Friday, 27th April 2018

Recent News

2 weeks ago

ನಾನು ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳೇ ಇರಲಿಲ್ಲ: ಸಿಎಂ

ಬೆಂಗಳೂರು: 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 5 ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ಫೈನಲ್ ಮಾಡಿಲ್ಲ. 2-3 ದಿನದಲ್ಲಿ ಉಳಿದ ಕ್ಷೇತ್ರಗಳ ಟಿಕೆಟ್ ಬಿಡುಗಡೆ ಮಾಡುತ್ತೇವೆ. ಯಾವುದೇ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬಿಟ್ಟುಕೊಟ್ಟಿದ್ದೇವೆ. ತಿಪಟೂರಿನಲ್ಲಿ ಷಡಕ್ಷರಿಗೆ ಕರೆದು ಮಾತನಾಡುತ್ತೇನೆ. ಬಿಬಿ ಚಿಮ್ಮನಕಟ್ಟಿ ಜೊತೆಯೂ ಮಾತನಾಡಿದ್ದೇನೆ. ಹ್ಯಾರಿಸ್ ಗೆ ಎರಡು ದಿನದಲ್ಲಿ ಟಿಕೆಟ್ ಸಿಗುತ್ತೆ ಅನ್ನೋ ಭರವಸೆ ಇದೆ. ಯಾವುದೇ ಬಂಡಾಯ ಇಲ್ಲ. ಸರ್ವೇ ಆಧಾರದ ಮೇಲೆ ಟಿಕೆಟ್ ನೀಡಿದ್ದೇವೆ. […]

4 weeks ago

ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ನಲ್ಲಿನ ಆರೋಪಗಳ ಕುರಿತು ಬಿಜೆಪಿಯವರಿಗೆ...

ವಾಟ್ ನಾನ್ಸೆನ್ಸ್ ಯೂ ಆರ್ ಸ್ಪೀಕಿಂಗ್, ಗಲ್ಲಿ ನಾಯಕರ ರೀತಿ ಮಾತಾಡ್ಬೇಡಿ- ಗೃಹಮಂತ್ರಿ ವಿರುದ್ಧ ಸಿಡಿದೆದ್ದ ಜೋಶಿ

2 months ago

ಕಲಬುರಗಿ: ರಾಮಲಿಂಗಾ ರೆಡ್ಡಿ ಮತ್ತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿ, ಬಿಜೆಪಿ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಮಲಿಂಗಾ ರೆಡ್ಡಿ ಗೃಹ ಸಚಿವರಾಗಿ, ಬಿಜೆಪಿಯವರು ಸತ್ತವರ ಮನೆಗೆ ಹೋಗಿ ರಾಜಕೀಯ ಮಾಡ್ತಾರೆ ಅಂತಾ ಗಲ್ಲಿ ನಾಯಕರ ರೀತಿಯಲ್ಲಿ ಮಾತನಾಡಬೇಡಿ...

ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಸ್: ಸಿಬ್ಬಂದಿಯ ಕಣ್ತಪ್ಪಿನಿಂದಾದ ಅಚಾತುರ್ಯ ಅಂದ್ರು ರಾಮಲಿಂಗಾ ರೆಡ್ಡಿ

3 months ago

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯ ಕಣ್ತಪ್ಪಿನಿಂದ ಆಗಿರುವ ಪ್ರಮಾದ. ನಿನ್ನೆಯ ಆದೇಶವನ್ನು ಹಿಂಪಡೆಯಲಾಗಿದೆ ಅಂತಾ ಗೃಹ ಸಚಿವ ರಾಮಲಿಂಗಾ ರೆಡ್ಡಿ ಇಂದು ಹೇಳಿದ್ದಾರೆ. 2015 ಮತ್ತು 2017ರಲ್ಲಿ 414 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ 3,166...

ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ಭಾಗ್ಯ- ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಕೊಟ್ಟಿದ್ದು ಹೀಗೆ

3 months ago

ಚಿಕ್ಕಬಳ್ಳಾಪುರ: ಕೋಮುಗಲಭೆ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಿರುವ ಸರ್ಕಾರದ ಕ್ರಮವನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಾವೇರಿ, ವಿಚಾರದಲ್ಲಿ ರೈತರ ಮೇಲಿನ ಕೇಸ್ ಗಳನ್ನ ಹಿಂಪಡೆದಿದ್ದೀವಿ. ಟಿಪ್ಪು-ಜಯಂತಿ ವೇಳೆ ಹಲವಡೆ ಪರ ವಿರೋಧದ ಪ್ರತಿಭಟನೆಗಳು...

ಸಿಎಂ ಕೂಡ ಒಬ್ಬ ಭಯೋತ್ಪಾದಕ- ಶಾಸಕ ಸಿಟಿ ರವಿಯಿಂದ ಗಂಭೀರ ಆರೋಪ

3 months ago

ಚಿಕ್ಕಮಗಳೂರು: ಭಯೋತ್ಪಾದನೆ ರೀತಿ ಮಾತಾನಾಡುವುದೇ ಭಯೋತ್ಪಾದನೆ ಅಂದ್ರೆ ಸಿದ್ದರಾಮಯ್ಯ ಕೂಡ ಒಬ್ಬ ಭಯೋತ್ಪಾದಕರಾಗುತ್ತಾರೆ ಅಂತ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಗೆ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಭಯ ಸೃಷ್ಟಿಸುವುದೇ ಭಯೋತ್ಪಾನೆ ಅಂತ ಗೃಹ ಸಚಿವರ...

ಸಿಎಂ ಈಗ ಪ್ರವಾಸದಲ್ಲಿದ್ದು, ಬಂದ ಮೇಲೆ ಪಿಎಫ್‍ಐ ಬ್ಯಾನ್ ಚರ್ಚೆ ಮಾಡ್ತೀವಿ: ರಾಮಲಿಂಗಾ ರೆಡ್ಡಿ

4 months ago

ಬಾಗಲಕೋಟೆ: ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಆದ್ರೆ ಸದ್ಯ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಸ್ತಾಪವಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯ ಮುಖ್ಯಮಂತ್ರಿ...

ಯಡಿಯೂರಪ್ಪಗೆ ವಯಸ್ಸಾಗಿದೆ ಏನೇನೋ ಮಾತಾಡ್ತಾರೆ: ರಾಮಲಿಂಗಾರೆಡ್ಡಿ

4 months ago

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ಹೀಗಾಗಿ ಅವರು ಏನೇನೋ ಮಾತಾಡುತ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಹದಾಯಿ ವಿಚಾರದಲ್ಲಿ ನೀರು ಬಿಡದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒತ್ತಡ ಇದೆ ಎನ್ನುವ ಯಡಿಯೂರಪ್ಪನವರ ಆರೋಪ ಸಂಬಂಧ ಪ್ರತಿಕ್ರಿಯಿಸಿದ...