Wednesday, 21st February 2018

Recent News

2 months ago

ಕಾಂಗ್ರೆಸ್ ಹಿನ್ನಡೆಗೆ ಈ ಮೂರು ಕಾರಣಗಳಿವೆ ಅಂದ್ರು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ!

ಬಾಗಲಕೋಟೆ: ಬಿಜೆಪಿಯಿಂದ ಇವಿಎಂ ಮತ ಯಂತ್ರದ ದುರ್ಬಳಕೆ, ಉದ್ಯಮಿಗಳ ಹಣದ ಪ್ರಭಾವ ಮತ್ತು ಅತಿಯಾದ ಸುಳ್ಳುಗಳೇ ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆಗೆ ಮೂರು ಕಾರಣಗಳು ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳ ಜನರ ತೀರ್ಪಿಗೆ ತಲೆ ಬಾಗುತ್ತೇನೆ. ಹಿಮಾಚಲಪ್ರದೇಶದಲ್ಲಿ ಆಡಳಿತ...