Monday, 11th December 2017

Recent News

21 hours ago

ನಟ, ಕೆಪಿಜೆಪಿ ಸ್ಥಾಪಕ ಉಪೇಂದ್ರಗೆ ಎಸ್.ಆರ್. ಹಿರೇಮಠ ಕಿವಿಮಾತು!

ರಾಯಚೂರು: ನಟ ಉಪೇಂದ್ರ ಅಕ್ರಮವಾಗಿ ರೈತರ ಭೂಮಿಯನ್ನು ಕಬಳಿಸಿದ್ದಾರೆ. ಮೊದಲು ಅವರು ಮೆನೆ ಗೆದ್ದು, ಮಾರು ಗೆಲ್ಲಲಿ ಅಂತ ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಎಸ್.ಆರ್.ಹಿರೇಮಠ್ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪಕ್ಷ ಕಟ್ಟಲು, ಸಂಘಟನೆ ಮಾಡಲು ಅವಕಾಶಗಳಿವೆ. ಸಾರ್ವಜನಿಕ ಜೀವನಕ್ಕೆ ಬರುವವರಿಗೆ ಅವರ ಅಕ್ರಮವೇ ಅವರಿಗೆ ಸುಳಿಯಾಗಬಾರದು. ಅಕ್ರಮವಾಗಿ ರೈತರ ಭೂಮಿಯಲ್ಲಿ ರುಪ್ಪೀಸ್ ರೆಸಾರ್ಟ್ ಕಟ್ಟಿರುವ ಉಪೇಂದ್ರ ಅಕ್ರಮ ಸುರಳಿಯಿಂದ ಹೊರಬಂದು ಸಾರ್ವಜನಿಕ ಜೀವನಕ್ಕೆ ಕಾಲಿಡಲಿ ಅಂತ ಸಲಹೆ ನೀಡಿದ್ದಾರೆ. ತಮ್ಮ ಅಕ್ರಮದಿಂದ ಹೊರ ಬಂದು ಇತರರಿಗೆ […]

21 hours ago

ಠಾಣೆಯೆದುರು ನಡುರಸ್ತೆಯಲ್ಲೇ ಚಾಲಕರಿಂದ ಪೊಲೀಸರು ವಸೂಲಿ!

ರಾಯಚೂರು: ಮಧ್ಯ ರಸ್ತೆಯಲ್ಲಿಯೇ ನಿಂತು ಓಡಾಡುವ ಭಾರದ ವಾಹನಗಳಿಂದ ಪೊಲೀಸರು ಕೈಚಾಚಿ ದುಡ್ಡು ವಸೂಲಿ ಮಾಡುತ್ತಿರೋ ಪ್ರಕರಣವೊಂದು ರಾಯಚೂರಿನಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ಈ ರೀತಿ ಭ್ರಷ್ಟರಾಗಿದ್ದಾರೆ. ದಿನ ಬೆಳಗಾದರೆ ಸಾಕು ಸ್ಟೇಷನ್ ರಸ್ತೆಯಲ್ಲಿ ಓಡಾಡುವ ಭಾರದ ವಾಹನಗಳಿಂದ ದುಡ್ಡು ವಸೂಲಿ ಮಾಡುತ್ತಿದ್ದಾರೆ. ಇನ್ನು ಮುಖ್ಯ ರಸ್ತೆ ರಾಷ್ಟ್ರೀಯ...

ರಾಯಚೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿರೋ ಸಿಎಚ್ ಪೌಡರ್ ದಂಧೆ- 5 ಸಾವಿರ ಜನ ಬಲಿ

1 week ago

ರಾಯಚೂರು: ಜಿಲ್ಲೆಯಲ್ಲಿ ಕಲಬೆರಿಕೆ ಸಿಎಚ್ ಪೌಡರ್ ದಂಧೆ ಸತತ ಏಳೆಂಟು ವರ್ಷಗಳಿಂದ ಎಗ್ಗಿಲ್ಲದೆ ನಡೆದಿದ್ದು ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ರಾಯಚೂರು ನಗರ ಹಾಗೂ ಆಂಧ್ರಪ್ರದೇಶ, ತೆಲಂಗಾಣದ ಗಡಿ ಭಾಗದಲ್ಲಿ ಇದುವರಗೆ ಸುಮಾರು 5 ಸಾವಿರ ಜನ ಸಿಎಚ್ ಪೌಡರ್...

