Monday, 21st May 2018

Recent News

2 months ago

ದೂರದಿಂದ್ಲೇ ಗುರಿಯಿಟ್ಟು ರಾಹುಲ್ ಕೊರಳಿಗೆ ಹಾರ ಎಸೆದ ಅಭಿಮಾನಿ- ವಿಡಿಯೋ ಫುಲ್ ವೈರಲ್

ತುಮಕೂರು: ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಭಿಮಾನಿಯೋರ್ವ ದೂರದಿಂದಲೇ ಗುರಿಯಿಟ್ಟು ಕೊರಳಿಗೆ ಹೂವಿನ ಹಾರ ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬುಧವಾರ ತುಮಕೂರಿನ ಬಿಎಚ್ ರಸ್ತೆಯ ರೋಡ್ ಶೋ ವೇಳೆ ಈ ಘಟನೆ ನಡೆದಿದೆ. ಅಭಿಮಾನಿ ಹಾರ ಎಸೆದ ದೃಶ್ಯವನ್ನು ಆತನ ಹಿಂದುಗಡೆಯಿದ್ದ ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿಯವರು ವಾಹನದ ಮೇಲೇರಿ ಜನಸಾಮಾನ್ಯರತ್ತ ಕೈ […]

2 months ago

ಕಾಂಗ್ರೆಸ್ಸಿನಿಂದ #DeleteNaMoApp ಅಭಿಯಾನ- ದಿಢೀರ್ ಏರಿಕೆ ಆಯ್ತು ಮೋದಿ ಆ್ಯಪ್ ಡೌನ್‍ಲೋಡ್ ಸಂಖ್ಯೆ!

ನವದೆಹಲಿ: ನರೇಂದ್ರ ಮೋದಿ ಅವರ `ನಮೋ’ ಆ್ಯಪ್ ವಿರುದ್ಧ ಕಾಂಗ್ರೆಸ್ ಮಾಹಿತಿ ಸೋರಿಕೆ ಆರೋಪದ ಮಾಡಿದ ಬಳಿಕ ಆ್ಯಪ್ ಡೌನ್‍ಲೋಡ್ ಮಾಡುವವರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ರಾಹುಲ್ ಗಾಂಧಿ ಭಾನುವಾರ ನಮೋ ಆ್ಯಪ್ ಬಳಕೆದಾರರ ಮಾಹಿತಿ ಸೋರಿಕೆಯಾಗಿದ್ದು, ಈ ಮಾಹಿತಿಯನ್ನು ಅಮೆರಿಕ ಕಂಪೆನಿಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ, ಆ್ಯಪ್ ಡೌನ್‍ಲೋಡ್...