Tuesday, 23rd January 2018

Recent News

2 days ago

ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

ನವದೆಹಲಿ: ಚುನಾವಣಾ ಆಯೋಗ ದೆಹಲಿಯ ಆಮ್ ಆದ್ಮಿ ಸರ್ಕಾರದ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಕಡತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆ ಚುನಾವಣಾ ಆಯೋಗ ಶಾಸಕರನ್ನು ಅನರ್ಹಗೊಳಿಸಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಆದರೆ ಆಪ್ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆ ಹೊಂದಿದ್ದರೂ, ಯಾವುದೇ ರೀತಿಯ ಸಂಬಳ, ಸವಲತ್ತು ಪಡೆದಿಲ್ಲ ಎಂಬ ಕಾರಣ ನೀಡಿ ಚುನಾವಣೆ ಆಯೋಗದ ಶಿಫಾರಸನ್ನು ಪ್ರಶ್ನೆ ಮಾಡಿದ್ದರು. ಚುನಾವಣಾ […]

2 months ago

ಸಂಧಿ ಪಾಠ ಮಾಡೋ ಸಿಎಂ, ರಾಷ್ಟ್ರಪತಿ ಕೋವಿಂದ್‍ರನ್ನ ಗೋವಿಂದ್ ಅಂದ್ರು

ದಾವಣಗೆರೆ: ಸಂಧಿ ಸಮಾಸದ ಪಾಠ ಮಾಡೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರಪತಿ ಹೆಸರು ಗೊತ್ತಿಲ್ಲದೇ ಚಡಪಡಿಸಿದ ಘಟನೆ ಇಂದು ನಡೆದಿದೆ. ಜಿಲ್ಲೆಯ ಚನ್ನಗಿರಿಯಲ್ಲಿ ಬಹುಕೋಟಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಯವರು ಈ ಎಡವಟ್ಟು ಮಾಡಿದ್ದಾರೆ. ತಮ್ಮ ಭಾಷಣದ ವೇಳೆ ಕೋವಿಂದ್ ರನ್ನ ಗೋವಿಂದ್ ಎಂದ ಅವರು, ಯಾರ್ರಿ ಅವರು ರಾಷ್ಟ್ರಾಧ್ಯಕ್ಷರು ಗೋವಿಂದ.. ಪೂರ್ತಿ...

14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ವೋಟ್?

6 months ago

ನವದೆಹಲಿ: ನಿರೀಕ್ಷೆಯಂತೆ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜಯಿ ಆಗಿದ್ದಾರೆ. ಈ ಮೂಲಕ ಕೆ.ಆರ್. ನಾರಾಯಣ್ ಬಳಿಕ ರಾಷ್ಟ್ರಪತಿ ಹುದ್ದೆ ಏರಿದ ಎರಡನೇ ದಲಿತ ನಾಯಕ ಎನ್ನುವ ಹೆಗ್ಗಳಿಕೆಗೆ ಕೋವಿಂದ್ ಪಾತ್ರರಾಗಿದ್ದಾರೆ. 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಕೋವಿಂದ್ ಅವರನ್ನು...

ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ-ಮೈತ್ರಿ ರಾಜಕೀಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

6 months ago

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣಗೆ ಆರಂಭವಾಗಿದೆ. ಇಂದು 10 ಗಂಟೆಯಿಂದ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ. ದಲಿತ ವರ್ಸಸ್ ದಲಿತ ಫೈಟ್ ಜೋರಾಗಿದ್ದು, ಅಡ್ಡ ಮತದಾನವಾಗುವ ಭೀತಿಯಲ್ಲಿ ಪಕ್ಷಗಳಿವೆ. ಹೀಗಾಗಿ ತನ್ನ...

ಮಧ್ಯರಾತ್ರಿ ಮಹಾ ಆರ್ಥಿಕ ಕ್ರಾಂತಿ – ಇಂದಿನಿಂದ ಒಂದು ದೇಶ, ಒಂದೇ ತೆರಿಗೆ

7 months ago

ನವದೆಹಲಿ: ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ 17 ವರ್ಷಗಳ ಬಳಿಕ ಮಧ್ಯರಾತ್ರಿ ಮಹಾ ಆರ್ಥಿಕ ಕ್ರಾಂತಿಯಾಗಿದೆ. ರಾಜ್ಯ, ಕೇಂದ್ರದಲ್ಲಿದ್ದ 16 ತೆರಿಗೆ ಹಾಗೂ 23 ಸೆಸ್ ರೂಪಿಸಿ ಜಿಎಸ್‍ಟಿ ಜಿಂದಗಿ ಆರಂಭವಾಗಿದೆ. ಕೋಟ್ಯಾಂತರ ಗ್ರಾಹಕರು-ವ್ಯಾಪಾರಿಗಳು, ಸಾವಿರಾರು ಉದ್ದಿಮೆಗಳು, ಸೇವಾ ಸಂಸ್ಥೆಗಳು ದೇಶಾದ್ಯಂತ...

ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ

7 months ago

ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಮೈತ್ರಿಕೂಟ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಂಬಂಧವಾಗಿ ಗುರುವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

7 months ago

ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ...

ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

7 months ago

ಉಡುಪಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತನ್ನ ಅಧಿಕಾರಾವಧಿಯ ಕರ್ನಾಟಕದ ಕೊನೆಯ ಪ್ರವಾಸ ಕೈಗೊಂಡರು. ದೇವಾಲಯಗಳ ನಗರಿಗೆ ಭೇಟಿಕೊಡುವ ಮೂಲಕ ತಾನೊಬ್ಬ ಪರಮ ದೈವಭಕ್ತ ಎಂಬೂದನ್ನು ತೋರಿಸಿದರು. ಪೇಜಾವರ ಸ್ವಾಮೀಜಿಗಳ ಐತಿಹಾಸಿಕ ಪಂಚಮ ಪರ್ಯಾಯ ಸಂದರ್ಭ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಆದ್ರೆ ಶಿಷ್ಟಾಚಾರ...