬ್ರಿ ಮಸೀದಿ ಅಂತ ರಾಜಕೀಯ ಪಕ್ಷಗಳು ಕಚ್ಚಾಡುತ್ತಿದೆ. ಹಿಂದೂಗಳು ಬಾಬ್ರಿ ಮಸೀದಿ ಧ್ವಂಸವಾದ ದಿನವನ್ನು ಶೌರ್ಯ ದಿನ ಅಂತ ಆಚರಿಸುತ್ತಿದ್ದಾರೆ. ಮುಸಲ್ಮಾನರು ಡಿಸೆಂಬರ್ ಆರನ್ನು ಕರಾಳ ದಿನ ಅಂತ ಆಚರಿಸುತ್ತಿದ್ದಾರೆ. ಈ ನಡುವೆ ಉಡುಪಿಯಲ್ಲಿ ಕಲೆಗೆ – ಕಲಾವಿದನಿಗೆ ಜಾತಿ, ಧರ್ಮವಿಲ್ಲ ಎಂಬುದು ಸಾಬೀತಾಗಿದೆ. ತಬಲ ಮಾಂತ್ರಿಕ ಝಾಕಿರ್ ಹುಸೇನ್ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾವಿರಾರು ಪ್ರೇಕ್ಷಕರನ್ನು ತನ್ನ ಕೈಚಳಕದ ಮೂಲಕ ಮಂತ್ರಮುಗ್ಧಗೊಳಿಸಿದ್ದಾರೆ. ಮಠದೊಳಗೆ […]

3 weeks ago

ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಂತರು ರಾಮಮಂದಿರಕ್ಕೆ ಒತ್ತುಕೊಟ್ಟು ಮಾತನಾಡಿದ್ದಾರೆ. ವರ್ಷದ ಒಳಗೆ ರಾಮ ಮಂದಿರ ದೇಶದಲ್ಲಿ ನಿರ್ಮಾಣವಾಗುತ್ತದೆ ಎಂಬ...

ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

4 weeks ago

ಉಡುಪಿ: ದೇವಾಲಯಗಳ ನಗರಿ ಉಡುಪಿಗೆ ಕೇಸರಿ ಅಭಿಷೇಕವಾಗಿದೆ. ನಗರದಲ್ಲಿ ನಡೆಯಲಿರುವ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೂರು ದಿನಗಳ ಕಾಲ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಧರ್ಮಸಂಸದ್ ಶುಕ್ರವಾರದಿಂದ ಆರಂಭವಾಗಲಿದೆ. ಹೀಗಾಗಿ ಧರ್ಮಸಂಸದ್ ಎಂದರೇನು? ಯಾಕೆ ನಡೆಯುತ್ತದೆ? ಯಾರೆಲ್ಲ...

ಮುಂದಿನ ದೀಪಾವಳಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಇರುತ್ತೆ: ಸುಬ್ರಮಣಿಯನ್ ಸ್ವಾಮಿ

2 months ago

ಪಾಟ್ನಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಶುರುವಾಗಲಿದ್ದು ಮುಂದಿನ ದೀಪಾವಳಿ ವೇಳೆಗೆ ಭಕ್ತರು ಭೇಟಿ ನೀಡಬಹುದು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ವಿರಾಟ್ ಹಿಂದೂಸ್ತಾನ್ ಸಂಗಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಈ ವಾರದಲ್ಲಿ ದೀಪಾವಳಿ...

ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

6 months ago

ಉಡುಪಿ: ಬಹು ಚರ್ಚಿತ ಮತ್ತು ಬಹು ನಿರೀಕ್ಷೆಯ ರಾಮಮಂದಿರ ನಿರ್ಮಾಣ ವಿಚಾರ ಚುರುಕುಗೊಂಡಿದೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪೇಜಾವರಶ್ರೀಗಳ ಜೊತೆ ಚರ್ಚೆ ಮಾಡಿದ್ದಾರೆ. ನವೆಂಬರ್ ತಿಂಗಳ ಸಂತ ಸಮಾವೇಶದಲ್ಲಿ ರಾಮಮಂದಿರದ ನಿರ್ಮಾಣದ ಮಹೂರ್ತ ಫಿಕ್ಸ್...

ನವೆಂಬರ್‍ನಲ್ಲಿ ಉಡುಪಿಯಲ್ಲಿ ರಾಮಮಂದಿರಕ್ಕೆ ಮುಹೂರ್ತ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

6 months ago

ಲಕ್ನೋ: ರಾಮಮಂದಿರ ನಿರ್ಮಾಣ ಸಂಬಂಧವಾಗಿ ಉಡುಪಿಯಲ್ಲಿ ಸಾಧು ಸಂತರು ಮುಹೂರ್ತ ನಿಗದಿ ಮಾಡಲು ಮುಂದಾಗಿದ್ದಾರೆ. ನವೆಂಬರ್‍ನಲ್ಲಿ ಉಡುಪಿಯಲ್ಲಿ ಸಾಧು ಸಂತರ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ನಿರ್ಧಾರ ಮಾಡಲಾಗುವುದು ಎಂದು ಉತ್ತರ ಪ್ರದೇಶದ ಉನೌನ ಬಿಜೆಪಿ...

ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಅಯೋಧ್ಯೆಗೆ ಹೊರಟ ಕೊಪ್ಪಳದ ಮುಸ್ಲಿಂ ಯುವಕ

8 months ago

ಕೊಪ್ಪಳ: ಜಿಲ್ಲೆಯ ಮುಸ್ಲಿಂ ಯುವಕರೊಬ್ಬರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೈತಿಕ ಬೆಂಬಲ ನೀಡಿದ್ದು, ಸಾಂಕೇತಿಕವಾಗಿ ಒಂದು ಸಿಮೆಂಟ್ ಚೀಲ ನೀಡಲು ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಆಟೋ ಚಾಲಕ ಶಂಶುದ್ದೀನ್ ರಾಮಮಂದಿರ...

ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ: ಸುಬ್ರಮಣಿಯನ್ ಸ್ವಾಮಿ

9 months ago

ನವದೆಹಲಿ: ನೆಹರು- ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ. ಅಯೋಧ್ಯಾ ವಿಚಾರವಾಗಿ ಉಪನ್ಯಾಸ ನೀಡಲು ಭಾನುವಾರದಂದು ಪಾಟ್ನಾಗೆ ತೆರಳಿದ್ದ ಅವರು ವರದಿಗಾರರೊಂದಿಗೆ ಮಾತನಾಡಿ, ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್...