Sunday, 17th December 2017

Recent News

6 hours ago

ಈ ಬಾರಿ ಗಾಂಧಿನಾಡು ಯಾರ ಕೈಗೆ?

ಗಾಂಧಿನಗರ: 22 ವರ್ಷಗಳಿಂದ ನಿರಂತರವಾಗಿ ಗುಜರಾತ್ ನ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಗೆ ಅಧಿಕಾರದ ಗದ್ದುಗೆ ಗಟ್ಟಿಯಾಗುತ್ತಾ? ಅಥವಾ ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಗುಜರಾತ್ ನಲ್ಲೇ ಗೆಲುವಿನ ಆಕ್ಸಿಜನ್ ಸಿಗುತ್ತಾ ಎಂಬ ಪ್ರಶ್ನೆಗೆ ಸೋಮವಾರ ಅಧಿಕೃತ ಉತ್ತರ ಸಿಗಲಿದೆ. ಗುಜರಾತ್ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆ ನಿಶ್ಚಿತ ಬಹುಮತ ಸಿಗುತ್ತದೆ ಎಂದು ಹೇಳಿವೆ. ಇದರಿಂದ ಬಿಜೆಪಿ ಪಾಳಯದಲ್ಲಿ ಈಗಾಗಲೇ ಗೆಲುವಿನ ನಗೆ ಮೂಡಿದೆ. ಕಾಂಗ್ರೆಸ್ ಈ ಮತದಾನೋತ್ತರ ಸಮೀಕ್ಷೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು […]

1 day ago

ಮೋದಿ ನೇತೃತ್ವದಲ್ಲಿ ದೇಶ ಹಿಂದಕ್ಕೆ ಹೋಗ್ತಿದೆ – ಮೊದಲ ಅಧ್ಯಕ್ಷೀಯ ಭಾಷಣದಲ್ಲೇ ರಾಹುಲ್ ಕಿಡಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ನೇರವಾಗಿ ಆಡಳಿತ ರೂಢ ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ...

ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ಮುಂದೆ ಕಾಂಗ್ರೆಸ್ ಧೂಳೀಪಟ: ಟುಡೇಸ್ ಚಾಣಕ್ಯ

3 days ago

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ನಿಖರ ಭವಿಷ್ಯ ಹೇಳಿದ್ದ ಟುಡೇಸ್ ಚಾಣಕ್ಯ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಸನ್ನು ಬಿಜೆಪಿ ಧೂಳೀಪಟ ಮಾಡಲಿದೆ ಎಂದು ಭವಿಷ್ಯ ನುಡಿದಿದೆ. ಗುಜರಾತ್ 182 ಸ್ಥಾನಗಳಲ್ಲಿ ಬಿಜೆಪಿ 135(± 11) ಸ್ಥಾನಗಳಿಸಿದರೆ, ಕಾಂಗ್ರೆಸ್...

Exit Poll: ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ‘ಓಖಿ’

3 days ago

ನವದೆಹಲಿ: ಚುನಾವಣೋತ್ತರ ಸಮೀಕ್ಷೆಯಲ್ಲಿ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಲಿದೆ ಎನ್ನುವ ಅಂಶ ಪ್ರಕಟವಾಗಿದೆ. ಪ್ರಕಟವಾಗಿರುವ ಸಮೀಕ್ಷೆಗಳ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 100ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎನ್ನುವ ಅಂಶ ವ್ಯಕ್ತವಾಗಿದೆ. ಇದೆ ವೇಳೆ ಕಳೆದ...

ಕೊಪ್ಪಳದಲ್ಲಿ ಸಿಎಂ ಯಡವಟ್ಟು – ಬಾಯಿತಪ್ಪಿ ರಾಹುಲ್ ಗಾಂಧಿ ಹತ್ಯೆ ಅಂದ್ರು

3 days ago

ಕೊಪ್ಪಳ: ಕುಷ್ಟಗಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಯಡವಟ್ಟು ಮಾಡ್ಕೊಂಡಿದ್ದಾರೆ. ಭಾಷಣ ಮಾಡೋ ಭರದಲ್ಲಿ ಬಾಯಿತಪ್ಪಿ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಹತ್ಯೆ ಅಂದುಬಿಟ್ರು. ರಾಜೀವ್ ಗಾಂಧಿ ಹತ್ಯೆ ಎನ್ನಲು ಹೋಗಿ ರಾಹುಲ್ ಗಾಂಧಿ ಹತ್ಯೆ ಅಂತಾ ಹೇಳಿದ್ದಾರೆ. ಕೂಡಲೇ ಸಾವರಿಸಿಕೊಂಡ ಸಿಎಂ,...

2018ರ ಚಳುವಳಿಯಿಂದ ಮತ್ತೊಬ್ಬ ಕೇಜ್ರಿವಾಲ್ ಹುಟ್ಟದೇ ಇದ್ದರೆ ಅಷ್ಟೇ ಸಾಕು: ಅಣ್ಣಾ ಹಜಾರೆ

4 days ago

ನವದೆಹಲಿ: ಮುಂದಿನ ವರ್ಷ ಮಾರ್ಚ್ 23 ರಿಂದ ಆರಂಭಿಸಲು ಉದ್ದೇಶಿಸಲಾಗಿರುವ ಭ್ರಷ್ಟಚಾರ ವಿರೋಧಿ ಹಾಗೂ ಜನ ಲೋಕಪಾಲ್ ಮಸೂದೆ ಜಾರಿ ಸಂಬಂಧ ನಡೆಸಲಿರುವ ಹೋರಾಟದ ಚಳುವಳಿಯಲ್ಲಿ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟಿ ಬಾರದೇ ಇದ್ದರೆ ಅಷ್ಟೇ ಸಾಕು ಎಂದು ಖ್ಯಾತ ಸಾಮಾಜಿಕ...

ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ: ರಾಹುಲ್‍ಗೆ ಮೋದಿ ಅಭಿನಂದನೆ

6 days ago

ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಚುನಾವಣೆಯಲ್ಲಿ ಗೆದ್ದ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಈ ಅಧ್ಯಕ್ಷರಾಗಿ ಆಯ್ಕೆ...

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆ: ಯುವರಾಜನ ಮುಂದಿರುವ ಸವಾಲು ಏನು?

6 days ago

ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ಡಿಸೆಂಬರ್ 16 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಡಿಸೆಂಬರ್ 4 ರಂದು ಅಧ್ಯಕ್ಷ ಸ್ಥಾನದ ಚುನಾವಣೆಗೆ ರಾಹುಲ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ ಎನ್ನುವ ವಿಚಾರ ಅಂದೇ...