Sunday, 22nd April 2018

Recent News

5 months ago

ದಯಾನಂದ ಸ್ವಾಮಿ ಜೊತೆ ರಾಸಲೀಲೆ ಪ್ರಕರಣ: ಕೊನೆಗೂ ರಹಸ್ಯ ಬಿಚ್ಚಿಟ್ಟ ನಟಿ ಕಾವ್ಯಾ ಆಚಾರ್ಯ

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ದಯಾನಂದ ಸ್ವಾಮಿ ರಾಸಲೀಲೆಯಲ್ಲಿ ಭಾಗಿಯಾಗಿದ್ದ ನಟಿ ಕಾವ್ಯ ಆಚಾರ್ಯ ಇದೇ ಮೊದಲ ಬಾರಿಗೆ ತನ್ನ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದ್ದು, ವಿಡಿಯೋದಲ್ಲಿ ಕಾವ್ಯಾ ಆಚಾರ್ಯ ರಾಸಲೀಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೊದಲು ಮೀಡಿಯಾದವರಲ್ಲಿ ಕ್ಷಮೆ ಕೇಳಲು ಇಷ್ಟ ಪಡ್ತೀನಿ. ನನಗೆ ಹುಷಾರಿರಲಿಲ್ಲ. ಅಲ್ಲದೇ ನನಗೆ ಬೆದರಿಕೆ ಕೂಡ ಬಂದಿತ್ತು. ಹೀಗಾಗಿ ಘಟನೆಯ ಬಳಿಕ ಮಾಧ್ಯಮದ ಮುಂದೆ ಬರಲು ಆಗಲಿಲ್ಲ ಅಂತ […]

5 months ago

ರಾಸಲೀಲೆ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಸಂಕಷ್ಟ

ಬೆಂಗಳೂರು: ಬಿಡದಿ ಧ್ಯಾನಪೀಠ ಮಠದ ನಿತ್ಯಾನಂದ ಸ್ವಾಮಿಗೆ 7 ವರ್ಷ ಹಿಂದಿನ ರಾಸಲೀಲೆ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ. 2010ರಲ್ಲಿ ತಮಿಳು ನಟಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ನಿತ್ಯಾನಂದ ಸ್ವಾಮಿಯೇ ಎಂಬುದು ಇದೀಗ ಖಚಿತವಾಗಿದೆ. ಸ್ವಾಮಿ ನಿತ್ಯಾನಂದ ಅವರೇ ರಾಸಲೀಲೆ ಸಿಡಿಯಲ್ಲಿರೋದು ಅನ್ನೋ ವಿಚಾರವನ್ನು ದೆಹಲಿಯ ವಿಧಿವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ವರದಿ ದೃಢಪಡಿಸಿದೆ. ಈಗ ಇದೇ ಎಫ್‍ಎಸ್‍ಎಲ್ ವರದಿ ನ್ಯಾಯಾಲಯದಲ್ಲಿ...

ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಸ್ವಾಮೀಜಿಯ ರಾಸಲೀಲೆ -ಪೀಠಾಧಿಪತಿ ಪುತ್ರನ ಕಾಮಕಾಂಡ ಬಯಲು

6 months ago

ಬೆಂಗಳೂರು: ಮೇಲ್ನೋಟಕ್ಕೆ ಖಾವಿ ತೊಟ್ಟು ಸಮಾಜವನ್ನ ಉದ್ಧಾರ ಮಾಡೋದಾಗಿ ಪೋಸ್ ಕೊಡುತ್ತಿದ್ದ ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ಪೀಠಾಧ್ಯಕ್ಷನಾಗಲು ಮುಂದಾಗಿದ್ದ ಸ್ವಾಮಿಜಿಯೊಬ್ಬ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೋಡಗಿರೋ ದೃಶ್ಯವಿಂದು ಜಗತ್ ಜಾಹಿರಾಗಿದೆ. ಬೆಂಗಳೂರು ಉತ್ತರ ತಾಲೂಕು ಯಲಹಂಕ ಬಳಿಯ...

ರಾಸಲೀಲೆ ಕೇಸ್ ನಲ್ಲಿ ಮೇಟಿಗೆ ಕ್ಲೀನ್ ಚಿಟ್: 8 ತಿಂಗಳಿನಿಂದ ಗೈರಾಗಿದ್ದ ಸಂತ್ರಸ್ತೆ ಕೆಲಸಕ್ಕೆ ಹಾಜರ್

9 months ago

ಬಾಗಲಕೋಟೆ: ಹೆಚ್ ವೈ ಮೇಟಿ ರಾಸಲೀಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತು ನಾಪತ್ತೆಯಾಗಿದ್ದ ಸಂತ್ರಸ್ತೆ ದಿಢೀರ್ ಪ್ರತ್ಯಕ್ಷ ವಾಗಿದ್ದಾರೆ. 26 ನವೆಂಬರ್ 2016 ರಿಂದ ಇಂದಿನ ವರೆಗೆ ಕೆಲಸಕ್ಕೆ ಅನಧಿಕೃತ ಗೈರಾಗಿದ್ದ ಸಂತ್ರಸ್ತೆ, ಇಂದು ದಿಢೀರ್ ಆಗಮಿಸಿ, ಕೆಲಸಕ್ಕೆ ಹಾಜರಾಗಲು ಅನುಮತಿ...