ಸಾಲ ಮನ್ನಾ ಯೋಜನೆ ಹೆಸ್ರಲ್ಲಿ ದೋಖಾ – ಸಹಕಾರಿ ಬ್ಯಾಂಕ್ ನಲ್ಲಿ ರೈತರಿಗೆ ಸಿಗ್ತಿಲ್ಲ ಹೊಸ ಸಾಲ

1 week ago

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿರುವ ರೈತರ ಸಾಲ ಮನ್ನಾದಿಂದ ರೈತರಿಗೆ ಅನುಕೂಲಕ್ಕಿಂತ ತೊಂದರೆಯೇ ಜಾಸ್ತಿಯಾಗಿದೆ. 50 ಸಾವಿರ ರೂಪಾಯಿ ಸಾಲ ಮನ್ನಾ ಘೋಷಣೆಯಾದ್ರೂ ಸಹಕಾರಿ ಬ್ಯಾಂಕ್‍ಗಳು ಮಾತ್ರ ಬಾಕಿ ಪ್ರಮಾಣಪತ್ರ ಕೊಡ್ತಿಲ್ಲ. ಇದರಿಂದ ರೈತರಿಗೆ ಹೊಸ ಸಾಲನೂ...

ರಾಯಚೂರಲ್ಲಿ ನಿರಂತರ ವಿದ್ಯುತ್‍ಗಾಗಿ ನಡೆದ ಶಾಸಕರ ಹೈಡ್ರಾಮಾ ಅಂತ್ಯ

1 week ago

ರಾಯಚೂರು: ಜಿಲ್ಲೆಯಲ್ಲಿ ಎರಡು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿದ್ರೂ ಜನ ವಿದ್ಯುತ್ ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನೇ ವಿಷಯವಾಗಿಟ್ಟುಕೊಂಡ ರಾಯಚೂರು ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನಿರಂತರ ವಿದ್ಯುತ್‍ಗಾಗಿ ನವೆಂಬರ್ 27 ರಿಂದ ಪಾದಯಾತ್ರೆ ಆರಂಭಿಸಿದ್ದರು. ಭೂಸಂತ್ರಸ್ತರ...

ರಾಯಚೂರಿನಲ್ಲಿ ವಿದ್ಯುತ್ ಗಾಗಿ ಬಿಜೆಪಿ ಜೆಡಿಎಸ್ ಶಾಸಕರ ಪಾದಯಾತ್ರೆ

2 weeks ago

ರಾಯಚೂರು: ನಗರದ ತಾಲೂಕಿಗೆ ನಿರಂತರ 24 ಗಂಟೆ ವಿದ್ಯುತ್ ನೀಡಲು ಆಗ್ರಹಿಸಿ ರಾಯಚೂರಿನ ಜೆಡಿಎಸ್, ಬಿಜೆಪಿ ಶಾಸಕರು ನಡೆಸುತ್ತಿರುವ ಪಾದಯಾತ್ರೆ ನಾಲ್ಕನೇಯ ದಿನಕ್ಕೆ ಕಾಲಿಟ್ಟಿದೆ. ಯರಮರಸ್ ಗ್ರಾಮದಿಂದ ಇಂದು ಪಾದಯಾತ್ರೆ ಆರಂಭಿಸಿರುವ ಜೆಡಿಎಸ್ ಶಾಸಕ ಡಾ.ಶಿವರಾಜ್ ಪಾಟೀಲ್, ಬಿಜೆಪಿ ಶಾಸಕ ತಿಪ್ಪರಾಜು...

ರಾಯಚೂರಿನ ವಿವಿಧೆಡೆ ದಾಳಿ- 10 ಬಾಲ ಕಾರ್ಮಿಕರ ರಕ್ಷಣೆ

2 weeks ago

ರಾಯಚೂರು: ಬಾಲ ಕಾರ್ಮಿಕ ಯೋಜನಾ ಘಟಕದ ಅಧಿಕಾರಿಗಳು ರಾಯಚೂರಿನ ವಿವಿಧೆಡೆ ದಾಳಿ ನಡೆಸಿ 10 ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ. ರಾಯಚೂರು ಹೊರವಲಯದ ಯರಮಸರಸ್, ಮಂಚಲಾಪುರ, ಗದ್ವಾಲ್ ರಸ್ತೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಕೃಷಿ ಕೂಲಿ ಕೆಲಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ 4 ವಾಹನಗಳನ್ನು ಜಪ್ತಿ...

‘ಭದ್ರತೆ ನೀಡಿದ್ರೆ ಬಿಎಸ್‍ವೈ-ಶೋಭಾ ಮದುವೆ ಸಿಡಿ ಬಿಡುಗಡೆ ಮಾಡ್ತೀನಿ’: ಪದ್ಮನಾಭ ಪ್ರಸನ್ನ

2 weeks ago

ರಾಯಚೂರು: ‘ಸೂಕ್ತ ಭದ್ರತೆ ನೀಡಿದರೆ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಮದುವೆ ಸಿಡಿ ಬಿಡುಗಡೆ ಮಾಡುತ್ತೇನೆ’ ಎಂದು ಕೆಜೆಪಿ ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನಕುಮಾರ್ ಪುನರುಚ್ಚರಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ‘ಸಿಡಿ ಬಿಡುಗಡೆ ಮಾಡಲು ನಮಗೆ ಜೀವಭಯವಿದೆ. ಈಗಾಗಲೇ ಎರಡು ಮೂರು...