Tuesday, 19th June 2018

Recent News

8 hours ago

ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ? ಹೈಕಮಾಂಡ್ ವಿರುದ್ಧ ಕೈ ನಾಯಕರ ಅಸಮಾಧಾನ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಬಲಗೊಳ್ಳುತ್ತಿದ್ಯಾ? ಮೈತ್ರಿಕೂಟ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ದುರ್ಬಲ ಆಗಿದ್ಯಾ ಹೀಗೊಂದು ಸಂಶಯ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಹಬ್ಬಿದೆ. ದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಯಾದ ಬಳಿಕ ಕಾಂಗ್ರೆಸ್ಸಿನಲ್ಲಿ ಒಳಗೊಳಗೆ ಅಸಮಾಧಾನದ ಕಿಡಿ ಹತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿದೆ. ಕುಮಾರಸ್ವಾಮಿ ಪ್ರಸ್ತಾಪಿಸಿದ ಎಲ್ಲ ವಿಚಾರಗಳಿಗೂ ರಾಹುಲ್‍ಗಾಂಧಿ ಸಮ್ಮತಿ ಸೂಚಿಸಿರುವುದು […]

15 hours ago

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: 48ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಕಳೆದ ಬಾರಿಯಂತೆ ಶುಭಕೋರಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಆಯಸ್ಸು ಹಾಗೂ ಆರೋಗ್ಯ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ಮೋದಿ ಅವರು ಟ್ವೀಟ್ ಮಾಡಿದ್ದಾರೆ. Birthday greetings to...

ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಎಚ್‍ಡಿಡಿ ಗರಂ!

2 days ago

ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಗರಂ ಆಗಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ರಚನೆಯಾದ ಮೇಲೆ ಹೊಸ ಬಜೆಟ್ ಮಂಡನೆ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಸಿದ್ದರಾಮಯ್ಯ ಹೊಸ...

ಗ್ಯಾಸ್ ಬಲೂನ್ ಸ್ಫೋಟ: ಗಾಯಗೊಂಡಿದ್ದ ಬಾಲಕನಿಗೆ ನೆರವು ನೀಡ್ತೀವಿ ಅಂತ ಮರೆತೇ ಬಿಟ್ರು ರಾಜಕಾರಣಿಗಳು!

3 days ago

ಮಂಡ್ಯ: ರಾಜಕಾರಣಿಗಳ ಪ್ರಚಾರದ ಭರಾಟೆಗೆ ಬಾಲಕನೊಬ್ಬನ ಬದುಕು ಬರಡಾಗಿದೆ. ತೀವ್ರ ಕಡು ಬಡುತನದಲ್ಲಿರೋ ಈ ಕುಟುಂಬ ಈಗ ಗಾಯಾಳು ಬಾಲಕನನ್ನು ಉಳಿಸಿಕೊಳ್ಳಲು ಪರದಾಡ್ತಿದೆ. ನೆರವಿನ ಹಸ್ತ ನೀಡ್ತೀವಿ ಅಂದಿದ್ದ ರಾಜಕಾರಣಿಗಳು ಇದೀಗ ಈ ಬಾಲಕನನ್ನು ಮರೆತೇ ಬಿಟ್ಟಿದ್ದಾರೆ. ಹೌದು. ಮಾರ್ಚ್ 23...

ಭಿನ್ನಮತ ಶಮನಕ್ಕೆ ಕಾಂಗ್ರೆಸ್ ಕಸರತ್ತು- 10 ದಿನದೊಳಗೆ ಮತ್ತೆ ಸಂಪುಟ ವಿಸ್ತರಣೆ

3 days ago

ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಭಿನ್ನಮತ ಶಮನಕ್ಕೆ ಫುಲ್ ಸ್ಟಾಫ್ ಹಾಕಲು ಕಾಂಗ್ರೆಸ್ ಮುಂದಾಗಿದೆ. ರಾಜ್ಯ ಸಚಿವ ಸಂಪುಟ ಇನ್ನು ಹತ್ತು ದಿನಗಳೊಳಗೆ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಇನ್ನು ಹತ್ತು ದಿನಗಳ ಒಳಗೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ...

ರಾಜ್ಯದ 9 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೈತ್ರಿ ಇರಲ್ಲ!

3 days ago

ಬೆಂಗಳೂರು: 2019 ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಮಹಾಮೈತ್ರಿಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ 250 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಆದರೆ ಈ 250 ಕ್ಷೇತ್ರಗಳಲ್ಲಿ 44 ಕ್ಷೇತ್ರಗಳು ಕಳೆದ ಬಾರಿ ಗೆದ್ದ ಕ್ಷೇತ್ರಗಳಾಗಿದ್ದು,...

ಮೋದಿ ಅಲೆ ಎದುರಿಸಲು ರಾಹುಲ್ ಬಿಗ್ ಪ್ಲಾನ್ – ಕೊನೆಗೂ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ ಅನ್ನೋದು ನಿರ್ಧಾರವಾಯ್ತು!

4 days ago

ನವದೆಹಲಿ: ಮುಂಬರುವ 2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯನ್ನು ತಡೆಯಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ 250 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿದೆ. ಕಾಂಗ್ರೆಸ್ ಒಂದೊಮ್ಮೆ ಕೇವಲ 250 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದರೆ,...

ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ!

4 days ago

ಮುಂಬೈ: ಮೇಲ್ವರ್ಗದವರ ಬಾವಿಯಲ್ಲಿ ಈಜಿದಕ್ಕೆ ದಲಿತ ಬಾಲಕರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಜಲಾಂಗನ್ ಜಿಲ್ಲೆಯ ಜಾಮನಾರ್ ತಾಲ್ಲೂಕಿನ ವಾಕಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 10ರಂದು ಮೂವರು ದಲಿತ ಬಾಲಕರು ಬಾವಿಯಲ್ಲಿ ಈಜಿದಕ್ಕೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ...